• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಮಳೆ

admin by admin
July 16, 2025 - 8:13 am
in ಕರ್ನಾಟಕ
0 0
0
Untitled design 2025 07 15t072153.869

ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಮಳೆ ಜುಲೈ 22ರವರೆಗೆ ಮುಂದುವರಿಯುವ ಸಾಧ್ಯತೆಯಿದೆ.

ಭಾರಿ ಮಳೆಯ ಪ್ರದೇಶಗಳು

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಾದ ಮುಲ್ಕಿ, ಕ್ಯಾಸಲ್‌ರಾಕ್, ಶಕ್ತಿನಗರ, ಬಂಟವಾಳ, ಕದ್ರಾ, ಕುಂದಾಪುರ, ಕೋಟಾ, ಮಂಕಿ, ಶಿರಾಲಿ, ಆಗುಂಬೆ, ಅಂಕೋಲಾ, ಸುಳ್ಯ, ಗೋಕರ್ಣ, ಮಾಣಿ, ಸಿದ್ದಾಪುರ, ಲೋಂಡಾ, ಕಾರವಾರ, ಮೂಡುಬಿದಿರೆ, ಯಲ್ಲಾಪುರ, ಪುತ್ತೂರು, ಖಾನಾಪುರ, ಭಾಗಮಂಡಲ, ಕಮ್ಮರಡಿ, ಹೊನ್ನಾವರ, ಬನವಾಸಿ, ಜೋಯ್ಡಾ, ಧರ್ಮಸ್ಥಳ, ಜಯಪುರ, ನಾಪೋಕ್ಲು, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ನಿಪ್ಪಾಣಿ, ಕಿತ್ತೂರು, ಹುಂಚದಕಟ್ಟೆ, ಕೊಪ್ಪ, ಪೊನ್ನಂಪೇಟೆ, ಕಿರವತ್ತಿ, ಬೈಲಹೊಂಗಲ, ಧಾರವಾಡ, ಕಲಘಟಗಿ, ಶಿಗ್ಗಾಂವ್, ಸಂಕೇಶ್ವರ, ಹುಬ್ಬಳ್ಳಿ, ಸೋಮವಾರಪೇಟೆ, ಮತ್ತು ಕಳಸದಲ್ಲಿ ಈಗಾಗಲೇ ಭಾರಿ ಮಳೆ ಸುರಿದಿದೆ.

RelatedPosts

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ADVERTISEMENT
ADVERTISEMENT
ಬೆಂಗಳೂರಿನ ಹವಾಮಾನ:

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಷ್ಣಾಂಶದ ವಿವರಗಳು ಈ ಕೆಳಗಿನಂತಿವೆ:

  • ಎಚ್‌ಎಎಲ್: ಗರಿಷ್ಠ 29.2°C, ಕನಿಷ್ಠ 20.0°C

  • ನಗರ: ಗರಿಷ್ಠ 29.1°C, ಕನಿಷ್ಠ 20.4°C

  • ಕೆಐಎಎಲ್: ಗರಿಷ್ಠ 30.4°C, ಕನಿಷ್ಠ 20.4°C

  • ಜಿಕೆವಿಕೆ: ಗರಿಷ್ಠ 28.2°C, ಕನಿಷ್ಠ 19.2°C

ಇತರ ಪ್ರದೇಶಗಳ ಉಷ್ಣಾಂಶ:
  • ಹೊನ್ನಾವರ: ಗರಿಷ್ಠ 29.1°C, ಕನಿಷ್ಠ 22.6°C

  • ಕಾರವಾರ: ಗರಿಷ್ಠ 29.4°C, ಕನಿಷ್ಠ 23.7°C

  • ಮಂಗಳೂರು ಏರ್‌ಪೋರ್ಟ್: ಗರಿಷ್ಠ 25.8°C, ಕನಿಷ್ಠ 22.1°C

  • ಶಕ್ತಿನಗರ: ಗರಿಷ್ಠ 26.3°C, ಕನಿಷ್ಠ 20.8°C

  • ಬೆಳಗಾವಿ ಏರ್‌ಪೋರ್ಟ್: ಗರಿಷ್ಠ 26.6°C, ಕನಿಷ್ಠ 21.0°C

  • ಬೀದರ್: ಗರಿಷ್ಠ 32.4°C, ಕನಿಷ್ಠ 21.4°C

  • ವಿಜಯಪುರ: ಗರಿಷ್ಠ 32.0°C

  • ಧಾರವಾಡ: ಗರಿಷ್ಠ 28.0°C, ಕನಿಷ್ಠ 20.2°C

  • ಗದಗ: ಗರಿಷ್ಠ 30.4°C, ಕನಿಷ್ಠ 20.2°C

  • ಕಲಬುರಗಿ: ಗರಿಷ್ಠ 33.9°C, ಕನಿಷ್ಠ 23.0°C

  • ಹಾವೇರಿ: ಗರಿಷ್ಠ 25.6°C, ಕನಿಷ್ಠ 20.8°C

  • ಕೊಪ್ಪಳ: ಗರಿಷ್ಠ 31.4°C, ಕನಿಷ್ಠ 24.3°C

  • ರಾಯಚೂರು: ಗರಿಷ್ಠ 36.4°C, ಕನಿಷ್ಠ 22.0°C

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (7)
    ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ
    August 9, 2026 | 0
  • ವೋಟ್ (4)
    ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ
    August 9, 2026 | 0
  • ವೋಟ್ (2)
    ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
    August 9, 2026 | 0
  • ವೋಟ್ (1)
    ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version