• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

ಕವಿತಾ by ಕವಿತಾ
August 13, 2026 - 11:22 pm
in ಕರ್ನಾಟಕ
0 0
0
Untitled design (31)

ಬೆಂಗಳೂರು, ಆ.13: ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ನಿರ್ಬಂಧ ಹೇರುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ. 

ರಾಜ್ಯ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಆವರಣವನ್ನು ರಾಜಕೀಯ ಹಾಗೂ ಧರ್ಮಾಧಾರಿತ ಕಾರ್ಯಕ್ರಮಗಳಿಂದ ಮುಕ್ತವಾಗಿಡುವ ಉದ್ದೇಶದಿಂದ ಈ ರೀತಿಯ ಹೊಸ ಕಾನೂನು ತರಲು ಮುಂದಾಗಿದೆ. ಇಂದು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026ಕ್ಕೆ ಅನುಮೋದನೆ ನೀಡಲಾಗಿದ್ದು, ಈ ಮಸೂದೆ ವಿಧಾನಮಂಡಲದ ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ.

RelatedPosts

ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!

ADVERTISEMENT
ADVERTISEMENT

ಹೊಸ ವಿಧೇಯಕದ ಪ್ರಮುಖ ಉದ್ದೇಶ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಸಭೆಗಳು, ಸಮಾರಂಭಗಳು ಹಾಗೂ ಇತರ ಧಾರ್ಮಿಕ ಚಟುವಟಿಕೆಗಳನ್ನು ನಿಯಂತ್ರಿಸುವುದಾಗಿದೆ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವಾತಾವರಣ ಕಾಪಾಡುವುದು ಹಾಗೂ ಸಾರ್ವಜನಿಕ ಆಸ್ತಿಯ ಬಳಕೆಗೆ ಸ್ಪಷ್ಟ ಕಾನೂನು ಚೌಕಟ್ಟು ರೂಪಿಸುವುದು ಸರ್ಕಾರದ ಉದ್ದೇಶ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳು ಹಾಗೂ ಸಂಘಟನೆಗಳು ನಡೆಸುವ ಚಟುವಟಿಕೆಗಳಿಗೆ ಸಂಬಂಧಿಸಿದ ನಿಯಮಗಳಲ್ಲೂ ಬದಲಾವಣೆ ತರಲಾಗಿದೆ. ಈ ಹಿಂದೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಕಡ್ಡಾಯ ಎಂದು ಹೊರಡಿಸಲಾಗಿದ್ದ ಆಡಳಿತಾತ್ಮಕ ಆದೇಶವನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿದೆ.

ಆದೇಶದ ಬದಲಿಗೆ ಸಮಗ್ರ ಕಾನೂನು ಜಾರಿಗೆ ತರುವ ಉದ್ದೇಶದಿಂದ ಹೊಸ ವಿಧೇಯಕ ತರಲಾಗುತ್ತಿದೆ. ಇದರಿಂದ ಸಾರ್ವಜನಿಕ ಪ್ರದೇಶಗಳ ಬಳಕೆ, ಪ್ರವೇಶ ನಿಯಂತ್ರಣ ಹಾಗೂ ವಿವಿಧ ಚಟುವಟಿಕೆಗಳಿಗೆ ಏಕರೂಪದ ಕಾನೂನು ವ್ಯವಸ್ಥೆ ರೂಪಿಸಲಾಗುತ್ತದೆ. ವಿಧೇಯಕದ ಅಂತಿಮ ರೂಪ ಮತ್ತು ಅದರ ನಿಯಮಗಳು ವಿಧಾನಮಂಡಲದಲ್ಲಿ ಚರ್ಚೆಯ ನಂತರ ಸ್ಪಷ್ಟವಾಗಲಿವೆ.

ಸರ್ಕಾರದ ಈ ಕ್ರಮ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಚಟುವಟಿಕೆಗಳ ನಿಯಂತ್ರಣ ಮತ್ತು ಸಾರ್ವಜನಿಕ ಸ್ಥಳಗಳ ಬಳಕೆಗೆ ಹೊಸ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

WhatsApp Image 2026 08 13 at 10.36.19 PM

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

by ಕವಿತಾ
August 13, 2026 - 10:37 pm
0

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (18)
    ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ
    August 13, 2026 | 0
  • Untitled design (16)
    ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ
    August 13, 2026 | 0
  • Untitled design (10)
    ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ
    August 13, 2026 | 0
  • Untitled design 2026 08 13T170351.482
    ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!
    August 13, 2026 | 0
  • Untitled design (7)
    ದೇಶದಲ್ಲಿ 60% ಗಿಂತ ಹೆಚ್ಚು ಅಡಿಕೆ ರಾಜ್ಯದಲ್ಲಿ ಉತ್ಪಾದನೆ ಆಗುತ್ತೆ: ಆರಗ ಜ್ಞಾನೇಂದ್ರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version