• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವ ಸ್ಥಾನ ಬೇಕೆಂದು ದೆಹಲಿಗೆ ಹೋಗಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

admin by admin
November 6, 2025 - 4:57 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 06t164841.460

ಬೆಂಗಳೂರು: ಸಚಿವ ಸ್ಥಾನ ಬೇಕು ಎಂದು ನಾನು ದೆಹಲಿಗೆ ಹೋಗಿಲ್ಲ, ಮುಂದೆ ಹೋಗುವುದೂ ಇಲ್ಲ ಎಂದು ಕರ್ನಾಟಕ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಬೇಕು ಎಂದು ದೆಹಲಿಗೆ ಹೋಗಿಲ್ಲ. ಎರಡು ವರ್ಷಗಳಲ್ಲಿ ನಾನು ದೆಹಲಿಗೆ ಹೋಗಿರುವುದು ಕೇವಲ ಎರಡು ಬಾರಿ ಮಾತ್ರ. ಅದೂ ಇಲಾಖಾ ಕಾರ್ಯಕ್ರಮಗಳಿಗೆ. ನಾನು ಯಾವತ್ತೂ ಸ್ಥಾನಮಾನ ಬೇಕು ಎಂದು ದೆಹಲಿಗೆ ಹೋದವನಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನದ ಬಗ್ಗೆ ತಮ್ಮ ವಿಚಾರವನ್ನು ವಿವರಿಸಿದ ರಾಮಲಿಂಗಾರೆಡ್ಡಿ, ಸಚಿವ ಸ್ಥಾನಕ್ಕಾಗಿ ನಾನು ಪ್ರಭಾವ ಬೀರಿಲ್ಲ. ಅರ್ಹತೆ ಇದ್ದರೆ ಕೊಡ್ತಾರೆ, ಇಲ್ಲದಿದ್ದರೆ ಇಲ್ಲ. ಇದಕ್ಕಾಗಿ ನಾನು ದೆಹಲಿಗೆ ಓಡಾಡುವ ವ್ಯಕ್ತಿ ಅಲ್ಲ ಎಂದು ಹೇಳಿದರು.ಕೇಂದ್ರದಲ್ಲಿ ಕಂಗ್ರೆಸ್ ನೇತೃತ್ವದಲ್ಲಿ ಸರಕಾರದ ಸಚಿವ ಸ್ಥಾನಗಳ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯದ ಹಲವಾರು ನೇತಾರರು ದೆಹಲಿ ಭೇಟಿ ನೀಡಿರುವುದರಿಂದ ಈ ಹೇಳಿಕೆ ಗಮನಾರ್ಹವಾಗಿದೆ.

RelatedPosts

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಇನ್ನೂ ವೋಟ್‌ ಚೋರಿ ಬಗ್ಗೆಯೂ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿಯವರು 2014ರಿಂದಲೂ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಜೆಪಿಯವರ ವೋಟ್ ಚೋರಿ ಹೊಸದೇನಲ್ಲ. ಎಲ್ಲಾ ಚುನಾವಣೆಗಳಲ್ಲಿಯೂ ಬಿಜೆಪಿ ಕುತಂತ್ರ ಮಾಡಿದೆ ಎಂದು ಕಟುವಾಗಿ ವಿಮರ್ಶಿಸಿದರು.ಕೇಂದ್ರ ಚುನಾವಣಾ ಆಯೋಗವೂ ಬಿಜೆಪಿ ಜೊತೆ ಶಾಮೀಲಾಗಿದೆ. ಚುನಾವಣಾ ಆಯೋಗವು ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದರು.

ವಂದೇ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಬ್ರಿಟಿಷರು ದೇಶ ಬಿಟ್ಟು ಹೋದಾಗಲೇ ನಮ್ಮ ರಾಷ್ಟ್ರಗೀತೆ, ಸಂವಿಧಾನ, ಕಾನೂನು ಹೇಗೆ ಇರಬೇಕು ಎಂಬುದನ್ನು ಸ್ವಾತಂತ್ರ್ಯ ಬಂದ ನಂತರ ಆಗಿನ ಪ್ರಧಾನಿಗಳು ಮತ್ತು ಮಂತ್ರಿ ಮಂಡಲ ತೀರ್ಮಾನಿಸಿದ್ದಾರೆ. ಈಗ 78 ವರ್ಷಗಳ ನಂತರ ಬಿಜೆಪಿ ಇದರ ವಿರೋಧ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.

ಜನಗಣಮನದ ಬಗ್ಗೆ ಪ್ರಶ್ನೆ ಎತ್ತಿದ ಅವರು, ವಂದೇ ಮಾತರಂವನ್ನು ಬಿಜೆಪಿಯವರು ಹಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ನಮ್ಮ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುತ್ತೇವೆ. ಬಿಜೆಪಿಗಿಂತ ವಂದೇ ಮಾತರಂ ಗೀತೆಯ ಮೇಲೆ ಕಾಂಗ್ರೆಸ್‌ಗೆ ಹೆಚ್ಚು ಗೌರವ ಇದೆ” ಎಂದರು.

ಬಿಜೆಪಿ ನೆಹರು, ಇಂದಿರಾ ಗಾಂಧಿ, ಸರ್ದಾರ್ ಪಟೇಲ್ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಸಚಿವರು, “ಸರ್ದಾರ್ ಪಟೇಲ್ ಅವರೇ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದರು. ಈಗ ಬಿಜೆಪಿ ಇತಿಹಾಸವನ್ನು ವಕ್ರೀಕರಿಸುತ್ತಿದೆ. ವಾಟ್ಸಾಪ್ ಯೂನಿವರ್ಸಿಟಿಗಳ ಮೂಲಕ 700 ಜನರು ಇತಿಹಾಸ ತಿರುಚುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (21)

ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
July 30, 2026 - 11:08 am
0

ಮುನ್ಸೂಚನೆ (20)

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

by ಶಾಲಿನಿ ಕೆ. ಡಿ
July 30, 2026 - 10:33 am
0

ಮುನ್ಸೂಚನೆ (19)

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

by ಶಾಲಿನಿ ಕೆ. ಡಿ
July 30, 2026 - 9:34 am
0

ಮುನ್ಸೂಚನೆ (18)

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
July 30, 2026 - 9:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (20)
    ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
    July 30, 2026 | 0
  • ಮುನ್ಸೂಚನೆ (19)
    ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್
    July 30, 2026 | 0
  • ಮುನ್ಸೂಚನೆ (18)
    ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ
    July 30, 2026 | 0
  • ಮುನ್ಸೂಚನೆ (14)
    ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    July 30, 2026 | 0
  • ಬಲಿಷ್ಠ (18)
    ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version