• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಜುಲೈ 6ರವರೆಗೆ ಭಾರಿ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 8:19 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 07 01T081715.182

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ನದಿ-ಹಳ್ಳಗಳು ತುಂಬಿ ಹರಿಯುವ ಸಾಧ್ಯತೆಯಿದೆ.

RelatedPosts

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ADVERTISEMENT
ADVERTISEMENT
ಜೂನ್‌ನಲ್ಲಿ ಶೇ.42ರಷ್ಟು ಮಳೆ ಕೊರತೆ

ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಸಾಧಾರಣ ಮಳೆಯಾಗಿದೆ. ಸಾಮಾನ್ಯವಾಗಿ ಸುರಿಯಬೇಕಿದ್ದ ಸುಮಾರು 199 ಮಿಮೀ ಮಳೆಯ ಬದಲಾಗಿ ಕೇವಲ 116 ಮಿಮೀ ಮಳೆಯಷ್ಟೇ ದಾಖಲಾಗಿದ್ದು, ಒಟ್ಟಾರೆ ಶೇ.42ರಷ್ಟು ಮಳೆ ಕೊರತೆ ಕಂಡುಬಂದಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ.

ಜುಲೈ ಮೊದಲ ವಾರದಿಂದ ಮುಂಗಾರು ಮತ್ತಷ್ಟು ಚುರುಕು

ಹವಾಮಾನ ಇಲಾಖೆ ಮಾಹಿತಿಯಂತೆ, ಜುಲೈ ಮೊದಲ ವಾರದಿಂದ ರಾಜ್ಯಾದ್ಯಂತ ಮುಂಗಾರು ಚಟುವಟಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿಯ ಸಿದ್ದಾಪುರ ಹಾಗೂ ಕಾರವಾರದಲ್ಲಿ ಸುಮಾರು 12 ಸೆಂ.ಮೀ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರ ಹಾಗೂ ಶೃಂಗೇರಿಯಲ್ಲಿಯೂ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲೂ ಸಾಧಾರಣ ಮಳೆಯ ವಾತಾವರಣ ಮುಂದುವರಿದಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ತಂಪಾದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲೂ ಮುಂಗಾರು ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರಿಗೆ ಸೂಚನೆ

ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

Untitled design 2026 10 01T102557.055

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 1, 2026 - 10:27 am
0

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version