• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ

ಕವಿತಾ by ಕವಿತಾ
June 17, 2026 - 1:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (29)

ಬೆಂಗಳೂರು: ತಮ್ಮ ವೈಯಕ್ತಿಕ ದ್ವೇಷಕ್ಕಾಗಿ ಅಥವಾ ಬೇರೆ ಬೇರೆ ಕಾರಣಕ್ಕೆ ಅಶ್ಲೀಲ ಫೋಟೋ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಕಿರುಕುಳ ನೀಡುವುದು ಹೆಚ್ಚಾಗಿ ಕಂಡು ಬರುತ್ತಿದೆ. ಇಂತಹ ಪ್ರಕರಣದಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಇಲಾಖೆ ಖಡಕ್‌ ಸೂಚನೆಯನ್ನು ನೀಡಿದೆ.

ಖಾಸಗಿ ಅಥವಾ ಆಪ್ತ ಕ್ಷಣಗಳ ಫೋಟೋ ಹಾಗೂ ವಿಡಿಯೋಗಳನ್ನು ವ್ಯಕ್ತಿಯ ಅನುಮತಿಯಿಲ್ಲದೆ ಹಂಚಿಕೆ ಮಾಡುವುದು, ರಿವೆಂಜ್ ಪೋರ್ನ್, ಸೆಕ್ಸ್‌ಟಾರ್ಷನ್ ಮತ್ತು ಬ್ಲ್ಯಾಕ್‌ಮೇಲ್ ಪ್ರಕರಣಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಿರುವ ಪೊಲೀಸ್ ಮಹಾನಿರ್ದೇಶಕ ಮತ್ತು ಇನ್ಸ್‌ಪೆಕ್ಟರ್ ಜನರಲ್ ಎಂಎ ಸಲೀಂ, ಇಂತಹ ಪ್ರಕರಣಗಳಲ್ಲಿ ಯಾವುದೇ ವಿಳಂಬವಿಲ್ಲದೆ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ.

RelatedPosts

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

ADVERTISEMENT
ADVERTISEMENT

ಈ ಕುರಿತು ಹೊರಡಿಸಿರುವ ಸುತ್ತೋಲೆಯಲ್ಲಿ, ಕೆಲವು ಪೊಲೀಸ್ ಠಾಣೆಗಳು ಇಂತಹ ದೂರುಗಳನ್ನು ದಾಖಲಿಸಲು ನಿರಾಕರಿಸುತ್ತಿರುವುದು ಅಥವಾ ವಿಳಂಬ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಸಂತ್ರಸ್ತರು ಆರಂಭದಲ್ಲಿ ಫೋಟೋ ಅಥವಾ ವಿಡಿಯೋ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣ ನೀಡಿ ದೂರುಗಳನ್ನು ತಿರಸ್ಕರಿಸಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಒಬ್ಬ ವ್ಯಕ್ತಿ ಫೋಟೋ ಅಥವಾ ವಿಡಿಯೋ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿರುವುದು, ಅದನ್ನು ಸಾರ್ವಜನಿಕವಾಗಿ ಹಂಚಲು ಅಥವಾ ಇತರರಿಗೆ ಕಳುಹಿಸಲು ನೀಡಿದ ಅನುಮತಿ ಎಂದು ಪರಿಗಣಿಸಲಾಗುವುದಿಲ್ಲ. ಹೀಗಾಗಿ, ಹಿಂದಿನ ಒಪ್ಪಿಗೆಯನ್ನು ಕಾರಣವನ್ನಾಗಿ ಮಾಡಿಕೊಂಡು FIR ದಾಖಲಿಸಲು ನಿರಾಕರಿಸುವಂತಿಲ್ಲ ಎಂದು ಸೂಚಿಸಲಾಗಿದೆ.

ಖಾಸಗಿ ಚಿತ್ರಗಳು ಅಥವಾ ವಿಡಿಯೋಗಳನ್ನು ಬಳಸಿ ಹಣ, ಲೈಂಗಿಕ ಅನುಕೂಲ ಅಥವಾ ಯಾವುದೇ ರೀತಿಯ ಲಾಭ ಪಡೆಯಲು ಒತ್ತಾಯಿಸಿದರೆ, ಭಾರತೀಯ ನ್ಯಾಯ ಸಂಹಿತೆ (BNS)-2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಕಾನೂನು ಕ್ರಮಗಳ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಘಟನೆ ನಡೆದ ಪೊಲೀಸ್ ಠಾಣೆಯ ವ್ಯಾಪ್ತಿ ಬೇರೆ ಆಗಿದ್ದರೂ, ಸಂತ್ರಸ್ತರಿಗೆ ತೊಂದರೆ ಆಗದಂತೆ ಮೊದಲು ‘ಜೀರೋ FIR’ ದಾಖಲಿಸಿ ನಂತರ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು ಎಂದು ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳು ಅಥವಾ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೆಯಾದ ಆಪ್ತ ವಿಷಯಗಳನ್ನು ತಕ್ಷಣ ತೆಗೆದುಹಾಕಲು ಸಂಬಂಧಿತ ಕಂಪನಿಗಳಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ ನಿಯಮಗಳ ಅಡಿಯಲ್ಲಿ ನೋಟಿಸ್ ನೀಡಬೇಕು. ಜೊತೆಗೆ ಡಿಜಿಟಲ್ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ಸೂಚಿಸಲಾಗಿದೆ.

ಸಂತ್ರಸ್ತರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಬೇಕು. ಪೊಲೀಸ್ ಸಿಬ್ಬಂದಿ ದೂರುದಾರರೊಂದಿಗೆ ಗೌರವಯುತ ಮತ್ತು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಆದೇಶಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ FIR ದಾಖಲಿಸಲು ನಿರಾಕರಿಸುವ ಅಥವಾ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 28T074832.570

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 28, 2026 - 7:49 am
0

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • Untitled design (63)
    ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
  • ಖರ್ಜೂರನಾ (7)
    ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version