• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಟಿಸಿಎಲ್‌ನಿಂದ ಪಿಂಚಣಿದಾರರಿಗೆ ಗುಡ್‌ನ್ಯೂಸ್!

ನಿಗಮದ 40,000 ಪಿಂಚಣಿದಾರರಿಗೆ ಸರಳ ತಾಂತ್ರಿಕ ನೆರವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 7:37 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 21t185016.814

ಬೆಂಗಳೂರು,( ಏಪ್ರಿಲ್ 21): ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು.

RelatedPosts

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ADVERTISEMENT
ADVERTISEMENT

ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್‌ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ತಿಳಿಸಿದರು.

ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ ಜೀವನ ಪ್ರಮಾಣ ಪತ್ರವನ್ನು ಖಾತರಿಪಡಿಸಬೇಕಾಗಿತ್ತು. ಹೊಸ ಪ್ರಮಾಣೀಕರಣ ಸಾಫ್ಟ್‌ವೇರ್ ಅಭಿವೃದ್ಧಿಯಿಂದ ಹಿರಿಯ ಪಿಂಚಣಿದಾರರು ಹಾಗೂ ಕುಟುಂಬದವರಿಗೆ ಅನುಕೂಲವಾಗಲಿದೆ. ಮನೆಯಿಂದಲೇ ಈ ಪ್ರಮಾಣ ಪತ್ರ ಪಡೆಯಬಹುದು,” ಎಂದರು.

ತಂತ್ರಾಂಶ ಹೇಗೆ ಕೆಲಸ ಮಾಡುತ್ತದೆ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಿಂದ ಪಿಂಚಣಿ ಪಡೆಯುತ್ತಿರುವ ನಿವೃತ್ತ ನೌಕರರಿಗೆ ನೆರವಾಗಲು ನಿಗಮ ತನ್ನದೇ ಆದ ತಂತ್ರಾಂಶ ರೂಪಿಸಿದ್ದು, ಈ ತಂತ್ರಾಂಶ ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಕಾರ್ಪೋರೇಷನ್ (ಎನ್‌ಐಸಿ) ಜತೆಗೆ ಮಾಹಿತಿಗಳನ್ನು ಹೊಂದಿಸಿ ನಿಗಮದ ಪಿಂಚಣಿ ವಿಭಾಗದ ಮೂಲ ತಂತ್ರಾಂಶ ಪಿಪಿಎಂಎಸ್‌ಗೆ ಮಾಹಿತಿ ನೀಡಲಿದೆ. ಸಮಗ್ರವಾಗಿ ಮೂಲ ಅಂಶಗಳನ್ನು ತಾಳೆ ಹಾಕಿದ ಬಳಿಕ ಕ.ವಿ.ಪ್ರ.ನಿ.ನಿ. ಮತ್ತು ವಿದ್ಯುತ್ ಸರಬರಾಜು ಕಂಪನಿಗಳ ಪಿಂಚಣಿ ಮತ್ತು ಉಪದಾನ ಟ್ರಸ್ಟ್‌ಗೆ ಸಲ್ಲಿಸಲಾಗುವುದು.

ಜೀವನ್ ಪ್ರಮಾಣ ಪೋರ್ಟಲ್ ಮೂಲಕ ನೋಂದಾಯಿಸಲಾದ ಪಿಂಚಣಿದಾರರ ವಿವರಗಳನ್ನು ಪರಿಶೀಲಿಸಲು ಮತ್ತು ಪ್ರಮಾಣೀಕರಿಸಲು ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪರಿಶೀಲನೆಯು ಪಿಂಚಣಿದಾರರ ಪರಿಶೀಲನೆಯ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. ಇದು ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿಯಾಗಿದ್ದು, ಪಿಂಚಣಿದಾರರ ದಾಖಲೆಗಳ ಆನ್‌ಲೈನ್ ಪರಿಶೀಲನೆಯಾಗಿರುತ್ತದೆ. ಈ ಸರಳ ಆನ್ಲೈನ್ ಪ್ರಕ್ರಿಯೆಯಲ್ಲಿ ಭೌತಿಕ ಉಪಸ್ಥಿತಿ ಅವಶ್ಯಕತೆ ಇರುವುದಿಲ್ಲ.

ಈ ತಂತ್ರಾಂಶ ಅಭಿವೃದ್ಧಿಗೊಳಿಸಿದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧೀಕ್ಷಕ ಇಂಜಿನಿಯರ್ ಅನಿಲ್ ಕುಮಾರ್ ಡಿ’ಸೋಜಾ ಹಾಗೂ ಅವರ ತಂಡವನ್ನು ಅಧಿಕಾರಿಗಳು ಅಭಿನಂದಿಸಿದರು.

ತಂತ್ರಾಂಶ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ನಿಗಮದ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ವಿಜಯ್ ಬಿ.ಪಿ., ಯೋಜನೆ ವಿಭಾಗದ ನಿರ್ದೇಶಕರಾದ ಎಸ್.ವಿ.ಮಂಜುನಾಥ್, ಕಾರ್ಯಾಚರಣೆ ವಿಭಾಗದ ನಿರ್ದೇಶಕರಾದ ಗಿರಿಧರ್ ಕುಲಕರ್ಣಿ, ಮಾಹಿತಿ ತಂತ್ರಜ್ಞಾನ ವಿಭಾಗದ ಅಧೀಕ್ಷಕ ಇಂಜಿನಿಯರ್ ಅನಿಲ್ ಕುಮಾರ್ ಡಿ’ಸೋಜಾ ಹಾಗೂ ನಿಗಮ ನೌಕರರ ಸಂಘದ ಬಲರಾಮ್, ಇಂಜಿನಿಯರ್‌ಗಳ ಸಂಘದ ಶಿವಣ್ಣ ಕೆ. ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (44)
    ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (33)
    ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • Untitled design 2026 05 13T121035.013
    ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version