• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ: ಪಿ.ಎಂ ನರೇಂದ್ರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2025 - 6:53 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design 2025 10 27t185209.169

ಚಾಮರಾಜನಗರ: ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಮತ್ತು ಶುದ್ದ ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಚಾಮರಾಜನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರಸ್ವಾಮಿ ಅವರು, ಭವಿಷ್ಯ  ಉಳಿಯಬೇಕು ಎಂದರೆ ಪರಿಸರ ಉಳಿಯಬೇಕು, ಅರಣ್ಯ ಉಳಿಯಬೇಕು. ಎಲ್ಲರಿಗೂ ಪರಿಶುದ್ಧವಾದ ಗಾಳಿ ಮತ್ತು ನೀರು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

RelatedPosts

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು

ADVERTISEMENT
ADVERTISEMENT

ಕೊರೋನಾ ಬಂದಾಗ ಜನ ಆಮ್ಲಜನಕ ಇಲ್ಲದೆ ಸತ್ತರು. ಇದರಿಂದ ನಾವು ಪಾಠ ಕಲಿತು ಆಮ್ಲಜನಕವನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಭೂಮಿ ಮತ್ತು ಅಂತರ್ಜಲವನ್ನು ಸೇರುತ್ತಿರುವ ರಾಸಾಯನಿಕ ವಸ್ತುಗಳ ಬಗ್ಗೆ ತಿಳಿದುಕೊಳ್ಳಬೇಕು. ಆಹರ ಇಲ್ಲದಿದ್ದರೂ ಬದುಕಬಹುದು, ಗಾಳಿ ಮತ್ತು ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ವಿವರಿಸಿದರು.

ಕಾರ್ಖಾನೆಗಳು ಬೇಕು, ಉದ್ಯೋಗ, ಉದ್ಯಮ ಬೇಕು. ಆದರೆ ಕಾರ್ಖಾನೆಗಳ ಹೊರಸೂಸುವ ಬಗ್ಗೆ ಎಚ್ಚರದಿಂದ ಇರಬೇಕು. ಹಾಗೆಯೇ ನಮ್ಮ ಸಮಾಜವನ್ನು ಪ್ಲಾಸಿಕ್ ಮುಕ್ತ ಮಾಡಲು ಪಣತೊಡಬೇಕು ಎಂದು ಕರೆಕೊಟ್ಟರು. ರಂಗನತಿಟ್ಟುವಿನಿಂದ ಸತ್ತೇಗಾಲದವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ಕಾವೇರಿ ನದಿಗೆ ಒಳಚರಂಡಿ ನೀರು, ಘನತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗುತ್ತಿದೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದರು.

ಜೀವ ನದಿ ಕಾವೇರಿ ನೀರು ಕಲುಷಿತಗೊಳ್ಳುವುದನ್ನು ತಡೆಯಲು ರಾಜ್ಯ ಸರ್ಕಾರ ರಚಿಸಿರುವ ತಾಂತ್ರಿಕ ಸಮಿತಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ. ಕಾವೇರಿ ಕಲುಷಿತ ಆಗುವುದನ್ನು ತಡೆಯಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕಾಗಿದೆ. ಜೊತೆಗೆ ಸಾರ್ವಜನಿಕರ ಪಾತ್ರ ಕೂಡ ಮಹತ್ವದ್ದಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

Untitled design (53)

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

by ಕವಿತಾ
August 14, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version