• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 20, 2026 - 9:45 am
in ಕರ್ನಾಟಕ
0 0
0
ಡೈವರ್ಟ್ (4)

ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಮೊಬೈಲ್ ಬಳಕೆಗೆ ಕಡಿವಾಣ ಹಾಕಲು ಜೈಲು ಇಲಾಖೆ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಜೈಲುಗಳ ಒಳಗೆ ಮೊಬೈಲ್ ಫೋನ್‌ಗಳ ಪತ್ತೆ ಪ್ರಕರಣಗಳು ಮುಂದುವರಿದಿವೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್ ಫೋನ್‌ಗಳು ಪತ್ತೆಯಾಗಿರುವುದು ಜೈಲು ಭದ್ರತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಜೈಲುಗಳ ಒಳಗೆ ಅಕ್ರಮವಾಗಿ ಮೊಬೈಲ್ ಫೋನ್‌ಗಳು ಪ್ರವೇಶಿಸುವುದನ್ನು ತಡೆಯಲು ಹಲವು ತಿಂಗಳಿಂದ ತಪಾಸಣೆ ಮತ್ತು ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಆದರೂ ಈ ಹಿಂದೆ ಜೈಲುಗಳ ಒಳಗೆ ಬಂದಿದ್ದ ಮೊಬೈಲ್‌ಗಳನ್ನು ಕೈದಿಗಳು ಬಳಸುತ್ತಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಂತರ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಮೊಬೈಲ್‌ಗಳು ಹಾಗೂ ಸಿಮ್‌ಕಾರ್ಡ್‌ಗಳು ಪತ್ತೆಯಾಗಿವೆ.

RelatedPosts

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಪರಪ್ಪನ ಅಗ್ರಹಾರದಲ್ಲೇ 334 ಮೊಬೈಲ್ ಸೀಜ್

ರಾಜ್ಯದ ಜೈಲುಗಳಲ್ಲಿ ಪತ್ತೆಯಾದ ಒಟ್ಟು 410 ಮೊಬೈಲ್‌ಗಳ ಪೈಕಿ 334 ಮೊಬೈಲ್‌ಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಪತ್ತೆಯಾಗಿವೆ. ರಾಜ್ಯದ ಪ್ರಮುಖ ಮತ್ತು ಅತಿ ಹೆಚ್ಚು ಭದ್ರತೆಯ ಜೈಲುಗಳಲ್ಲಿ ಒಂದಾಗಿರುವ ಪರಪ್ಪನ ಅಗ್ರಹಾರದಲ್ಲಿ ಇಷ್ಟೊಂದು ಸಂಖ್ಯೆಯ ಮೊಬೈಲ್‌ಗಳು ಸಿಕ್ಕಿರುವುದು ಗಮನ ಸೆಳೆದಿದೆ.

ಅಧಿಕಾರಿಗಳ ತಪಾಸಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇನ್ನೂ ಕೆಲ ಮೊಬೈಲ್‌ಗಳು ಜೈಲಿನೊಳಗೆ ಇರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ. ಸದ್ಯ ಸುಮಾರು 6-7 ಮೊಬೈಲ್‌ಗಳು ಮಾತ್ರ ಜೈಲಿನೊಳಗೆ ಉಳಿದಿರುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚಿದ ಮೊಬೈಲ್ ಪತ್ತೆ

ಜೈಲುಗಳಲ್ಲಿ ಮೊಬೈಲ್ ಬಳಕೆಯ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ವೇಳೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್‌ಗಳು ಪತ್ತೆಯಾಗಿವೆ. ಲಭ್ಯ ಮಾಹಿತಿಯ ಪ್ರಕಾರ, 2023ರಲ್ಲಿ 72 ಮೊಬೈಲ್‌ಗಳು ಮತ್ತು 28 ಸಿಮ್‌ಕಾರ್ಡ್‌ಗಳು, 2024ರಲ್ಲಿ 104 ಮೊಬೈಲ್‌ಗಳು ಹಾಗೂ 10 ಸಿಮ್‌ಗಳು ಪತ್ತೆಯಾಗಿದ್ದವು.

2025ರಲ್ಲಿ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 148 ಮೊಬೈಲ್‌ಗಳು ಮತ್ತು 68 ಸಿಮ್‌ಕಾರ್ಡ್‌ಗಳು ಸಿಕ್ಕಿವೆ. 2026ರಲ್ಲಿ ಇದುವರೆಗೆ 410 ಮೊಬೈಲ್‌ಗಳು ಹಾಗೂ 228 ಸಿಮ್‌ಕಾರ್ಡ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆಯೂ ತನಿಖೆ

2025ರ ಏಪ್ರಿಲ್‌ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಸೆಲ್‌ಗೆ ಮೊಬೈಲ್ ಸಪ್ಲೈ ಆಗಿದ್ದ ಪ್ರಕರಣವೂ ಇದೀಗ ಚರ್ಚೆಗೆ ಬಂದಿದೆ. ಜೈಲಿನ ಆಂತರಿಕ ತನಿಖೆ ವೇಳೆ ಈ ವಿಚಾರ ಪತ್ತೆಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, 2025ರಲ್ಲಿ ಜೈಲಿನೊಳಗೆ ವಿಡಿಯೋ ಮಾಡಲಾಗಿತ್ತು ಎಂಬ ಬಗ್ಗೆಯೂ ಪ್ರಾಥಮಿಕ ಮಾಹಿತಿ ದೊರೆತಿದೆ ಎಂದು ತಿಳಿದುಬಂದಿದೆ.

ಜೈಲುಗಳಲ್ಲಿ ಮೊಬೈಲ್ ಬಳಕೆ ನಡೆಯದಂತೆ ತಡೆಯಲು ಅಧಿಕಾರಿಗಳು ತಪಾಸಣೆ, ಮೊಬೈಲ್ ಜಾಮರ್ ಸೇರಿದಂತೆ ಹಲವು ಭದ್ರತಾ ಕ್ರಮಗಳ ಮೇಲೆ ಗಮನಹರಿಸುತ್ತಿದ್ದಾರೆ. ಆದರೂ ಮೊಬೈಲ್‌ಗಳು ಜೈಲಿನೊಳಗೆ ಪತ್ತೆಯಾಗುತ್ತಿರುವುದರಿಂದ ಅಕ್ರಮವಾಗಿ ಫೋನ್ ಪ್ರವೇಶಿಸುವ ಮಾರ್ಗಗಳ ಕುರಿತು ಹೆಚ್ಚಿನ ತನಿಖೆ ನಡೆಸುವ ಅಗತ್ಯ ಎದುರಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಡೈವರ್ಟ್ (7)

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

by ದಿಶಾ ಕೆ. ಎಸ್.
September 20, 2026 - 11:11 am
0

ಡೈವರ್ಟ್ (6)

ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್

by ದಿಶಾ ಕೆ. ಎಸ್.
September 20, 2026 - 10:58 am
0

ಡೈವರ್ಟ್ (5)

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

by ದಿಶಾ ಕೆ. ಎಸ್.
September 20, 2026 - 10:48 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (1)
    ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version