• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 5, 2026 - 10:43 am
in ಕರ್ನಾಟಕ
0 0
0
ಪಶ್ಚಾತ್ತಾಪ (34)

ಬೆಂಗಳೂರು: ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ, ಅನೈರ್ಮಲ್ಯ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕುರಿತು ಸಾರ್ವಜನಿಕರಿಂದ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಒಂದೇ ದಿನ 64 ಪಿಜಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಪಿಜಿಗಳಲ್ಲಿನ ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ವಿಶೇಷವಾಗಿ ಅಡುಗೆಮನೆಯ ಸ್ವಚ್ಛತೆ, ಆಹಾರ ತಯಾರಿಸುವ ಸ್ಥಳದ ನೈರ್ಮಲ್ಯ, ಕಚ್ಚಾ ವಸ್ತುಗಳ ಗುಣಮಟ್ಟ ಹಾಗೂ ಆಹಾರ ಪದಾರ್ಥಗಳನ್ನು ಸಂಗ್ರಹಿಸುವ ವಿಧಾನಗಳ ಬಗ್ಗೆ ಗಮನ ಹರಿಸಲಾಗಿದೆ.

RelatedPosts

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

ADVERTISEMENT
ADVERTISEMENT

ತಪಾಸಣೆ ವೇಳೆ ಕೆಲವು ಪಿಜಿಗಳಲ್ಲಿ ಅವಧಿ ಮೀರಿದ ಹಾಗೂ ಮಿಸ್‌ಬ್ರ್ಯಾಂಡೆಡ್ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ಅವಧಿ ಮೀರಿದ ಮೊಸರು, ಸ್ವಸ್ತಿಕ್ ಬಿಸಿಬೇಳೆ ಬಾತ್ ಪೌಡರ್, ರೈಸ್ ಫ್ಲೋರ್, ಸಿಂಥೆಟಿಕ್ ಫುಡ್ ಕಲರ್, ಕಾಳುಮೆಣಸು ಸೇರಿದಂತೆ ವಿವಿಧ ಆಹಾರ ಪದಾರ್ಥಗಳು ಅಧಿಕಾರಿಗಳ ಗಮನಕ್ಕೆ ಬಂದಿವೆ. ಆಹಾರ ಉತ್ಪನ್ನಗಳ ಲೇಬಲಿಂಗ್, ತಯಾರಿಕಾ ದಿನಾಂಕ, ಬಳಕೆಯ ಅವಧಿ ಹಾಗೂ ಗುಣಮಟ್ಟದ ಮಾನದಂಡಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನೂ ಪರಿಶೀಲಿಸಲಾಗಿದೆ.

ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಿ ನಡೆಸಿದ ತಪಾಸಣೆ ವೇಳೆ ಗಂಭೀರ ನೈರ್ಮಲ್ಯ ಲೋಪಗಳು ಬೆಳಕಿಗೆ ಬಂದಿವೆ. ಊಟದ ಮೇಜಿನ ಮೇಲೆಯೇ ಆಹಾರ ಪದಾರ್ಥಗಳ ಜತೆಗೆ ತಿಗಣೆ ನಿವಾರಣೆಗೆ ಬಳಸುವ ಪೌಡರ್ ಇಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಪದಾರ್ಥಗಳ ಸಮೀಪವೇ ಇಂತಹ ವಸ್ತುಗಳನ್ನು ಇಟ್ಟಿರುವುದು ಸುರಕ್ಷತಾ ದೃಷ್ಟಿಯಿಂದ ಗಂಭೀರ ಲೋಪವಾಗಿದೆ.

ಇದಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ ಇರುವ ಪ್ರದೇಶದಲ್ಲೇ ಆಹಾರಕ್ಕೆ ಸಂಬಂಧಿಸದ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಆಹಾರ ಪದಾರ್ಥಗಳು ಹಾಗೂ ಇತರೆ ವಸ್ತುಗಳನ್ನು ಸೂಕ್ತವಾಗಿ ಪ್ರತ್ಯೇಕಿಸದೆ ಇಟ್ಟಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳದಲ್ಲೇ ಕ್ರಮ ಕೈಗೊಂಡಿದ್ದಾರೆ.

ನೈರ್ಮಲ್ಯ ನಿಯಮಗಳ ಉಲ್ಲಂಘನೆ ಹಾಗೂ ಆಹಾರ ಸುರಕ್ಷತೆಯ ವಿಚಾರದಲ್ಲಿ ಕಂಡುಬಂದ ಗಂಭೀರ ಅಸಡ್ಡೆ ಹಿನ್ನೆಲೆಯಲ್ಲಿ ನಂದನ ಎಲೈಟ್ ಪಿಜಿಯ ಡೈನಿಂಗ್ ಏರಿಯಾವನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ.

23 ಪಿಜಿಗಳಿಗೆ ನೋಟಿಸ್

ಒಟ್ಟು 64 ಪಿಜಿಗಳಲ್ಲಿ ನಡೆದ ತಪಾಸಣೆಯ ವೇಳೆ ನೈರ್ಮಲ್ಯ ಕೊರತೆ, ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಹಾಗೂ ಆಹಾರ ಗುಣಮಟ್ಟಕ್ಕೆ ಸಂಬಂಧಿಸಿದ ಹಲವು ಲೋಪಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ 23 ಪಿಜಿಗಳಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಪಿಜಿಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಸುರಕ್ಷಿತ ಮತ್ತು ಗುಣಮಟ್ಟದ ಆಹಾರ ಒದಗಿಸುವುದು ಪಿಜಿ ನಿರ್ವಹಣೆಯ ಜವಾಬ್ದಾರಿಯಾಗಿದೆ. ಮುಂದಿನ ದಿನಗಳಲ್ಲೂ ಇಂತಹ ತಪಾಸಣೆಗಳನ್ನು ಮುಂದುವರಿಸುವ ಮೂಲಕ ನಿಯಮ ಉಲ್ಲಂಘಿಸುವ ಪಿಜಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (38)

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

by ದಿಶಾ ಕೆ. ಎಸ್.
September 5, 2026 - 11:42 am
0

ಪಶ್ಚಾತ್ತಾಪ (37)

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿನ ಸಂಖ್ಯೆ 1,344ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 11:16 am
0

ಪಶ್ಚಾತ್ತಾಪ (34)

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

by ದಿಶಾ ಕೆ. ಎಸ್.
September 5, 2026 - 10:43 am
0

ಪಶ್ಚಾತ್ತಾಪ (36)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
  • ಪಶ್ಚಾತ್ತಾಪ (36)
    ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!
    September 5, 2026 | 0
  • ಪಶ್ಚಾತ್ತಾಪ (31)
    ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ
    September 5, 2026 | 0
  • ಪಶ್ಚಾತ್ತಾಪ (27)
    ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ
    September 5, 2026 | 0
  • ಪಶ್ಚಾತ್ತಾಪ (26)
    ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version