• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 6:57 pm
in ಕರ್ನಾಟಕ
0 0
0
Your paragraph text (94)

ಕರ್ನಾಟಕದಾದ್ಯಂತ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಬಿಸಿಲಿನ ವಾತಾವರಣ ಕಂಡುಬಂದರೆ, ಇನ್ನೂ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಗುಡುಗು-ಮಿಂಚು ಸಹಿತ ಗಾಳಿ ಬೀಸುವ ಜೊತೆಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮುಂದುವರಿದ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪಿನ ಅನುಭವ ನೀಡಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಇಂದು ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ವರ್ಷಧಾರೆ ಮುಂದುವರಿಯುವ ಸಾಧ್ಯತೆಯಿದೆ.

RelatedPosts

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ADVERTISEMENT
ADVERTISEMENT

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಆಧರಿಸಿ ಮುಂದಿನ ಏಳು ದಿನಗಳ ಮಳೆಯ ಅಂದಾಜು ಪ್ರಕಟಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರಿಂದ ಮಳೆಯ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಹಲವು ಕಡೆಗಳಲ್ಲಿ ಮಳೆಯಾಗಬಹುದು. ಅಕ್ಟೋಬರ್ 20ರಿಂದ 22ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 16, 17, 18, 20, 21 ಮತ್ತು 22ರಂದು ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 19ರಂದು ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರದ ಮುನ್ಸೂಚನೆ

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 17ರಿಂದ 22ರವರೆಗೆ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ಆಶ್ರಯ ಪಡೆಯದಿರುವುದು ಸೂಕ್ತ. ರೈತರು ಹಾಗೂ ಪ್ರಯಾಣಿಕರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಒಟ್ಟಾರೆ, ಅಕ್ಟೋಬರ್ 22ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (89)
    ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!
    October 16, 2026 | 0
  • Your paragraph text (85)
    ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!
    October 16, 2026 | 0
  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
  • Your paragraph text (57)
    ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version