• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೇಶದ ಅಂಗಾಂಗ ದಾನದಲ್ಲಿ ಕರ್ನಾಟಕ ನಂ.3-ಕೇಂದ್ರದಿಂದ ಅತ್ಯುತ್ತಮ ಪ್ರಶಸ್ತಿ

admin by admin
November 29, 2025 - 10:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 29T222815.779

ಬೆಂಗಳೂರು, ನ.29: ಅಂಗಾಂಗ ದಾನದ ಕ್ಷೇತ್ರದಲ್ಲಿ ಕರ್ನಾಟಕ ದೇಶದ ಮೂರನೇ ಸ್ಥಾನಕ್ಕೆ ಏರಿದೆ ಎಂಬ ಸುದ್ದಿ ರಾಜ್ಯಕ್ಕೆ ಹೆಮ್ಮೆ ತಂದಿದೆ. ಆನ್‌ಲೈನ್ ಮೂಲಕ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಸಿರುವ ರಾಜ್ಯಗಳ ಪಟ್ಟಿಯಲ್ಲಿ ತೆಲಂಗಾಣ ಮತ್ತು ಗುಜರಾತ್ ನಂತರ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈಗಾಗಲೇ 52,304 ಮಂದಿ ಕರ್ನಾಟಕದಲ್ಲಿ ಅಂಗಾಂಗ ದಾನಕ್ಕೆ ತಮ್ಮ ಒಪ್ಪಿಗೆ ನೀಡಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರವು 2024-25ನೇ ಸಾಲಿನ “Excellence in Promotion of Organ Donation” ರಾಷ್ಟ್ರೀಯ ಪ್ರಶಸ್ತಿಯನ್ನು ಕರ್ನಾಟಕಕ್ಕೆ ನೀಡಿ ಗೌರವಿಸಿದೆ. ಈ ಪ್ರಶಸ್ತಿಯನ್ನು ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಹಸ್ತಾಂತರಿಸಿದರು.

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ADVERTISEMENT
ADVERTISEMENT

ಈ ಬಗ್ಗೆ  ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, “ಅಂಗಾಂಗ ದಾನದ ಬಗ್ಗೆ ಜನರಲ್ಲಿ ಅಪಾರ ಅರಿವು ಮೂಡಿಸಿರುವುದೇ ಈ ಪ್ರಶಸ್ತಿಗೆ ಕಾರಣ. ಒಬ್ಬ ವ್ಯಕ್ತಿ ಮಾಡುವ ನಿರ್ಧಾರದಿಂದ ಗರಿಷ್ಠ 8 ಜನರ ಜೀವವನ್ನು ಉಳಿಸಬಹುದು. ನಮ್ಮ ಸಾವಿನ ನಂತರ ಹೃದಯ, ಲಿವರ್, ಕಿಡ್ನಿ, ಶ್ವಾಸಕೋಶ, ಪ್ಯಾನ್‌ಕ್ರಿಯಾಸ್, ಕಣ್ಣು, ಚರ್ಮ ಮತ್ತು ಮೂಳೆಗಳು ಇಂತಹ ಅಂಗಾಂಗಗಳನ್ನು ಮಣ್ಣಿನಲ್ಲಿ ಮಣ್ಣಾಗಿಸುವ ಅಥವಾ ಬೆಂಕಿಯಲ್ಲಿ ಬೂದಿ ಮಾಡುವ ಬದಲು, ಅಗತ್ಯವಿರುವ ರೋಗಿಗಳಿಗೆ ದಾನ ಮಾಡಿ ಜೀವ ಉಳಿಸೋಣ. ಸಾವಿನ ನಂತರವೂ ಮತ್ತೊಬ್ಬರ ಕಣ್ಣಿಗೆ ಬೆಳಕಾಗಿ, ಹೃದಯಕ್ಕೆ ಬಡಿತವಾಗಿ ಬದುಕುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಭಾವುಕ ಅಪ್ಪೀಲ್ ಮಾಡಿದರು.

ಕರ್ನಾಟಕದಲ್ಲಿ ಅಂಗಾಂಗ ದಾನಕ್ಕೆ ನೋಂದಣಿ ಸಂಪೂರ್ಣ ಉಚಿತ ಮತ್ತು ಸರಳವಾಗಿದೆ. ಯಾವುದೇ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಫಾರಂ ತುಂಬಿಸಿ ನೋಂದಾಯಿಸಿಕೊಳ್ಳಬಹುದು. ಇದರ ಜೊತೆಗೆ https://notto.mohfw.gov.in ವೆಬ್‌ಸೈಟ್ ಮೂಲಕವೂ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿದ ಬಳಿಕ ಕುಟುಂಬದ ಸದಸ್ಯರಿಗೆ ತಿಳಿಸಿ, ಅವರ ಒಪ್ಪಿಗೆಯನ್ನೂ ಪಡೆಯುವುದು ಮುಖ್ಯ ಎಂದು ಸಚಿವರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 1,200ಕ್ಕೂ ಹೆಚ್ಚು ಅಂಗಾಂಗ ದಾನಗಳು ನಡೆದಿದ್ದು, ಸಾವಿರಾರು ಜನರಿಗೆ ಎರಡನೇ ಬದುಕು ದೊರೆತಿದೆ. ಜೀವಂತವಾಗಿರುವಾಗಲೂ ಕಿಡ್ನಿ ಮತ್ತು ಲಿವರ್‌ನ ಒಂದು ಭಾಗವನ್ನು ದಾನ ಮಾಡಬಹುದು ಎಂಬ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆ ತೀವ್ರಗೊಳಿಸಿದೆ. ಅಂಗಾಂಗ ದಾನ ಎನ್ನುವುದು ಶ್ರೇಷ್ಠ ದಾನ. ಇಂದೇ ಕುಟುಂಬದೊಂದಿಗೆ ಕುಳಿತು ಚರ್ಚಿಸಿ, ನೋಂದಣಿ ಮಾಡಿಸಿ, ಇತರರನ್ನೂ ಪ್ರೇರೇಪಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಎಲ್ಲರಿಗೂ ಕರೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (83)
    ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
    September 27, 2026 | 0
  • Your paragraph text (76)
    ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು
    September 27, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version