• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಪೆಟ್ರೋಲ್-ಡೀಸೆಲ್‌ಗೆ ಹೆಚ್ಚುವರಿ ತೆರಿಗೆ ?

admin by admin
November 13, 2025 - 9:16 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (5)

ಬೆಂಗಳೂರು: ರಾಜ್ಯದ ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಹಣವನ್ನು ಒದಗಿಸಲು ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚುವರಿ ತೆರಿಗೆ ವಿಧಿಸುವ ಪ್ರಸ್ತಾವನೆಯನ್ನು ಕಾರ್ಮಿಕ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದೆ.

ಈ ಹೆಚ್ಚುವರಿ ತೆರಿಗೆಯಿಂದ ಸಂಗ್ರಹವಾಗುವ ನಿಧಿಯನ್ನು ‘ಅಸಂಘಟಿತ ಕಾರ್ಮಿಕ ಕಲ್ಯಾಣ ನಿಧಿ’ಗೆ ಸೇರಿಸಲಾಗುವುದು. ಈ ನಿಧಿಯನ್ನು ಅಸಂಘಟಿತ ಕಾರ್ಮಿಕರ ಆರೋಗ್ಯ, ಶಿಕ್ಷಣ, ಅಪಘಾತ ಪರಿಹಾರ ಮತ್ತು ಅಂತ್ಯಕ್ರಿಯೆ ಸಹಾಯ ಸೇರಿದಂತೆ ಹಲವಾರು ಕಲ್ಯಾಣಕಾರಿ ಯೋಜನೆಗಳಿಗೆ ಬಳಸಲು ಉದ್ದೇಶಿಸಲಾಗಿದೆ.

RelatedPosts

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

ADVERTISEMENT
ADVERTISEMENT

ಯೋಜನೆಗಳ ಜಾರಿಗೆ ಹಣದ ಅಗತ್ಯ

ರಾಜ್ಯದಲ್ಲಿ ಲಕ್ಷಾಂತರ ಅಸಂಘಟಿತ ಕಾರ್ಮಿಕರಿದ್ದಾರೆ. ಅವರ ಒಟ್ಟಾರೆ ಕಲ್ಯಾಣವನ್ನು ಉನ್ನತಿಗೇರಿಸಲು ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಈ ಎಲ್ಲ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲು ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಿರ್ದೇಶನದ ಮೇರೆಗೆ, ಹೆಚ್ಚುವರಿ ಹಣವನ್ನು ಸಂಗ್ರಹಿಸುವ ಉದ್ದೇಶದಿಂದ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪ್ರಸ್ತಾವನೆ ಮಂಡಿಸಲಾಗಿದೆ. ಈ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ.

ಯಾವ ಯೋಜನೆಗಳಿಗೆ ಬಳಕೆ ?

ಈ ಹೆಚ್ಚುವರಿ ತೆರಿಗೆ ನಿಧಿಯಿಂದ ಈ ಕೆಳಗಿನ ಕಲ್ಯಾಣ ಯೋಜನೆಗಳನ್ನು ಬಲಪಡಿಸಲು ಉದ್ದೇಶಿಸಲಾಗಿದೆ:

  1. ಆರೋಗ್ಯ ಸೌಲಭ್ಯ: ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉನ್ನತ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವುದು.

  2. ಅಪಘಾತ ಪರಿಹಾರ: ಕೆಲಸದ ಸಮಯದಲ್ಲಿ ಅಪಘಾತಕ್ಕೊಳಗಾದ ಕಾರ್ಮಿಕರಿಗೆ ಆರ್ಥಿಕ ಪರಿಹಾರ ನೀಡುವುದು.

  3. ಶೈಕ್ಷಣಿಕ ಸಹಾಯಧನ: ಅಸಂಘಟಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಗರಿಷ್ಠ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡುವುದು.

  4. ಅಂತ್ಯಕ್ರಿಯೆ ಸಹಾಯಧನ: ಅಸಂಘಟಿತ ಕಾರ್ಮಿಕರು ಸಹಜ ಮರಣ ಹೊಂದಿದಾಗ, ಅವರ ಅಂತ್ಯಕ್ರಿಯೆ ವೆಚ್ಚಗಳಿಗೆ ಸಹಾಯಧನ ನೀಡುವುದು.

  5. ಶಾಶ್ವತ ಅಂಗವೈಕಲ್ಯ ಪರಿಹಾರ: ಕೆಲಸದ ಸಮಯದಲ್ಲಿ ನಡೆದ ಅಪಘಾತದಿಂದ ಸಂಪೂರ್ಣ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಕಾರ್ಮಿಕರಿಗೆ ಪರಿಹಾರ ನೀಡುವುದು.

ಈ ಪ್ರಸ್ತಾವನೆಯು ಪ್ರಸ್ತುತ ಆರ್ಥಿಕ ಮತ್ತು ವಾಣಿಜ್ಯ ತೆರಿಗೆ ಇಲಾಖೆಗಳ ಪರಿಶೀಲನೆಯಲ್ಲಿದೆ. ಇಲಾಖೆಗಳು ಈ ಪ್ರಸ್ತಾವನೆಯ ಸಾಧ್ಯತೆ ಮತ್ತು ತಾಂತ್ರಿಕ ಅಂಶಗಳನ್ನು ಅಧ್ಯಯನ ನಡೆಸಲಿವೆ. ಅನಂತರ, ಸರ್ಕಾರದ ಅಂತಿಮ ಅನುಮೋದನೆಗೆ ಇದನ್ನು ಮಂಡಿಸಲಾಗುವುದು. ಈ ಪ್ರಸ್ತಾವಿತ ತೆರಿಗೆಯನ್ನು ಜಾರಿಗೆ ತರಲಾಗುವುದೇ ಎನ್ನುವುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 17T144026.613

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

by ದಿಶಾ ಕೆ. ಎಸ್.
August 17, 2026 - 2:45 pm
0

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
August 17, 2026 - 1:42 pm
0

Untitled design 2026 08 17T131558.314

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

by ದಿಶಾ ಕೆ. ಎಸ್.
August 17, 2026 - 1:16 pm
0

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T144026.613
    ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
    August 17, 2026 | 0
  • Untitled design 2026 08 17T133045.333
    ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ
    August 17, 2026 | 0
  • Untitled design 2026 08 17T131558.314
    ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ
    August 17, 2026 | 0
  • Untitled design (85)
    ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!
    August 17, 2026 | 0
  • Untitled design 2026 08 17T113701.737
    ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version