• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಳೇ ಸ್ಲೋಚ್ ಕ್ಯಾಪ್‌ಗೆ ಗುಡ್‌ಬೈ: ಇಂದು ಹೊಸ ಹೊಸ ಪಿ-ಕ್ಯಾಪ್ ಬಿಡುಗಡೆ

admin by admin
October 28, 2025 - 10:21 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 28t100415.684

RelatedPosts

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ದಶಕಗಳಿಂದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಸಾಂಪ್ರದಾಯಿಕ ‘ಸ್ಪೋಚ್ ಕ್ಯಾಪ್’ಗೆ ಇನ್ನು ಗುಡ್ಬೈ ಹೇಳಲಿದ್ದು, ಅದರ ಸ್ಥಾನವನ್ನು ಆಧುನಿಕ ‘ಪಿ-ಕ್ಯಾಪ್’ (P-Cap) ಪಡೆಯಲಿದೆ. ತೆಲಂಗಾಣ ಪೊಲೀಸ್ ಇಲಾಖೆಯ ಮಾದರಿಯಲ್ಲಿರುವ ಈ ಹೊಸ ಕ್ಯಾಪ್‌ಗಳನ್ನ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಅಕ್ಟೋಬರ್ 28, 2025, ಮಂಗಳವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಮ್ಮಖದಲ್ಲಿ ಪಿ-ಕ್ಯಾಪ್‌ ಬಿಡುಗಡೆ ಮಾಡಿಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಪಿ-ಕ್ಯಾಪ್ಗಳನ್ನು ವಿತರಿಸಲಿದ್ದಾರೆ.

ಹೊಸ ಪಿ-ಕ್ಯಾಪ್ ವಿತರಣೆಯ ಈ ಪ್ರಮುಖ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೊಲೀಸ್ ಇಲಾಖೆ ವಿಶೇಷ ಸಿದ್ಧತೆ ನಡೆಸಿದೆ. ರಾಜ್ಯದ ಎಲ್ಲಾ ಪೊಲೀಸ್ ಆಯುಧಗಳು ಮತ್ತು ಜಿಲ್ಲೆಗಳಿಂದ ತಲಾ ಒಬ್ಬರು ಪೊಲೀಸ್ ಕಾನ್ಸ್ಟೆಬಲ್ (ಪಿಸಿ) ಅಥವಾ ಹೆಡ್ ಕಾನ್ಸ್ಟೆಬಲ್ (ಹೆಚ್.ಸಿ.) ಅನ್ನು ಈ ಕಾರ್ಯಕ್ರಮಕ್ಕಾಗಿ ನಿಯೋಜಿಸಲಾಗಿದೆ. ನಿಯೋಜಿತ ಸಿಬ್ಬಂದಿ ಅಕ್ಟೋಬರ್ 27, 2025, ಸೋಮವಾರ ಬೆಳಗ್ಗೆ 9:00 ಗಂಟೆಗೆ ವಿಧಾನಸೌಧ ಭದ್ರತಾ ಜವಾಬ್ದಾರಿಯಿರುವ ಡಿ.ಸಿ.ಪಿ. (ಡಿಪ್ಯುಟಿ ಕಮಿಷನರ್ ಆಫ್ ಪೊಲೀಸ್) ಅವರ ಮುಂದೆ ಬ್ಯಾಂಕೆಟ್ ಹಾಲ್ನಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸರ್ಕಾರದ ಸೂಚನೆ ನೀಡಲಾಗಿದೆ.

ಹಳೆಯ ‘ಸ್ಪೋಚ್ ಕ್ಯಾಪ್’ ಅನ್ನು ದಶಕಗಳಿಂದ ಭಾರತೀಯ ಪೊಲೀಸರು ಧರಿಸುತ್ತಿದ್ದರು. ಆದರೆ, ಕಾಲಕ್ಕೆ ತಕ್ಕಂತೆ ಸಮಗ್ರ ಪೊಲೀಸ್ ವರ್ದಿಯಲ್ಲಿ ಆಧುನಿಕ ಬದಲಾವಣೆ ತರುವ ಅಗತ್ಯವನ್ನು ಸರ್ಕಾರ ಮನಗಂಡಿತು. ಹೊಸ ‘ಪಿ-ಕ್ಯಾಪ್’ ಅದರ ಆಧುನಿಕ ವಿನ್ಯಾಸ, ಹಗುರವಾದ ತೂಕ ಮತ್ತು ಅತ್ಯಾಧುನಿಕ ಕಪ್ಪು ಬಣ್ಣದಿಂದ ಕೂಡಿದೆ. ಇದು ಪೊಲೀಸ್ ಸಿಬ್ಬಂದಿಗಳಿಗೆ ಹೆಚ್ಚು ಆರಾಮದಾಯಕವಾಗಿದ್ದು, ಅವರ ನೋಟಕ್ಕೆ ಹೆಚ್ಚು ಶಿಸ್ತುಬದ್ಧ ಮತ್ತು ಪ್ರಭಾವಶಾಲಿ ರೂಪ ನೀಡುತ್ತದೆ. ತೆಲಂಗಾಣದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿರುವ ಈ ಮಾದರಿಯೇ ಕರ್ನಾಟಕಕ್ಕೂ ಆಯ್ಕೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (10)

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:38 pm
0

ಅನೈತಿಕ (9)

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

by ಕವಿತಾ
August 1, 2026 - 6:30 pm
0

ಅನೈತಿಕ (8)

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
0

ಅನೈತಿಕ (7)

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (3)
    ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ
    August 1, 2026 | 0
  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version