• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 7, 2026 - 7:26 am
in ಕರ್ನಾಟಕ
0 0
0
Web Photo Editor 2026 07 06T142033.135

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿವೆ. ಬಿರುಸಿನ ಗಾಳಿಗೆ ಮರಗಳು ನೆಲಕ್ಕುರುಳಿದ್ದು, ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಹಲವು ಜಿಲ್ಲೆಗಳ ಪ್ರಮುಖ ತಾಲೂಕುಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತಗಳು ಈ ತೀರ್ಮಾನ ಕೈಗೊಂಡಿವೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಯ 6 ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ತಾಲೂಕಿನಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಶಾಲೆ ಮತ್ತು ಕಾಲೇಜುಗಳೆರಡಕ್ಕೂ ರಜೆ ಘೋಷಿಸಲಾಗಿದೆ. ಕಳಸ ತಾಲೂಕಿನಲ್ಲಿ ಅಂಗನವಾಡಿ ಸೇರಿದಂತೆ 1ರಿಂದ 7ನೇ ತರಗತಿವರೆಗಿನ ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಅನ್ವಯವಾಗಲಿದೆ. ಜೊತೆಗೆ ಚಿಕ್ಕಮಗಳೂರು ತಾಲೂಕಿನ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು ಹಾಗೂ ಆವತಿ ಹೋಬಳಿಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಬಿರುಸು ಪಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಮತ್ತು ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಕಳೆದ ಐದು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ತಹಶೀಲ್ದಾರ್ ಸುಪ್ರಿತಾ ಆದೇಶಿಸಿದ್ದಾರೆ.

ಇನ್ನೊಂದೆಡೆ, ಬೆಳಗಾವಿ ಜಿಲ್ಲೆಯಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಬೆಳಗಾವಿ ನಗರ ಹಾಗೂ ಖಾನಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಇನ್ನೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version