• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ವರುಣನ ಅಬ್ಬರ: ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2025 - 7:42 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 07t073338.465

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈ 7ರಿಂದ 11ರವರೆಗೆ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಮಳೆಯಿಂದ ರೈತರು, ನಗರವಾಸಿಗಳು ಎಚ್ಚರಿಕೆಯಿಂದಿರಬೇಕೆಂದು ಇಲಾಖೆ ಸೂಚಿಸಿದೆ.

ಜುಲೈ 7ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಂತಹ ಸನ್ನಿವೇಶಗಳು ಉಂಟಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗಲಿದೆ.

RelatedPosts

ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಜುಲೈ 8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 9ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

ಜುಲೈ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರಬಹುದು.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜಲಪ್ರವಾಹ, ಭೂಕುಸಿತ ಮತ್ತು ರಸ್ತೆ ಸಂಚಾರಕ್ಕೆ ತೊಂದರೆಯಾಗಬಹುದು. ಆದ್ದರಿಂದ, ಈ ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಮತ್ತು ಅಗತ್ಯ ಎಚ್ಚರಿಕೆ ವಹಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (4)

ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

by ಕವಿತಾ
August 8, 2026 - 7:54 am
0

Untitled design (2)

E20 ಇಂಧನದ ಬಗ್ಗೆ ಆತಂಕ ಬೇಡ: ಕ್ಲೋರೈಡ್ ಆರೋಪಕ್ಕೆ OMCಗಳ ಸ್ಪಷ್ಟನೆ

by ಕವಿತಾ
August 8, 2026 - 7:44 am
0

Untitled design

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

by ಕವಿತಾ
August 8, 2026 - 6:58 am
0

Untitled design (34)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

by ಕವಿತಾ
August 8, 2026 - 6:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ
    August 8, 2026 | 0
  • Untitled design (34)
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    August 8, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version