• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೈಂಗಿಕ ದೌರ್ಜನ್ಯ ಕೇಸ್‌‌: ಹೆಚ್.ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 6:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 29T185048.868

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ನಿಂದ ಬಿಗ್‌ ರಿಲೀಫ್ ಸಿಕ್ಕಿದೆ. ಹೊಳೆನರಸಿಪುರ ಮೂಲದ ಮಹಿಳೆಯೊಬ್ಬರು ದಾಖಲಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ನ್ಯಾಯಾಲಯ (ಎಸಿಜೆಎಂ) ಕೈಬಿಟ್ಟಿದೆ. ಪ್ರಕರಣವನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣ ನೀಡಿ, ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದೆ.

ಹೆಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸೆಕ್ಷನ್ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದೆ. ಆದರೆ ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ಕಾನೂನು ಪ್ರಕಾರ ಈ ವಿಳಂಬಕ್ಕೆ ಸಮರ್ಪಕ ಕಾರಣವನ್ನು ನೀಡಲಾಗಿಲ್ಲ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಆದೇಶಿಸಿದ್ದಾರೆ.

RelatedPosts

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

ADVERTISEMENT
ADVERTISEMENT

ಹೊಳೆನರಸಿಪುರ ಮೂಲದ ಮಹಿಳೆಯೊಬ್ಬರು, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಈ ದೂರು ಆಧಾರದಲ್ಲಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಹಲವು ತಿಂಗಳುಗಳಿಂದ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿತ್ತು. ಆದರೆ ಕೋರ್ಟ್ ಇದೀಗ ಈ ಪ್ರಕರಣವನ್ನು ಕೈಬಿಟ್ಟಿರುವುದರಿಂದ ರೇವಣ್ಣ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ..

ನ್ಯಾಯಾಲಯದ ಮುಂದೆ ರೇವಣ್ಣ ಪರ ವಕೀಲರು, ದೂರು ದಾಖಲಿಸಲು ಅನಗತ್ಯ ವಿಳಂಬವಾಗಿದ್ದು, ಇದು ಕಾನೂನಿನ ದುರುಪಯೋಗವಾಗಿದೆ ಎಂದು ವಾದ ಮಂಡಿಸಿದ್ದರು. ಆರೋಪಿತ ಘಟನೆ ನಡೆದ ದಿನಾಂಕ ಮತ್ತು ದೂರು ದಾಖಲಿಸಿದ ದಿನಾಂಕದ ಮಧ್ಯೆ ದೀರ್ಘ ಕಾಲಾವಧಿ ಇದ್ದು, ಈ ಅವಧಿಯಲ್ಲಿ ಯಾವುದೇ ಸ್ಪಷ್ಟ ಕಾರಣ ಅಥವಾ ದಾಖಲೆಗಳನ್ನು  ನೀಡಿಲ್ಲ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವಾದಗಳನ್ನು ಪರಿಗಣಿಸಿದ ಕೋರ್ಟ್, ಪ್ರಕರಣವನ್ನು ವಜಾಗೊಳಿಸುವ ತೀರ್ಪು ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
  • Untitled design 2026 01 16T223823.105
    ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
    January 16, 2026 | 0
  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
  • Untitled design 2026 01 16T210251.670
    CCL 2026: ಪಂಜಾಬ್ ವಿರುದ್ಧ ಕಿಚ್ಚನ‌ ಪಡೆಗೆ ಭರ್ಜರಿ ಜಯ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version