• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 9, 2026 - 11:23 am
in ಕರ್ನಾಟಕ
0 0
0
Web Photo Editor 2026 07 09T104052.660

ಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆಯ ಚುರುಕು ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ರಾಜ್ಯದ ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಹಾಗೂ ಬೆಳಗಾವಿ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಮುಂಗಾರು ಚುರುಕುಗೊಂಡಿರುವ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನದಿಗಳು, ಹಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಆತಂಕವೂ ಇದೆ. ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯವನ್ನು ಸಹ ತಳ್ಳಿಹಾಕಲು ಸಾಧ್ಯವಿಲ್ಲ. ಹೀಗಾಗಿ ಪ್ರವಾಸಿಗರು ಹಾಗೂ ಸ್ಥಳೀಯರು ಅನಗತ್ಯ ಸಂಚಾರವನ್ನು ತಪ್ಪಿಸಿ, ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಗಮನಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನೊಂದೆಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಭಾಗಗಳಲ್ಲಿ ಮುಂದಿನ ದಿನಗಳಲ್ಲೂ ಭಾರೀ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮಳೆ ಬಂದರೂ ಅದರ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ.

ಆದರೆ ಮಳೆಯ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿಯೂ ಮೋಡ ಮುಸುಕಿದ ವಾತಾವರಣ ಇನ್ನೂ 10 ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಇದರಿಂದಾಗಿ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರುವ ನಿರೀಕ್ಷೆಯಿದ್ದು, ಬಿಸಿಲಿನ ತೀವ್ರತೆ ಕೆಲಮಟ್ಟಿಗೆ ಕಡಿಮೆಯಾಗಬಹುದು. ರೈತರಿಗೆ ಇದು ಕೆಲವು ಮಟ್ಟಿಗೆ ಅನುಕೂಲಕರವಾಗಿದ್ದರೂ, ಸಮರ್ಪಕ ಮಳೆಯ ನಿರೀಕ್ಷೆಯಲ್ಲಿರುವ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಆತಂಕ ಮುಂದುವರಿದಿದೆ.

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕೆಲ ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾದರೆ, ಇನ್ನೂ ಕೆಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಕಾಣಿಸದೇ ಅಸಮತೋಲನದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ ಕೆಲವು ದಿನಗಳ ಹವಾಮಾನ ಬದಲಾವಣೆಗಳ ಮೇಲೆ ರಾಜ್ಯದ ಜನರು ಕಣ್ಣಿಟ್ಟಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version