• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನೂಲು ಬಸ್ ಅಗ್ನಿ ದುರಂತ: ಸಚಿವ ರಾಮಲಿಂಗಾರೆಡ್ಡಿ ಏನ್‌ ಹೇಳಿದ್ರು..?

ಯಶಸ್ವಿನಿ ಎಂ by ಯಶಸ್ವಿನಿ ಎಂ
October 24, 2025 - 11:49 am
in ಕರ್ನಾಟಕ, ದೇಶ, ಬೆಂ. ನಗರ
0 0
0
Untitled design 2025 10 24t114839.491

RelatedPosts

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ADVERTISEMENT
ADVERTISEMENT

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ನ ಚಿನ್ನತೇಕೂರು ಗ್ರಾಮದ ಬಳಿ ಅಕ್ಟೋಬರ್ 24,2025 ರಂದು ಮುಂಜಾನೆ 3.30 ಗಂಟೆ ಸುಮಾರಿಗೆ ಸಂಭವಿಸಿದ ಖಾಸಗಿ ಬಸ್‌ನ ಅಗ್ನಿ ದುರಂತವು ರಾಜ್ಯಾದ್ಯಂತ ಆಘಾತವನ್ನುಂಟುಮಾಡಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಸ್ಲೀಪರ್ ಬಸ್, ವಿರುದ್ಧ ದಿಕ್ಕಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡು ಮೃತರಾಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ದುರಂತದಲ್ಲಿ ಕರ್ನಾಟಕದ ಪ್ರಯಾಣಿಕರು ಇದ್ದಾರೆಯೇ ಎಂದು ಪತ್ತೆಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳ ತಂಡವನ್ನು ಕರ್ನೂಲು ಬಳಿಯ ಬಾಗೇಪಲ್ಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಬೆಳಗ್ಗೆಯೇ ಕರ್ನೂಲು ದುರಂತದ ಬಗ್ಗೆ ಮಾಹಿತಿ ಸಿಕ್ಕಿತು. ಈ ಘಟನೆಯು ಅತ್ಯಂತ ದುಃಖಕರವಾಗಿದ್ದು, ಹಲವು ಜೀವಗಳು ಬಲಿಯಾಗಿರುವುದು ಆಘಾತಕಾರಿಯಾಗಿದೆ. ಕರ್ನಾಟಕದಿಂದ ಯಾವುದೇ ಪ್ರಯಾಣಿಕರು ಈ ಬಸ್‌ನಲ್ಲಿ ಇದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆರ್‌ಟಿಒ ಅಧಿಕಾರಿಗಳ ತಂಡವನ್ನು ಕರ್ನೂಲು ಬಳಿಯ ಬಾಗೇಪಲ್ಲಿಗೆ ಕಳುಹಿಸಲಾಗಿದೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಬಸ್‌ನಲ್ಲಿ ಸುಮಾರು 40-42 ಮಂದಿ ಪ್ರಯಾಣಿಕರು ಇದ್ದರು, ಮತ್ತು ರಾತ್ರಿಯ ಸಮಯದಲ್ಲಿ ಬಹುತೇಕರು ಗಾಢ ನಿದ್ರೆಯಲ್ಲಿದ್ದರು. ಘಟನೆಯ ಸಮಯದಲ್ಲಿ ಬಸ್ ವಿರುದ್ಧ ದಿಕ್ಕಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿತು. ಬೈಕ್ ಬಸ್‌ನ ಕೆಳಗೆ ಸಿಲುಕಿ ಸುಮಾರು 400 ಮೀಟರ್ ಎಳೆದುಕೊಂಡು ಹೋಗಿತು, ಇದರಿಂದ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿಗೆ ಕಾರಣವಾಯಿತು. ಕ್ಷಣಮಾತ್ರದಲ್ಲಿ ಬೆಂಕಿ ಬಸ್‌ಗೆ ವ್ಯಾಪಿಸಿತು, ಮತ್ತು ಚಾಲಕ ಮತ್ತು ಸಹಾಯಕ ಚಾಲಕ ತಕ್ಷಣ ಓಡಿಹೋದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯದಿಂದಾಗಿ, ಬಸ್‌ನೊಳಗೆ ಸಿಲುಕಿದ ಪ್ರಯಾಣಿಕರಿಗೆ ತಪ್ಪಿಸಿಕೊಳ್ಳಲು ಸಮಯವೇ ಸಿಗಲಿಲ್ಲ, ಇದರಿಂದ 20ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾದರು.

ಕೆಲವು ಪ್ರಯಾಣಿಕರು ಧೈರ್ಯದಿಂದ ಕಿಟಕಿಗಳ ಗಾಜು ಒಡೆದು ತಪ್ಪಿಸಿಕೊಂಡರು. ರಮೇಶ್ ಎಂಬ ಪ್ರಯಾಣಿಕನೊಬ್ಬ ಕಿಟಕಿಯನ್ನು ಒಡೆದು, ಬನ್ನಿ, ಬನ್ನಿ ಎಂದು ಕೂಗಾಡಿ ಆರು ಜನರನ್ನು ರಕ್ಷಿಸಿದ. ಒಟ್ಟು 18ಮಂದಿ ಗಾಯಗೊಂಡ ಸ್ಥಿತಿಯಲ್ಲಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡರು. ಗಾಯಾಳುಗಳನ್ನು ಕರ್ನೂಲು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಗೆ ಫರೆನ್ಸಿಕ್ ತಂಡಗಳು ಕಾರ್ಯನಿರ್ವಹಿಸುತ್ತಿವೆ, ಆದರೆ ಶವಗಳ ದಹನದಿಂದ ಗುರುತಿಸುವಿಕೆ ಕಷ್ಟಕರವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • BeFunky collage 2026 02 24T124616.717
    ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version