• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 14,878 ಮಕ್ಕಳ ಕಿಡ್ನಾಪ್..? ಮಕ್ಕಳ ಮಿಸ್ಸಿಂಗ್ ಕೇಸ್ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 26, 2026 - 12:18 pm
in Flash News, ಕರ್ನಾಟಕ
0 0
0
ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 14,878 ಮಕ್ಕಳ ಕಿಡ್ನಾಪ್..? ಮಕ್ಕಳ ಮಿಸ್ಸಿಂಗ್ ಕೇಸ್ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಕರ್ನಾಟಕದಲ್ಲಿ ಮಕ್ಕಳ ಅಪಹರಣ ಮತ್ತು ಮಿಸ್ಸಿಂಗ್ ಕೇಸ್‌ಗಳು ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿವೆ. ಕಳೆದ 5 ವರ್ಷಗಳಲ್ಲಿ (2020-2024) ರಾಜ್ಯಾದ್ಯಂತ 14,878 ಮಕ್ಕಳು ಕಿಡ್ನಾಪ್ ಆಗಿದ್ದಾರೆ ಎಂಬ ಮಾಹಿತಿ ಸರ್ಕಾರಿ ದಾಖಲೆಗಳಲ್ಲಿ ಬಹಿರಂಗವಾಗಿದೆ. ಇದರಲ್ಲಿ 13,542 ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಕ್ಕೆ ಒಪ್ಪಿಸಲಾಗಿದ್ದರೂ, 1,336 ಮಕ್ಕಳು ಇನ್ನೂ ಕಣ್ಮರೆಯಾಗಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶಾಸನಸಭೆಯಲ್ಲಿ ತಿಳಿಸಿದ್ದಾರೆ.

ಮಿಸ್ಸಿಂಗ್ ಮಕ್ಕಳ  ಕಳೆದ 5 ವರ್ಷಗಳ ಅಂಕಿ-ಅಂಶಗಳ ವಿವರ :

RelatedPosts

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು

ADVERTISEMENT
ADVERTISEMENT
  • ಒಟ್ಟು ಅಪಹರಣ/ಮಿಸ್ಸಿಂಗ್ ಕೇಸ್‌ಗಳು : 14,878
  • ಅಪ್ರಾಪ್ತೆಯರು (ಬಾಲಕಿಯರು) : 10,792
    • ಪತ್ತೆಯಾದವರು : 9,789
    • ಕಣ್ಮರೆಯಾದವರು : 1,000+
  • ಬಾಲಕರು : 4,086
    • ಪತ್ತೆಯಾದವರು : 3,753
    • ಕಣ್ಮರೆಯಾದವರು : ಸುಮಾರು 333
  • ಒಟ್ಟು ಪತ್ತೆಯಾದ ಮಕ್ಕಳು: 13,542 (ಸುಮಾರು 91%)
  • ಇನ್ನೂ ಕಣ್ಮರೆಯಾಗಿರುವ ಮಕ್ಕಳು: 1,336

ಬೆಂಗಳೂರು ನಗರವು ಈ ಕೇಸ್‌ಗಳಲ್ಲಿ ಮುಂಚೂಣಿಯಲ್ಲಿದ್ದು, ಕಳೆದ ಮೂರು ವರ್ಷಗಳಲ್ಲಿ (2023-2025) ಸುಮಾರು 3,268 ಮಕ್ಕಳು ಮಿಸ್ಸಿಂಗ್ ಆಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯಾದ್ಯಂತ ಸುಮಾರು 10,000ಕ್ಕೂ ಹೆಚ್ಚು ಮಕ್ಕಳು ಮಿಸ್ಸಿಂಗ್ ಆಗಿದ್ದಾರೆ ಎಂಬ ಆತಂಕಕಾರಿ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಪ್ರತಿಕ್ರಿಯೆ : “ಮಕ್ಕಳು ಮಿಸ್ಸಿಂಗ್ ಆದಾಗಲೆಲ್ಲಾ ಮಾಹಿತಿ ನೀಡಲಾಗುತ್ತದೆ. ನಾನು ರಿವ್ಯೂ ಮಾಡುವಾಗ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಬಹಳಷ್ಟು ಜನರನ್ನು ಈಗಾಗಲೇ ಹುಡುಕಿ ಪತ್ತೆಹಚ್ಚಲಾಗಿದೆ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ” ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಪೋಷಕರಿಗೆ ಎಚ್ಚರಿಕೆ: ಪೋಷಕರು ಮಕ್ಕಳ ಮೇಲೆ ನಿಗಾ ಇರಿಸಬೇಕು. ಮಕ್ಕಳನ್ನು ಏಕಾಂಗಿಯಾಗಿ ಬಿಡಬಾರದು, ಅಪರಿಚಿತರೊಂದಿಗೆ ಮಾತನಾಡದಂತೆ ಎಚ್ಚರಿಕೆ ನೀಡಬೇಕು. ಮಿಸ್ಸಿಂಗ್ ಆದ ತಕ್ಷಣ ಪೊಲೀಸ್‌ಗೆ ದೂರು ನೀಡಿ, ಚೈಲ್ಡ್‌ಲೈನ್ (1098) ಅಥವಾ ತುರ್ತು ಸೇವೆಗಳನ್ನು ಸಂಪರ್ಕಿಸಿ. ಸರ್ಕಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳು ಮಕ್ಕಳ ಸುರಕ್ಷತೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿವೆಯಾದರೂ, ಪೋಷಕರ ಜಾಗೃತಿ ಅತ್ಯಗತ್ಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?

ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?

by ಶ್ರೀದೇವಿ ಬಿ. ವೈ
February 26, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
  • Untitled design 2026 02 26T114805.502
    ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version