• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 9:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 15T211820.470

RelatedPosts

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ADVERTISEMENT
ADVERTISEMENT

ಬೆಂಗಳೂರು, ಮೇ 15: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಿದೆ. ಈ ಹಿನ್ನೆಲೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.

ಮೇ 17ರವರೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಜೊತೆಗೆ ಬಿರುಗಾಳಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಕಾರಣ ಜನರು ಅನಗತ್ಯವಾಗಿ ಹೊರಗೆ ಓಡಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮರಗಳ ಕೆಳಗೆ ನಿಲ್ಲುವುದು, ತೆರವಾದ ಪ್ರದೇಶಗಳಲ್ಲಿ ಇರುವುದನ್ನು ತಪ್ಪಿಸಲು ಸೂಚಿಸಲಾಗಿದೆ.

ಮೇ 18ರಂದು ಗಾಳಿಯ ವೇಗದಲ್ಲಿ ಸ್ವಲ್ಪ ಇಳಿಕೆಯಾಗುವ ನಿರೀಕ್ಷೆಯಿದ್ದರೂ, ಹಲವೆಡೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯಲಿದ್ದು, ರೈತರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

ಕರಾವಳಿ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದೆ.

ಯೆಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳ ಪಟ್ಟಿಯಲ್ಲಿ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿವೆ.

ರಾಜ್ಯದ ಶೇಕಡಾ 50 ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಮಳೆ, ಗಾಳಿ ಮತ್ತು ಮಿಂಚಿನ ಅಬ್ಬರದಿಂದ ಕೆಲವೆಡೆ ವಿದ್ಯುತ್ ವ್ಯತ್ಯಯ ಹಾಗೂ ಮರಗಳು ಉರುಳುವಂತಹ ಘಟನೆಗಳು ಸಂಭವಿಸಬಹುದು. ಹೀಗಾಗಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (37)

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?

by ದಿಶಾ ಕೆ. ಎಸ್.
July 31, 2026 - 2:49 pm
0

ಕೈಗೊಳ್ಳಲಿರುವ (36)

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 2:17 pm
0

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version