• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಅಖಿಲ ಭಾರತ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

admin by admin
January 20, 2026 - 4:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 20T155016.481

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದರು.

ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನ ಅವಿರೋಧವಾಗಿ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಬಿ ಖಂಡ್ರೆ, ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.
ತಂದೆ ಭೀಮಣ್ಣ ಖಂಡ್ರೆಯವರ ಮಾರ್ಗದಲ್ಲೇ ನಡೆದು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಈಶ್ವರ ಬಿ ಖಂಡ್ರೆ ಈಗ ಮಹಾ ಸಭಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ.

ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ತಿಳಿಸಿದ ಅವರು, ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಹೇಳಿದರು.

1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಿಸಲು ಬದ್ಧ–ಖಂಡ್ರೆ

ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ವೀರಶೈವ ಲಿಂಗಾಯತ ಭವನ ನಿರ್ಮಾಣ ಮಾಡಲೂ ಶ್ರಮಿಸುವುದಾಗಿ, ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು.

ಪಂಚಾಚಾರ್ಯರ, ಜಗದ್ಗುರುಗಳ, ಮಠಾಧಿಪತಿಗಳ, ಹರ, ಚರ ಗುರು ಮೂರ್ತಿಗಳ, ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಒಗ್ಗಟ್ಟಿನಲ್ಲಿ ಬಲವಿದದೆ ಎಂದರು ಜೊತೆಗೆ ಎಲ್ಲಾ ಜಾತಿ, ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ತಮ್ಮ ಸಮಾಜಕ್ಕೆ ತನ್ನದೇ ಆದ ಸುದೀರ್ಘ ಇತಿಹಾಸ ಇದೆ, ಭವ್ಯತೆ ಇದೆ, ಶ್ರೇಷ್ಠತೆಯೂ ಇದೆ. ಲೋಕ ಕಲ್ಯಾಣಕ್ಕಾಗಿ, ಜನರ ಒಳಿತಿಗಾಗಿ, ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version