• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 27, 2026 - 11:48 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (18)

​ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

​ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

RelatedPosts

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ

ADVERTISEMENT
ADVERTISEMENT

​ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

​ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

​ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

​ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (39)

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

by ಶಾಲಿನಿ ಕೆ. ಡಿ
August 28, 2026 - 2:01 pm
0

Your paragraph text (37)

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

by ಶಾಲಿನಿ ಕೆ. ಡಿ
August 28, 2026 - 1:41 pm
0

Image c278e7f2

ಚಿನ್ನ ಮತ್ತು ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್: ಇಳಿಕೆಯಾದ ಬಂಗಾರದ ದರ!

by ಕವಿತಾ
August 28, 2026 - 1:31 pm
0

Your paragraph text (36)

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
  • Untitled design 2026 08 28T110019.935
    ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version