• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 10:36 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 09T103513.687

RelatedPosts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ADVERTISEMENT
ADVERTISEMENT

ಬೆಂಗಳೂರು: ನೈಋತ್ಯ ಮುಂಗಾರು ಮತ್ತಷ್ಟು ತೀವ್ರಗೊಂಡ ಹಿನ್ನೆಲೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆ ರಾಜ್ಯದ 5 ಪ್ರಮುಖ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗಂಭೀರ ಹವಾಮಾನ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಇದೇ ವೇಳೆ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲಿ ಸಹ ಭಾರಿ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಕೂಡ ಉತ್ತಮ ಪ್ರಮಾಣದ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ನದಿ ತೀರ, ಜಲಾಶಯಗಳ ಸುತ್ತಮುತ್ತ ಹಾಗೂ ತಗ್ಗು ಪ್ರದೇಶಗಳಿಗೆ ಜನರು ಮತ್ತು ಪ್ರವಾಸಿಗರು ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತವು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ಆರಂಭಿಸಿದೆ. ಜೊತೆಗೆ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ತುರ್ತು ಸೇವಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರುವಂತೆ ಆದೇಶಿಸಲಾಗಿದೆ. ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಸ್ಪಂದಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಾ, ನದಿ ದಾಟುವುದು, ಜಲಪಾತಗಳ ಬಳಿ ಹೋಗುವುದು, ಹಾಗೂ ಮಳೆಗಾಲದಲ್ಲಿ ಅಪಾಯಕಾರಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದನ್ನು ಸಂಪೂರ್ಣವಾಗಿ ತಪ್ಪಿಸುವಂತೆ ಮನವಿ ಮಾಡಿದೆ. ವಿದ್ಯುತ್ ಕಂಬಗಳು, ಮರಗಳು ಹಾಗೂ ದುರ್ಬಲ ಕಟ್ಟಡಗಳ ಬಳಿ ನಿಲ್ಲಬಾರದು ಎಂದು ಕೂಡ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಮುಂದಿನ ಮೂರು ದಿನಗಳು ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಸಲಹೆ ನೀಡಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಸ್ಥಳೀಯ ಆಡಳಿತ ಹಾಗೂ ಸಹಾಯವಾಣಿ ಸಂಖ್ಯೆಗಳ ಸಂಪರ್ಕಕ್ಕೆ ಬರಲು ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (10)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

by ಕವಿತಾ
August 2, 2026 - 8:26 pm
0

ಭಾವುಕರಾದ (9)

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

by ಕವಿತಾ
August 2, 2026 - 8:16 pm
0

ಭಾವುಕರಾದ (8)

ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

by ಕವಿತಾ
August 2, 2026 - 8:00 pm
0

ಭಾವುಕರಾದ (7)

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

by ಕವಿತಾ
August 2, 2026 - 7:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version