• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 11, 2026 - 4:40 pm
in ಕರ್ನಾಟಕ, ತಂತ್ರಜ್ಞಾನ
0 0
0
Untitled design 2026 07 11T163853.054

ಬೆಂಗಳೂರು (ಜುಲೈ11) : ರಾಜ್ಯದಲ್ಲಿ ಅಪರಾಧ ತನಿಖೆಯನ್ನು ಇನ್ನಷ್ಟು ವೈಜ್ಞಾನಿಕ, ವೇಗವಾಗಿ  ಮತ್ತು ಪರಿಣಾಮಗೊಳಿಸುವ  ಸಲುವಾಗಿ   ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಹೊಸ ಬೊಲೆರೋ ವಾಹನಗಳನ್ನು ಒದಗಿಸಿದೆ. ವಿಧಾನಸೌಧದ ಮುಂಭಾಗ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಾಹನಗಳಿಗೆ ಚಾಲನೆ ನೀಡಿ ಲೋಕಾರ್ಪಣೆ ಮಾಡಿದರು.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒಟ್ಟು  ₹20.40 ಕೋಟಿ ವೆಚ್ಚದಲ್ಲಿ ಖರೀದಿಸಲಾದ 32 ಮೊಬೈಲ್ ಫೋರೆನ್ಸಿಕ್ ವಾಹನಗಳು ರಾಜ್ಯದ ವಿವಿಧ ಜಿಲ್ಲಾ ಪೊಲೀಸ್ ಘಟಕಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಈ ಮೂಲಕ ಜಿಲ್ಲಾ ಮಟ್ಟದಲ್ಲಿಯೇ ಅತ್ಯಾಧುನಿಕ ನ್ಯಾಯ ವಿಜ್ಞಾನ ಸೇವೆಗಳು ಲಭ್ಯವಾಗಲಿದ್ದು, ಅಪರಾಧ ಪ್ರಕರಣಗಳ ತನಿಖೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ.

RelatedPosts

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ

ADVERTISEMENT
ADVERTISEMENT

ಈ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳಲ್ಲಿ ಅತ್ಯಾಧುನಿಕ ನ್ಯಾಯ ವಿಜ್ಞಾನ ಪರೀಕ್ಷಾ ಉಪಕರಣಗಳು ದೊರೆತ್ತಿದ್ದು, ಡಿಜಿಟಲ್ ಟ್ರಿಯಾಜ್ ವ್ಯವಸ್ಥೆ ಹಾಗೂ ಸ್ಥಳದಲ್ಲಿಯೇ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಿರುವ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಇದರಿಂದ ಅಪರಾಧ ನಡೆದ ಸ್ಥಳದಲ್ಲೇ ವೈಜ್ಞಾನಿಕ ಪರಿಶೀಲನೆ ನಡೆಸಿ, ಪ್ರಮುಖ ಸಾಕ್ಷ್ಯಗಳನ್ನು ತ್ವರಿತವಾಗಿ ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಅನುಕೂಲವಾಗಲಿದೆ.

ಪ್ರತಿ ಜಿಲ್ಲೆಗೆ ಒಂದೊಂದು ಮೊಬೈಲ್ ಫೋರೆನ್ಸಿಕ್ ವಾಹನ ಒದಗಿಸುವ ಮೂಲಕ ಸೀನ್ ಆಫ್ ಕ್ರೈಂ ಅಧಿಕಾರಿಗಳು ಹಾಗೂ ತನಿಖಾ ತಂಡಗಳು ಘಟನಾ ಸ್ಥಳವನ್ನು ಹೆಚ್ಚಿನ ನಿಖರತೆ ಮತ್ತು ವೈಜ್ಞಾನಿಕ ವಿಧಾನದಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ. ಇದರಿಂದ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಕಡಿಮೆಯಾಗುವುದರ ಜೊತೆಗೆ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಶ್ವಾಸಾರ್ಹತೆಯೂ ಹೆಚ್ಚುವ ನಿರೀಕ್ಷೆಯಿದೆ.

ಇದೇ ವೇಳೆ, ಪೊಲೀಸ್ ಇಲಾಖೆಗೆ ಹೊಸದಾಗಿ ಸೇರ್ಪಡೆಯಾದ 75 ಬೊಲೆರೋ ವಾಹನಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಲಿವೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಗಸ್ತು, ತುರ್ತು ಸ್ಪಂದನೆ, ಅಪರಾಧ ನಿಯಂತ್ರಣ ಮತ್ತು ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ವೇಗವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಈ ವಾಹನಗಳು ನೆರವಾಗಲಿವೆ.

ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ತಂತ್ರಜ್ಞಾನ ಆಧಾರಿತ ತನಿಖೆ ಮತ್ತು ಸಾರ್ವಜನಿಕ ಸ್ನೇಹಿ ಪೊಲೀಸ್ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ. ಅತ್ಯಾಧುನಿಕ ಫೋರೆನ್ಸಿಕ್ ವಾಹನಗಳ ಬಳಕೆಯಿಂದ ಅಪರಾಧ ತನಿಖೆಯ ಗುಣಮಟ್ಟ ಹೆಚ್ಚುವುದರ ಜೊತೆಗೆ ಪ್ರಕರಣಗಳನ್ನು ಶೀಘ್ರವಾಗಿ ಬೇಧಿಸಲು ಸಹಕಾರಿಯಾಗಲಿದೆ.

ಈ ಹೊಸ ವಾಹನಗಳ ಸೇರ್ಪಡೆಯಿಂದ ರಾಜ್ಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತಷ್ಟು ವೃದ್ಧಿಯಾಗಲಿದ್ದು, ಅಪರಾಧ ನಿಯಂತ್ರಣ, ವೈಜ್ಞಾನಿಕ ತನಿಖೆ ಹಾಗೂ ಸಾರ್ವಜನಿಕರ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T202736.340
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version