• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 11:00 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 24T105619.704

RelatedPosts

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ: 27 ಮಂದಿ ದುರ್ಮ*ರಣ, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

ADVERTISEMENT
ADVERTISEMENT

ಬೆಂಗಳೂರು, ಮೇ 24: ರಾಜ್ಯದಲ್ಲಿ ಹವಾಮಾನ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಎರಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡಿನ ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 50 ರಿಂದ 60 ಕಿಲೋಮೀಟರ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ತೀವ್ರ ಮಳೆಯೊಂದಿಗೆ ಮರಗಳು ಉರುಳುವುದು, ವಿದ್ಯುತ್ ವ್ಯತ್ಯಯ ಮತ್ತು ತಾತ್ಕಾಲಿಕ ಅಡಚಣೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.

ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ 48 ಗಂಟೆಗಳ ಕಾಲ ಸಾಧಾರಣದಿಂದ ಮಧ್ಯಮ ಮಟ್ಟದ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ವಾಹನ ಸಂಚಾರ, ರಸ್ತೆ ಜಲಾವೃತವಾಗುವಂತಹ ಸಮಸ್ಯೆಗಳು ಎದುರಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದೋಣಿ ಸಂಚಾರಕ್ಕೂ ನಿರ್ಬಂಧ ಇರಬಹುದು.

ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಚಾಮರಾಜನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಿಡಿಲಿನ ಪ್ರಮಾಣವೂ ಹೆಚ್ಚಿರಬಹುದು ಎಂದು ತಿಳಿಸಲಾಗಿದೆ.

ಮೇ 22ರಿಂದ ಮೇ 25ರವರೆಗೆ ರಾಜ್ಯದಾದ್ಯಂತ ಹವಾಮಾನ ತೀವ್ರಗೊಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಒಳನಾಡು ಪ್ರದೇಶಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಭಾಗಗಳಲ್ಲಿ ಸಿಡಿಲು ಮತ್ತು ಮಿಂಚಿನ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದ್ದು, ಅಗತ್ಯವಿಲ್ಲದಿದ್ದರೆ ಮನೆಯಿಂದ ಹೊರಗೆ ಹೋಗದಂತೆ ಸಲಹೆ ನೀಡಲಾಗಿದೆ. ಮರಗಳ ಕೆಳಗೆ ನಿಲ್ಲುವುದು, ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯುವುದು ಹಾಗೂ ತೆರವಾದ ಪ್ರದೇಶಗಳಲ್ಲಿ ಸಂಚರಿಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T132757.290

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ: 27 ಮಂದಿ ದುರ್ಮ*ರಣ, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
May 24, 2026 - 1:28 pm
0

Untitled design 2026 05 24T123627.076

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

by ಶಾಲಿನಿ ಕೆ. ಡಿ
May 24, 2026 - 12:38 pm
0

Untitled design 2026 05 24T120335.953

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

by ಶಾಲಿನಿ ಕೆ. ಡಿ
May 24, 2026 - 12:08 pm
0

Untitled design 2026 05 24T114857.938

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

by ಶಾಲಿನಿ ಕೆ. ಡಿ
May 24, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T132757.290
    ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ: 27 ಮಂದಿ ದುರ್ಮ*ರಣ, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
    May 24, 2026 | 0
  • Untitled design 2026 05 24T123627.076
    ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು
    May 24, 2026 | 0
  • Untitled design 2026 05 24T120335.953
    ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!
    May 24, 2026 | 0
  • Untitled design 2026 05 24T114857.938
    ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ
    May 24, 2026 | 0
  • Untitled design 2026 05 24T112557.917
    ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version