• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ

ಕವಿತಾ by ಕವಿತಾ
July 27, 2026 - 8:29 pm
in ಕರ್ನಾಟಕ
0 0
0
Untitled design (63)

ಬೆಂಗಳೂರು, (ಜುಲೈ 27): ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯಲಿದ್ದು, ಜುಲೈ ಅಂತ್ಯದವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ.

  • ಜುಲೈ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ.
  • ಕರಾವಳಿ ಕರ್ನಾಟಕಕ್ಕೆ ಜುಲೈ 30ರವರೆಗೆ ಆರೆಂಜ್ ಅಲರ್ಟ್.
  • ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
  • ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ.

ಮುಂದಿನ 7ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ, ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ & ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ pic.twitter.com/bcVKwOE4FF

— Karnataka State Natural Disaster Monitoring Centre (@KarnatakaSNDMC) July 27, 2026

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT

ಕರಾವಳಿ ಕರ್ನಾಟಕದಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆಗಳಲ್ಲಿಯೂ ಇನ್ನೂ ಕೆಲ ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಇದೇ ವೇಳೆ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 66.4 ಮಿ.ಮೀ., ದಕ್ಷಿಣ ಕನ್ನಡದ ನೇರಿಯದಲ್ಲಿ 65 ಮಿ.ಮೀ., ವಿಜಯನಗರ ಜಿಲ್ಲೆಯ ಪುಣಭಘಟ್ಟದಲ್ಲಿ 58 ಮಿ.ಮೀ., ಕೊಡಗಿನ ಬಿರುನಾನಿಯಲ್ಲಿ 48 ಮಿ.ಮೀ. ಹಾಗೂ ಶೃಂಗೇರಿಯ ಬೇಗಾರಿನಲ್ಲಿ 47 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

Your paragraph text 2026 09 16T214407.551

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
September 16, 2026 - 9:45 pm
0

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version