• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಶರಣ್‌ ಪ್ರಕಾಶ್‌ ಪಾಟೀಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 3:08 pm
in Flash News, ಕರ್ನಾಟಕ
0 0
0
11 (56)

ಬೆಂಗಳೂರು, ಮಾರ್ಚ್ 28: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದರು.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ADVERTISEMENT
ADVERTISEMENT

ಡಾ. ಬಿ.ಆರ್. ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು.

“ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ್ತು ಅದಕ್ಕೆ ಅನುಗುಣವಾಗಿ ನಮ್ಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಸಚಿವರು ಹೇಳಿದರು.

ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಅವಧಿಯಲ್ಲಿ ಜರ್ಮನ್, ಜಪಾನೀಸ್, ಇಟಾಲಿಯನ್ ಮತ್ತು ಇಂಗ್ಲಿಷ್ ಕಲಿಯುವ ಆಯ್ಕೆಯನ್ನು ಹೊಂದಿರುತ್ತಾರೆ, ಅವರು ವಿದೇಶಿ ಉದ್ಯೋಗಾವಕಾಶಗಳಿಗೆ ತಮ್ಮನ್ನು ತಾವು ಸಿದ್ಧಗೊಳಿಸಿಗೊಳ್ಳುತ್ತಾರೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಕಳಪೆ ಗುಣಮಟ್ಟದ ಪ್ಯಾರಾ ಮೆಡಿಕಲ್‌ ಕಾಲೇಜು ಮುಚ್ಚಲ ಕ್ರಮ

ಕಳಪೆ ಗುಣಮಟ್ಟದ ಪ್ಯಾರಾಮೆಡಿಕಲ್, ಜಿಎನ್‌ಎಂ ಮತ್ತು ನರ್ಸಿಂಗ್ ಕಾಲೇಜುಗಳನ್ನು ಮುಚ್ಚುವ ಅಗತ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ, ಉತ್ತಮ ಬೋಧನೆ ಮತ್ತು ಅತ್ಯಾಧುನಿಕ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ವೃತ್ತಿಪರ ವೈದ್ಯಕೀಯ ಕಾಲೇಜುಗಳು ತಮ್ಮ ಕ್ಯಾಂಪಸ್‌ಗಳಲ್ಲಿ ಸಂಬಂಧಿತ ಆರೋಗ್ಯ ವಿಜ್ಞಾನ ಕೋರ್ಸ್‌ಗಳನ್ನು ಪರಿಚಯಿಸಬೇಕು ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿ.ಎಸ್. ಕುಬೇರ್ ಮತ್ತು ಕಲಬುರಗಿ ಸಂಸದರೂ ಮತ್ತು ಸಂಸ್ಥೆಯ ಖಜಾಂಚಿಗಳೂ ಆದ ರಾಧಾಕೃಷ್ಣ ದೊಡ್ಡಮನಿ ಹಾಜರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version