• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್‌ ಸಿಟಿಯಲ್ಲಿ ಮೋಡಕವಿದ ವಾತಾವರಣ: ಈ ಜಿಲ್ಲೆಗಳಲ್ಲಿ ಏಪ್ರಿಲ್ 3ರಿಂದ ಭಾರೀ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 10:55 am
in Flash News, ಕರ್ನಾಟಕ
0 0
0
Untitled design 2025 04 01t105525.833

ಬೆಂಗಳೂರು, ಏಪ್ರಿಲ್ 1: ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳು ಮಳೆಯ ವಾತಾವರಣವಿರುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್ 3ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

RelatedPosts

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌

ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ

ರಾಮ ಮಂದಿರ ದೇಣಿಗೆ ಹಗರಣ: ಮೌನ ಮುರಿದ ಟ್ರಸ್ಟ್ ಅಧ್ಯಕ್ಷ

SIR ಪ್ರಕ್ರಿಯೆಯಲ್ಲಿ ನಾವು ಕೈ ಹಾಕಿಲ್ಲ, ಆಯೋಗದ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: CM ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವೆಡೆ ಮಳೆ ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕೆಲವು ನಗರಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಹಳಿಯಾಳ, ಧಾರವಾಡ, ಹುನಗುಂದ, ಕಿತ್ತೂರು, ಹುಬ್ಬಳ್ಳಿಯಲ್ಲಿ ಮಳೆಯಾಗಿದೆ. ತಾಪಮಾನದಲ್ಲಿ ಏರಿಕೆ ಮತ್ತು ಇಳಿಮುಖವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ರಾಜ್ಯದ ಉಷ್ಣತೆ ವಿವರಗಳು: ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹವಾಮಾನ ವಿವರ ಹೀಗಿದೆ:

  • ಎಚ್.ಎ.ಎಲ್.: 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ನಗರ: 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಕೆಐಎಎಲ್.: 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಜಿಕೆವಿಕೆ: 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ
ಇತರ ನಗರಗಳ ಉಷ್ಣತೆ ವಿವರ:
  • ಹೊನ್ನಾವರ: 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಕಾರವಾರ: 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಪಣಂಬೂರು: 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಬೀದರ್: 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ವಿಜಯಪುರ: 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಬಾಗಲಕೋಟೆ: 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಧಾರವಾಡ: 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಗದಗ: 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಹಾವೇರಿ: 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ಕೊಪ್ಪಳ: 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ
  • ರಾಯಚೂರು: 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ

ರಾಜ್ಯದ ಬಹುತೇಕ ಭಾಗಗಳಲ್ಲಿ ತಾಪಮಾನ ಕ್ರಮೇಣ ಹೆಚ್ಚಾಗುತ್ತಿರುವುದು ಗಮನಿಸಬಹುದಾಗಿದೆ. ಏಪ್ರಿಲ್ 3 ರಿಂದ ಆರಂಭವಾಗುವ ಮಳೆ, ಕೃಷಿ ಮತ್ತು ನೀರಿನ ಕೊರತೆಯನ್ನು ನೀಗಿಸಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಈ ಮಳೆ ಗಾಳಿ ಸಹಿತ ಬರುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (3)

ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್

by ಶಾಲಿನಿ ಕೆ. ಡಿ
July 6, 2026 - 5:53 pm
0

ಹೆಂಡ್ತಿಯರ (1)

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌

by ಶಾಲಿನಿ ಕೆ. ಡಿ
July 6, 2026 - 5:30 pm
0

ಹೆಂಡ್ತಿಯರ

3 ಹೆಂಡ್ತಿಯರ ಇನಿಯ..1800 ಕೋಟಿ ಒಡೆಯ ಆಮೀರ್ ಖಾನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 6, 2026 - 4:56 pm
0

Untitled design 2026 07 06T163930.909

ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ

by ಶಾಲಿನಿ ಕೆ. ಡಿ
July 6, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (1)
    ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌
    July 6, 2026 | 0
  • Untitled design 2026 07 06T163930.909
    ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ
    July 6, 2026 | 0
  • Untitled design 2026 07 06T160852.759
    ರಾಮ ಮಂದಿರ ದೇಣಿಗೆ ಹಗರಣ: ಮೌನ ಮುರಿದ ಟ್ರಸ್ಟ್ ಅಧ್ಯಕ್ಷ
    July 6, 2026 | 0
  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version