• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

NEET ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಅಧಿಕಾರಿಗಳು: ಕಲಬುರಗಿಯಲ್ಲಿ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 6:09 pm
in ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2025 05 04t181052.743

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

14ರ ಹರೆಯದಲ್ಲೇ ತಾಯಿಯಾದ ಬಾಲಕಿ

ADVERTISEMENT
ADVERTISEMENT

ಕಲಬುರಗಿ : ಇತ್ತೀಚಿಗೆ ನಡೆದ ಸಿಇಟಿ (CET) ಪರೀಕ್ಷೆಯಲ್ಲಿ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದರು. ಇದೀಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ (NEET) ಪರೀಕ್ಷೆಯಲ್ಲೂ ಇದೇ ರೀತಿಯ ಕ್ರಮ ಕೈಗೊಂಡಿದ್ದಾರೆ. ಈ ಘಟನೆಯಲ್ಲಿ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ತೆಗೆಯುವಂತೆ ಅಧಿಕಾರಿಗಳು ಸೂಚಿಸಿದ್ದು, ಈ ಕ್ರಮವನ್ನು ಖಂಡಿಸಿ ಬ್ರಾಹ್ಮಣ ಸಮಾಜವು ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೀಟ್ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಶ್ರೀಪಾದ್ ಪಾಟೀಲ್ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಮುನ್ನ ಜನಿವಾರ ತೆಗೆಯುವಂತೆ ಅಧಿಕಾರಿಗಳು ಒತ್ತಾಯಿಸಿದರು. ಸೂಚನೆಯನ್ನು ಪಾಲಿಸಿದ ಶ್ರೀಪಾದ್ ಜನಿವಾರ ತೆಗೆದು ಪರೀಕ್ಷೆ ಬರೆದಿದ್ದಾರೆ. ಆದರೆ, ಈ ಘಟನೆಯು ಧಾರ್ಮಿಕ ಸಂವೇದನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಸಮುದಾಯವು ಒತ್ತಾಯಿಸಿದೆ.

ಈ ಘಟನೆಗೂ ಮುನ್ನ ಸಿಇಟಿ ಪರೀಕ್ಷೆಯಲ್ಲಿ ಇದೇ ರೀತಿಯ ಘಟನೆಗಳು ಶಿವಮೊಗ್ಗ, ಬೀದರ್, ಮತ್ತು ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. ಶಿವಮೊಗ್ಗದಲ್ಲಿ ಒಬ್ಬ ವಿದ್ಯಾರ್ಥಿಯ ಜನಿವಾರ ಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ, ಅವುಗಳನ್ನು ಕಸದ ಬುಟ್ಟಿಗೆ ಎಸೆಯಲಾಗಿತ್ತು. ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು. ಈ ಘಟನೆಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದವು. ಬ್ರಾಹ್ಮಣ ಮಹಾಸಭಾ ಸೇರಿದಂತೆ ಹಲವು ಸಂಘಟನೆಗಳು ಈ ಕ್ರಮಗಳನ್ನು ತೀವ್ರವಾಗಿ ಖಂಡಿಸಿದ್ದವು.

ಈ ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೀದರ್‌ನ ಖಾಸಗಿ ಕಾಲೇಜಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಈ ಘಟನೆಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಜೊತೆಗೆ ಧಾರ್ಮಿಕ ಸಂವೇದನೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಂಟುಮಾಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • Untitled design 2026 07 11T173757.843
    14ರ ಹರೆಯದಲ್ಲೇ ತಾಯಿಯಾದ ಬಾಲಕಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version