• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮಳೆ ಅಬ್ಬರ: ಈ 5 ಜಿಲ್ಲೆಗಳಿಗಲ್ಲಿ ಗುಡುಗು ಗಾಳಿ ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್!

ಕಲಬುರಗಿಯಲ್ಲಿ ಮಳೆಗೆ ಗೋಡೆ ಕುಸಿದು ಮಹಿಳೆ ಬಲಿ!

admin by admin
August 16, 2025 - 11:13 am
in Flash News, ಕರ್ನಾಟಕ
0 0
0
Untitled design (92)

ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ (ಆಗಸ್ಟ್ 16-17) ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 21ರವರೆಗೆ ಕರಾವಳಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.

ಯ್ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! 

RelatedPosts

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

ADVERTISEMENT
ADVERTISEMENT

ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಕನಿಷ್ಠ 70 ಮಿ.ಮೀ. ಮಳೆಯ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರದ ಅಲೆಗಳು ಮತ್ತು ಗಾಳಿಯ ತೀವ್ರತೆಗೆ ಜಾಗ್ರತೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಇತರ ಜಿಲ್ಲೆಗಳಲ್ಲಿ ಮಳೆ

ಕೊಪ್ಪಳ, ರಾಮನಗರ, ಧಾರವಾಡ, ಬೆಂಗಳೂರು, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ: ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯ ಮುನ್ಸೂಚನೆಯಿದೆ. ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಗ್ರೀನ್ ಅಲರ್ಟ್ ಜಾರಿಯಲ್ಲಿದೆ.

ಮಳೆಯಿಂದ ದುರಂತ:

ಕಲಬುರಗಿ ಜಿಲ್ಲೆಯ ಅಫಜಲಪುರದ ಹೊಳೆಭೋಸಗಾದಲ್ಲಿ ನಿರಂತರ ಮಳೆಯಿಂದ ಮನೆಯ ಗೋಡೆ ಕುಸಿದು ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವಂಡಿಗೆ ಭಾಗದಲ್ಲಿ 161 ಮಿ.ಮೀ. ಗರಿಷ್ಠ ಮಳೆ ದಾಖಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ತಂಪಾದ ವಾತಾವರಣ ಮುಂದುವರಿದಿದ್ದು, ಮೋಡಕವಿದ ವಾತಾವರಣದಿಂದ ಸೂರ್ಯನ ದರ್ಶನ ಅಪರೂಪವಾಗಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಮತ್ತು ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆ ದಾಖಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಆರಂಭದಿಂದಲೂ ಭಾರೀ ಮಳೆ ಮುಂದುವರಿದಿದ್ದು, ಇನ್ನಷ್ಟು ವೇಗ ಪಡೆದುಕೊಂಡಿದೆ.

ಹವಾಮಾನ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ. ಕರಾವಳಿ ಪ್ರದೇಶದ ಜನರು ಸಮುದ್ರದ ಅಲೆಗಳಿಗೆ ಜಾಗರೂಕರಾಗಿರಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 17T074800.318

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

by ದಿಶಾ ಕೆ. ಎಸ್.
August 17, 2026 - 7:48 am
0

Untitled design 2026 08 17T073327.019

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

by ದಿಶಾ ಕೆ. ಎಸ್.
August 17, 2026 - 7:36 am
0

Untitled design 2026 08 17T070506.099

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
August 17, 2026 - 7:07 am
0

Untitled design 2026 08 17T064457.402

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

by ದಿಶಾ ಕೆ. ಎಸ್.
August 17, 2026 - 6:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version