• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ಈ ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2025 - 9:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 07 25t212345.004

ಬೆಂಗಳೂರು, ಜುಲೈ 25, 2025: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದ್ದು, ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರಕ್ಕೂ ತೊಂದರೆಯಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಹವಾಮಾನ ಇಲಾಖೆಯು ನಾಳೆ (ಜುಲೈ 26) ಕೂಡ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಈ ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಾಸನ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಸಕಲೇಶಪುರ ಮತ್ತು ಬೇಲೂರು ತಾಲೂಕುಗಳ ಶಾಲೆಗಳಿಗೆ ಜುಲೈ 26ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲತಾಕುಮಾರಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ರಸ್ತೆಗಳು ಕೆಸರುಮಯವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

RelatedPosts

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ

ADVERTISEMENT
ADVERTISEMENT
ಉತ್ತರ ಕನ್ನಡದಲ್ಲಿ ಐದು ತಾಲೂಕುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯ ತೀವ್ರತೆ ಕಡಿಮೆಯಾಗಿಲ್ಲ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮತ್ತು ಭಟ್ಕಳ ತಾಲೂಕುಗಳಲ್ಲಿ ನಾಳೆ (ಜುಲೈ 26) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯಿಂದಾಗಿ ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿಗಳು ಮತ್ತು ಹಳ್ಳಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆಗಾಗಿ ಈ ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಮಲೆನಾಡು ಭಾಗಕ್ಕೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮೂಡಿಗೆರೆ, ಕಳಸ, ಶೃಂಗೇರಿ, ಎನ್‌ಆರ್‌ ಪುರ, ಮತ್ತು ಕೊಪ್ಪ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ, ಈ ತಾಲೂಕುಗಳ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸ್ಪಷ್ಟಪಡಿಸಲಾಗಿದೆ. ಭಾರೀ ಮಳೆಯಿಂದಾಗಿ ಕೆಲವು ಕಡೆ ಭೂಕುಸಿತದ ಆತಂಕವೂ ಎದುರಾಗಿದ್ದು, ಜಿಲ್ಲಾಡಳಿತವು ಸಂಬಂಧಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (78)

ಶಬರಿಮಲೆ ಯಾತ್ರಾರ್ಥಿಗಳಿಗೆ ಹೊಸ ರೂಲ್ಸ್; ಪಂಪಾ ನದಿಗೆ ಬಟ್ಟೆ ಎಸೆದರೆ ₹5,000 ದಂಡ ಫಿಕ್ಸ್!

by ಶಾಲಿನಿ ಕೆ. ಡಿ
November 23, 2026 - 12:36 pm
0

Untitled Design (77)

ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
November 23, 2026 - 12:18 pm
0

Untitled Design (75)

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

by ಶಾಲಿನಿ ಕೆ. ಡಿ
November 23, 2026 - 11:51 am
0

Untitled Design (74)

ಬಿಸ್ಲೇರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ಕಂಪನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ FSSAI

by ಶಾಲಿನಿ ಕೆ. ಡಿ
November 23, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 17T152637.816
    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ
    November 17, 2026 | 0
  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version