• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಕೆಶಿಗೆ ಅಸ್ಸಾಂ ಜವಾಬ್ದಾರಿ: ಸಿಎಂ ಪಟ್ಟದ ಆಸೆಗೆ ತಾತ್ಕಾಲಿಕ ಬ್ರೇಕ್ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 10:11 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 10T100922.702

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ಅಧಿಕಾರ ಹಂಚಿಕೆಯ ಚರ್ಚೆ ಆರಂಭವಾಗುವ ಲಕ್ಷಣಗಳು ದಟ್ಟವಾಗಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡೂವರೆ ವರ್ಷದ ಅವಧಿ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದರು. ಆದರೆ, ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಈಗ ಹೊಸ ದಾಳ ಉರುಳಿಸಿದ್ದು, ಕೆಪಿಸಿಸಿ ಅಧ್ಯಕ್ಷರ ಲೆಕ್ಕಾಚಾರವನ್ನು ಬುಡಮೇಲು ಮಾಡಿದಂತಿದೆ.

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಬೀಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಹೈಕಮಾಂಡ್, ಡಿಕೆಶಿ ಅಸ್ಸಾಂನ ವಿಧಾನಸಭಾ ಚುನಾವಣಾ ವೀಕ್ಷಕರ ಜವಾಬ್ದಾರಿಯನ್ನು ಹೊರಿಸಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಅಸ್ಸಾಂ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ಡಿಕೆಶಿ ತಮ್ಮ ಪೂರ್ಣ ಗಮನವನ್ನು ಅಸ್ಸಾಂನತ್ತ ಹರಿಸಬೇಕಿದೆ.

RelatedPosts

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ರಸ್ತೆಯಲ್ಲೇ ಬಟ್ಟೆ ಬಿಚ್ಚಿ ವ್ಯಕ್ತಿ ಪುಂಡಾಟ

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ರಣಬೇಟೆ: ವೈಯಾಲಿಕಾವಲ್‌‌ನಲ್ಲಿ ಅಬಕಾರಿ ಎಸ್‌‌ಪಿ ಬಂಧನ

ADVERTISEMENT
ADVERTISEMENT

ಇದು ಪರೋಕ್ಷವಾಗಿ ಕರ್ನಾಟಕದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ರವಾನಿಸಿದಂತಿದೆ. ಹೈಕಮಾಂಡ್ ಈ ನಡೆಯ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಮುಂದಾಗಿದೆ, ಮೊದಲನೆಯದಾಗಿ ನಾಯಕತ್ವ ಬದಲಾವಣೆಗೆ ಬ್ರೇಕ್ ಬೀಳಲಿದ್ದು, ಮುಂದಿನ 3-4 ತಿಂಗಳು ಡಿಕೆಶಿ ಅಸ್ಸಾಂನಲ್ಲಿ ಕಾರ್ಯ ನಿರತರಾಗಿರುವುದರಿಂದ ರಾಜ್ಯದಲ್ಲಿ ಸಿಎಂ ಪಟ್ಟದ ಚರ್ಚೆಗೆ ತೆರೆ ಬೀಳಲಿದೆ. ಇದರ ಜೊತೆಗೆ ಈ ಹಿಂದೆ ಮಹಾರಾಷ್ಟ್ರ, ಗೋವಾ ಮತ್ತು ತೆಲಂಗಾಣಗಳಲ್ಲಿ ಡಿಕೆಶಿ ಬೆನ್ನಿಗೆ ಮಿಶ್ರ ಫಲ ಸಿಕ್ಕಿತ್ತು. ಈಗ ಈಶಾನ್ಯ ರಾಜ್ಯದ ಜವಾಬ್ದಾರಿ ನೀಡುವ ಮೂಲಕ ಅವರ ಸಂಘಟನಾ ಶಕ್ತಿಯನ್ನು ಹೈಕಮಾಂಡ್ ಮತ್ತೊಮ್ಮೆ ಪರೀಕ್ಷಿಸುತ್ತಿದೆ.

ಅಸ್ಸಾಂ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ. ಈಗ ಡಿಕೆಶಿ ಅವರು ಪ್ರಿಯಾಂಕಾ ಅವರೊಂದಿಗೆ ಕೆಲಸ ಮಾಡಬೇಕಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಥವಾ ಉತ್ತಮ ಸಾಧನೆ ಮಾಡಿದರೆ ಮಾತ್ರ ಡಿಕೆಶಿ ಅವರಿಗೆ ಕರ್ನಾಟಕದ ಸಿಎಂ ಸ್ಥಾನಕ್ಕೆ ಹಾದಿ ಸುಗಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಿಂದಾಗಿ ಡಿಕೆಶಿ ಫುಲ್ ಅಪ್‌ಸೆಟ್ ಆಗಿದ್ದರೂ, ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಅಸ್ಸಾಂನತ್ತ ಮುಖ ಮಾಡಿದ್ದಾರೆ.

ಡಿಕೆಶಿ ಅವರಿಗೆ ಅಸ್ಸಾಂ ಜವಾಬ್ದಾರಿ ಸಿಗುತ್ತಿದ್ದಂತೆ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಕೂಡ ಎಚ್ಚೆತ್ತುಕೊಂಡಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಬಿಂಬಿಸಲು ಅವರ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರ ಭಾಗವಾಗಿಯೇ ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರೊಂದಿಗೆ 40 ನಿಮಿಷಗಳ ಕಾಲ ನಡೆಸಿದ ಮೀಟಿಂಗ್ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಂಕ್ರಾಂತಿಯ ಹೊತ್ತಿಗೆ ಸಿಎಂ ಬದಲಾವಣೆಯ ಸಿಹಿ ಸುದ್ದಿಯ ನಿರೀಕ್ಷೆಯಲ್ಲಿದ್ದ ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಭಾರಿ ಟ್ವಿಸ್ಟ್‌ ನೀಡಿದೆ. ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಸದ್ಯಕ್ಕೆ ಯಶಸ್ವಿಯಾಗಿದ್ದಾರೆ. ಅತ್ತ ಅಸ್ಸಾಂ ನಲ್ಲಿ ಡಿಕೆಶಿ ಯಾವ ರೀತಿ ಕಮಾಲ್ ಮಾಡುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

BeFunky collage 2026 01 17T170344.989

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

by ಶ್ರೀದೇವಿ ಬಿ. ವೈ
January 17, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version