• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 13, 2026 - 5:12 pm
in ಕರ್ನಾಟಕ
0 0
0
Untitled design 2026 07 13T170757.329

ಬೆಂಗಳೂರು, (ಜುಲೈ 13): ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಆಗಸ್ಟ್ 6ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ತಮ್ಮ ಗೃಹ ಕಚೇರಿ ‘ಕೃಷ್ಣಾ‘ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಗಾರು ಅಧಿವೇಶನ, ದೆಹಲಿ ಪ್ರವಾಸ, ಕಾವೇರಿ ನೀರು ಹಂಚಿಕೆ, ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಸಭೆ ಹಾಗೂ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನದ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ವಾಪಸಾಗುತ್ತೇನೆ. ನಂತರ ನಮ್ಮ ಪಕ್ಷದ ನಾಯಕರು ಸಭೆಯ ದಿನಾಂಕವನ್ನು ನಿಗದಿಪಡಿಸಲಿದ್ದು, ಆ ಬಳಿಕ ಮತ್ತೆ ದೆಹಲಿಗೆ ಭೇಟಿ ನೀಡುತ್ತೇನೆ” ಎಂದು ತಿಳಿಸಿದರು.

RelatedPosts

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT

ಇದೇ ವೇಳೆ, ಇತ್ತೀಚೆಗೆ ನಿಧನರಾದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಅವರಿಗೆ ಮುಖ್ಯಮಂತ್ರಿ ಭಾವುಕ ನಮನ ಸಲ್ಲಿಸಿದರು. “ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ ನಾಯಕರು. ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ರೈಲ್ವೆ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕಳೆದ 45 ವರ್ಷಗಳಿಂದ ಅವರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಪಕ್ಷದ ಉಪಾಧ್ಯಕ್ಷರು, ಸಂಸದೀಯ ಕಾರ್ಯದರ್ಶಿಯಾಗಿ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ನಾನು, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಡಿಸಿಎಂ ಡಾ.ಜಿ. ಪರಮೇಶ್ವರ್ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರೊಂದಿಗೆ ಅಂತಿಮ ನಮನ ಸಲ್ಲಿಸಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಹೇಳಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಮಂಡ್ಯ ಜಿಲ್ಲೆಯ ಶಾಸಕರು ಮನವಿ ಸಲ್ಲಿಸಿರುವ ವಿಚಾರಕ್ಕೂ ಸಿಎಂ ಪ್ರತಿಕ್ರಿಯೆ ನೀಡಿದರು. “ಮಂಡ್ಯ ಹಾಗೂ ಶ್ರೀರಂಗಪಟ್ಟಣದ ಶಾಸಕರು, ಜಿಲ್ಲಾ ಸಚಿವರು ನನ್ನನ್ನು ಭೇಟಿ ಮಾಡಿದ್ದಾರೆ. ಈ ಸಂಬಂಧ ನಡೆಯುವ ಸಭೆಯ ಬಳಿಕ ಸರ್ಕಾರದ ಅಂತಿಮ ತೀರ್ಮಾನವನ್ನು ಪ್ರಕಟಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಇನ್ನೊಂದೆಡೆ, ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರ ಅಮಾನತು ಕುರಿತ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, “ರಾಜ್ಯಪಾಲರು ಅಮಾನತು ಆದೇಶ ಹೊರಡಿಸಿದ್ದಾರೆ. ಅವರ ನಂತರ ಹಿರಿಯ ಅಧಿಕಾರಿಗೆ ಜವಾಬ್ದಾರಿ ವಹಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಆಗಸ್ಟ್ 6ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಆಡಳಿತಾತ್ಮಕ, ಅಭಿವೃದ್ಧಿ ಹಾಗೂ ಜನಪರ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದ್ದು, ರಾಜಕೀಯ ವಲಯದಲ್ಲಿ ಈಗಾಗಲೇ ಅಧಿವೇಶನದ ಬಗ್ಗೆ ಕುತೂಹಲ ಹೆಚ್ಚಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (36)

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

by ಕವಿತಾ
July 13, 2026 - 5:14 pm
0

Untitled design 2026 07 13T170757.329

ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ

by ದಿಶಾ ಕೆ. ಎಸ್.
July 13, 2026 - 5:12 pm
0

Untitled design (35)

ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ

by ಕವಿತಾ
July 13, 2026 - 4:16 pm
0

Untitled design (34)

ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು

by ಕವಿತಾ
July 13, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
  • Untitled design (34)
    ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version