• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ ಆರ್ಭಟ: ರಾಜ್ಯದಲ್ಲಿ ಇನ್ನೂ 5 ದಿನ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 5:39 pm
in Flash News, ಕರ್ನಾಟಕ, ಬೆಂ. ನಗರ
0 0
0
111 (40)

RelatedPosts

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಬೆಂಗಳೂರು, ಮೇ 02: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಸಂಜೆಯಾದಂತೆ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ನಗರವನ್ನು ಆವರಿಸುತ್ತಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಶುಕ್ರವಾರ ಸಂಜೆ ಕೆ.ಆರ್.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ಮತ್ತು ವಿಜಯನಗರದಂತಹ ಪ್ರಮುಖ ಪ್ರದೇಶಗಳಲ್ಲಿ ಮಳೆ ಸುರಿದಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಆದರೆ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ..

ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ

ಕಾಫಿನಾಡು ಖ್ಯಾತಿಯ ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ ಸೇರಿದಂತೆ ಹಲವು ಭಾಗಗಳಲ್ಲಿ ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಣ ಮಳೆಯಿಂದಾಗಿ ವಾಹನ ಸವಾರರು ತೊಂದರೆಗೀಡಾಗಿದ್ದಾರೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ, ಸಂಚಾರಕ್ಕೆ ತೊಡಕುಂಟಾಗಿದೆ.

ರಾಜ್ಯದ ಇತರ ಭಾಗಗಳಲ್ಲಿ ಮಳೆಯ ಪರಿಣಾಮ

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಹಾಸನದಂತಹ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಮತ್ತು ವಿಜಯಪುರದಂತಹ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ (2)

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

by ಶಾಲಿನಿ ಕೆ. ಡಿ
August 13, 2026 - 1:03 pm
0

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
  • ಹೊರಬರುತ್ತಿದ್ದಂತೆ ವಾಟಾಳ್
    ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
    August 13, 2026 | 0
  • ಮಂತರ್ ನಲ್ಲಿ
    ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version