• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 8:11 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (85)

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿವೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಮಳೆ ಅಬ್ಬರಿಸುವ ಸಾಧ್ಯತೆಯಿದೆ.

RelatedPosts

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT

ಈ ಆರು ಜಿಲ್ಲೆಗಳಲ್ಲಿ 64.5 ಮಿ.ಮೀ.ಯಿಂದ 115.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ವಿಶೇಷವಾಗಿ ನದಿ, ಹಳ್ಳ, ಜಲಾಶಯ ಹಾಗೂ ತಗ್ಗು ಪ್ರದೇಶಗಳಲ್ಲಿರುವವರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಹವಾಮಾನ ಪರಿಸ್ಥಿತಿಯನ್ನು ಗಮನಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಬೆಂಗಳೂರಿನಲ್ಲೂ ಮುಂದುವರಿಯಲಿದೆ ಮಳೆ

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ವಾತಾವರಣ ಮುಂದುವರಿದಿದೆ. ಶುಕ್ರವಾರ ಸಂಜೆ ವೇಳೆಗೆ ನಗರದ ಹಲವು ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಸುರಿಯಿತು. ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಟೌನ್‌ಹಾಲ್, ವಸಂತನಗರ, ಜಯನಗರ, ಶಿವಾಜಿನಗರ, ವಿಜಯನಗರ, ಬಸವೇಶ್ವರನಗರ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.

ಸಂಜೆ ವೇಳೆಗೆ ಮಳೆ ಆರಂಭವಾದ ಪರಿಣಾಮ ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಉದ್ಯೋಗಿಗಳು ಹಾಗೂ ವಾಹನ ಸವಾರರು ಕೆಲವೆಡೆ ತೊಂದರೆ ಅನುಭವಿಸಿದರು. ಮಳೆಯ ನಡುವೆಯೇ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರವೂ ನಿಧಾನಗತಿಯಲ್ಲಿ ಸಾಗಿತು.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದ ತಾಪಮಾನದಲ್ಲೂ ಕೊಂಚ ಇಳಿಕೆಯಾಗುವ ಸಾಧ್ಯತೆಯಿದ್ದು, ತಂಪಾದ ವಾತಾವರಣ ಮುಂದುವರಿಯಲಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಜನರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (40)
    ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್
    September 26, 2026 | 0
  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Your paragraph text (35)
    ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    September 26, 2026 | 0
  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version