• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡೀಸೆಲ್‌ ಬೆಲೆ ಹೆಚ್ಚಳದ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಎಸಿ, ಸ್ಲೀಪರ್ ಟಿಕೆಟ್ ದರ ಶೇ.15ರಷ್ಟು

admin by admin
April 8, 2025 - 4:07 pm
in ಕರ್ನಾಟಕ
0 0
0
Siddu stalin kcr (34)

ಸಾಲು ಸಾಲು ಬೆಲೆ ಏರಿಕೆಗೆ ತುತ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸರ್ಕಾರಿ ಬಸ್‌ನಂತೆ ಖಾಸಗಿ ಬಸ್ ದರ ಶೇಕಡಾ 15ರಷ್ಟು ಏರಿಕೆ ಮಾಡಲು ಖಾಸಗಿ ಬಸ್ ಮಾಲಿಕರ ಸಂಘ ತೀರ್ಮಾನಿಸಿದೆ.

ರಾಜ್ಯದಲ್ಲಿ ಶೇ.15ರಷ್ಟು ಟಿಕೆಟ್‌ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರು ನಿರ್ಧಾರ ಮಾಡಿದ್ದಾರೆ. ಇದೇ ಏಪ್ರಿಲ್ 15ರ ನಂತರ ಪರಿಷ್ಕೃತ ದರ ಜಾರಿಗೆ ಬರುತ್ತಿದ್ದು, ಖಾಸಗಿ ಬಸ್ ಟಿಕೆಟ್ ದರ ಕೂಡ ದುಬಾರಿ ಆಗುತ್ತಿದೆ.

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

ಖಾಸಗಿ ದರ ಏರಿಕೆಗೆ ಕಾರಣವೇನು?

ಇತ್ತೀಚೆಗೆ ರಾಜ್ಯ ಸರ್ಕಾರ ಡಿಸೇಲ್ ದರ ಪ್ರತಿ ಲೀಟರ್‌ಗೆ 2 ರೂಪಾಯಿ ಏರಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಸಂಘ ಡಿಸೇಲ್ ದರ ಇಳಿಸುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರವರೆಗೂ ಗಡುವು ನೀಡಿತ್ತು. ಲಾರಿ ಮಾಲೀಕರ ಅಸೋಸಿಯೇಷನ್ ಈಗಾಗಲೇ ಮುಷ್ಕರಕ್ಕೆ ಕರೆ ಕೊಟ್ಟಿದೆ. ಏಪ್ರಿಲ್ 15ರ ಒಳಗೆ ಸರ್ಕಾರ ಡೀಸೆಲ್ ದರ ಕಡಿಮೆ ಮಾಡದಿದ್ರೆ ಖಾಸಗಿ ಬಸ್ ದರ ಏರಿಕೆ ಮಾಡುವುದಾಗಿ ಖಾಸಗಿ ಬಸ್ ಮಾಲಿಕರ ಸಂಘದ ಅಧ್ಯಕ್ಷ ಎಸ್. ನಟರಾಜ್ ಹೇಳಿಕೆ ನೀಡಿದ್ದಾರೆ.

ಡೀಸೆಲ್‌ ದರವನ್ನು ರಾಜ್ಯ, ಕೇಂದ್ರ ಸರ್ಕಾರ ತಲಾ 2 ರೂಪಾಯಿ ಹೆಚ್ಚಳ ಮಾಡಿದ್ದಾರೆ. ಟೈರ್, ಬಸ್ ಬಿಡಿ ಭಾಗ, ಟೋಲ್ ದರ ಕೂಡ ಹೆಚ್ಚಳ ಆಗಿದೆ. ಈ ಕಾರಣಕ್ಕೆ ನಾವು ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ನಟರಾಜ್ ಹೇಳಿದರು.

ಲಾರಿ ಮಾಲೀಕರ ಸಂಘದ ಬಂದ್‌ಗೆ ನಮ್ಮ ಬೆಂಬಲ ಇದೆ. ಅಂದು ಖಾಸಗಿ ಬಸ್ ಬಂದ್ ಮಾಡಬೇಕ? ಅಥವಾ ಪ್ರತ್ಯೇಕವಾಗಿ ಬಂದ್ ಮಾಡಬೇಕ? ಎಂಬ ಬಗ್ಗೆ ನಿರ್ಧಾರ ಮಾಡಲಿದ್ದೇವೆ. ರಾಜ್ಯದಲ್ಲಿ ಒಟ್ಟು 14 ಸಾವಿರ ಖಾಸಗಿ ಬಸ್‌ಗಳಿದ್ದು, ಬೆಂಗಳೂರಿನಲ್ಲಿಯೇ ಎರಡೂವರೆ ಸಾವಿರ ಬಸ್‌ಗಳಿವೆ.

ಖಾಸಗಿ ಬಸ್ ದರ ಪ್ರತಿ ಸ್ಟೇಜ್‌ಗೆ 2 ರೂ. ಹೆಚ್ಚಳ ಮಾಡಲಾಗುತ್ತೆ. ಸ್ಟೇಜ್ ಕ್ಯಾರೇಜ್ ಬಸ್ ದರ ಏರಿಕೆ ಸರ್ಕಾರ ನಿರ್ಧರಿಸುತ್ತೆ. ಆದರೆ ನಾವು ಪ್ರತಿ ಟಿಕೆಟ್, ಪ್ರತಿ ಸ್ಟೇಜ್‌ಗೆ ದರ ಹೆಚ್ಚಳ ನಾವು ಮಾಡಬಹುಗಿದ್ದು, ಲಕ್ಸುರಿ, ಎಸಿ, ಸ್ಲೀಪರ್ ಟಿಕೆಟ್ ದರ ಶೇ.15ಷ್ಟು ದರ ಏರಿಕೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಮುಖ ಮಾರ್ಗಗಳ ಹೊಸ ದರಗಳು (ಪ್ರತಿ ಟಿಕೆಟ್):

ಮಾರ್ಗ ಈಗಿನ ದರ ಹೊಸ ದರ ವೀಕೆಂಡ್ ದರ
ಬೆಂಗಳೂರು-ಹುಬ್ಬಳ್ಳಿ ₹1,000–1,100 ₹1,200–1,300 ₹1,500
ಬೆಂಗಳೂರು-ಮಂಗಳೂರು ₹900–1,100 ₹1,200–1,500 ₹1,500–1,800
ಬೆಂಗಳೂರು-ಬೆಳಗಾವಿ ₹1,200 ₹1,400 ₹1,500–1,600
ಬೆಂಗಳೂರು-ಬಳ್ಳಾರಿ ₹700–800 ₹900–1,000 ₹1,200
ಬೆಂಗಳೂರು-ಶಿವಮೊಗ್ಗ ₹750 ₹1,000 ₹1,200

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • ಬಾಂಗ್ಲಾ
    ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?
    May 14, 2026 | 0
  • 258
    ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ
    May 14, 2026 | 0
  • 526
    ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ
    May 14, 2026 | 0
  • Image
    ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version