• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್

admin by admin
March 23, 2026 - 7:45 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 03 23T194325.870

RelatedPosts

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ಬೆಂಗಳೂರು: ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ರಾಜ್ಯದಲ್ಲಿ ಆತಂಕಕಾರಿ ಬೆಳವಣಿಗೆಯಾಗಿ ಮಾರ್ಪಟ್ಟಿದೆ. ರಕ್ಷಕನೇ ಭಕ್ಷಕನಾದಂತೆ ವರ್ತಿಸುತ್ತಿರುವ ಕೆಲವು ಸಿಬ್ಬಂದಿಗಳ ಕೃತ್ಯದಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಗೃಹ ಇಲಾಖೆಯ ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ ಪೊಲೀಸರ ವಿರುದ್ಧವೇ 340 ಅಪರಾಧ ಪ್ರಕರಣಗಳು ದಾಖಲಾಗಿವೆ.

ಇಲಾಖೆಯನ್ನು ಬೆಚ್ಚಿಬೀಳಿಸಿದ ಪ್ರಮುಖ ಘಟನೆಗಳು

ಪೊಲೀಸ್ ಇಲಾಖೆಯ ಘನತೆಯನ್ನು ಮಣ್ಣುಪಾಲು ಮಾಡಿದ ಕೆಲವು ಪ್ರಮುಖ ಪ್ರಕರಣಗಳು ಇಲ್ಲಿವೆ:

  1. ಕೋಟಿ ಕೋಟಿ ದರೋಡೆ: ಬೆಂಗಳೂರಿನ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯಕ್ ಎಂಬಾತ ದರೋಡೆಕೋರರ ತಂಡದೊಂದಿಗೆ ಶಾಮೀಲಾಗಿ ₹7 ಕೋಟಿ ಮೌಲ್ಯದ ನಗದು ಲೂಟಿ ಮಾಡಲು ಒಳಸಂಚು ರೂಪಿಸಿದ್ದನು. ನಗದು ನಿರ್ವಹಣಾ ಸಂಸ್ಥೆಯ ಮಾಜಿ ಸಿಬ್ಬಂದಿಯೊಂದಿಗೆ ಸೇರಿ ನಡೆಸಿದ ಈ ಹೈಟೆಕ್ ದರೋಡೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

  2. ನಕಲಿ ಗನ್‌ ತೋರಿಸಿ ಲೂಟಿ: ದಾವಣಗೆರೆಯಲ್ಲಿ ಇಬ್ಬರು ಪಿಎಸ್‌ಐ (PSI) ದರ್ಜೆಯ ಅಧಿಕಾರಿಗಳೇ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ, ತಾವು ‘ಐಜಿ ಸ್ಕ್ವಾಡ್’ ಅಧಿಕಾರಿಗಳೆಂದು ಸುಳ್ಳು ಹೇಳಿ, ನಕಲಿ ಬಂದೂಕಿನಿಂದ ಬೆದರಿಸಿ 80 ಗ್ರಾಂ ಚಿನ್ನ ದೋಚಿದ್ದರು.

  3. ಅಪಹರಣ ಮತ್ತು ಸುಲಿಗೆ: ಮಾಲೂರಿನ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಬಿಪಿಒ ಸಂಸ್ಥೆಯ ಮ್ಯಾನೇಜರ್‌ನ ಅಪಹರಣ ಮತ್ತು ಹಣದ ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಅಂಕಿ-ಅಂಶ

ರಾಜ್ಯದ ರಾಜಧಾನಿ ಬೆಂಗಳೂರು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಪ್ರಮುಖ ಜಿಲ್ಲೆಗಳ ವಿವರ ಹೀಗಿದೆ:

  • ಬೆಂಗಳೂರು ನಗರ: 101 ಪ್ರಕರಣಗಳು

  • ದಾವಣಗೆರೆ: 18 ಪ್ರಕರಣಗಳು

  • ರಾಯಚೂರು: 16 ಪ್ರಕರಣಗಳು

  • ಹಾಸನ: 14 ಪ್ರಕರಣಗಳು

  • ಬೆಳಗಾವಿ & ವಿಜಯನಗರ: ತಲಾ 12 ಪ್ರಕರಣಗಳು

  • ಮಂಡ್ಯ: 11 ಪ್ರಕರಣಗಳು

ಒಂದೇ ಸ್ಥಳದಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸುವುದು, ಕೆಟ್ಟ ಸಹವಾಸ, ಅತಿ ವಿಶ್ವಾಸ ಮತ್ತು ವೈಯಕ್ತಿಕ ಲಾಭದ ದುರಾಸೆಯೇ ಇಂತಹ ಭ್ರಷ್ಟಾಚಾರಕ್ಕೆ ಪ್ರಮುಖ ಕಾರಣ ಎಂದು ಗೃಹ ಇಲಾಖೆ ವಿಶ್ಲೇಷಿಸಿದೆ. ಪೊಲೀಸ್‌ ಇಲಾಖೆಯಲ್ಲಿದ್ದರೂ ನೈತಿಕ ಲೋಪದೋಷಗಳಿಂದಾಗಿ ಕೆಲವು ಸಿಬ್ಬಂದಿಗಳು ಕ್ರಿಮಿನಲ್‌ಗಳಂತೆ ವರ್ತಿಸುತ್ತಿದ್ದಾರೆ.

ಇಲಾಖೆಯ ಬಿಗಿ ಕ್ರಮಗಳು

ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿರಿಯ ಅಧಿಕಾರಿಗಳು, ಭ್ರಷ್ಟ ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಒಂದೇ ಕಡೆ ಅತಿ ಹೆಚ್ಚು ಕಾಲ ಉಳಿದಿರುವ ಸಿಬ್ಬಂದಿಗಳ ವರ್ಗಾವಣೆ ಮಾಡುವುದು, ಸಿಬ್ಬಂದಿಗಳ ಪೂರ್ವಾಪರ ಮತ್ತು ನಡತೆಯ ಬಗ್ಗೆ ನಿಯತವಾಗಿ ಮೌಲ್ಯಮಾಪನ ಮಾಡುವುದು ಹಾಗೂ  ಕರ್ತವ್ಯ ಲೋಪವೆಸಗುವ ಅಥವಾ ಅಪರಾಧಿಗಳನ್ನು ಪೋಷಿಸುವ ಘಟಕಾಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳುವುದು ಸೇರಿದಂತೆ ಇತರೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version