• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 5:55 pm
in ಕರ್ನಾಟಕ, ದೇಶ
0 0
0
Web Photo Editor (14)

ಕರ್ನಾಟಕ ಸರ್ಕಾರವು ಪಡಿತರ ವ್ಯವಸ್ಥೆಗೆ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ಕಾನೂನುಬಾಹಿರವಾಗಿದ್ದು, ಆಹಾರ ಭದ್ರತಾ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ರೀತಿಯ ಜಾತಿ ಆಧಾರಿತ ಲಿಂಕ್ ಇರಲು ಸಾಧ್ಯವಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಮಾನದಂಡಗಳ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರಧಾನ್ಯ ವಿತರಿಸಬೇಕು. ಆದರೆ ಕರ್ನಾಟಕದಲ್ಲಿ ಪಡಿತರ ಪಡೆಯಲು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವ ಕುರಿತು ವರದಿಗಳು ಬಂದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯದಿಂದ ಸ್ಪಷ್ಟನೆ ಕೇಳಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆ ಸಂಪೂರ್ಣವಾಗಿ ಅಗತ್ಯ ಮತ್ತು ಅರ್ಹತೆಯ ಆಧಾರದ ಮೇಲೆ ನಡೆಯಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ಜಾತಿ ಅಥವಾ ಜನಾಂಗದ ಆಧಾರದ ಮೇಲೆ ಆಹಾರ ಭದ್ರತೆಯನ್ನು ನಿರ್ಧರಿಸಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ADVERTISEMENT
ADVERTISEMENT

* ಕರ್ನಾಟಕದಲ್ಲಿ ಜಾತಿ ಪ್ರಮಾಣ ಪತ್ರ ಕಡ್ಡಾಯಕ್ಕೆ ಕೇಂದ್ರ ಆಹಾರ ಸಚಿವರ ಆಕ್ಷೇಪ
* ಇದು ಕಾನೂನು ಬಾಹಿರ ಕ್ರಮವೆಂದ ಸಚಿವರಿಂದ ಅಧಿಕಾರಿಗಳಿಗೆ ನಿರ್ದೇಶನ
* ಬಡವರ ಆಹಾರಧಾನ್ಯಕ್ಕೆ ಆಡಳಿತಾತ್ಮಕ ಕ್ರಮ ಅಡ್ಡಿಯಾಗಬಾರದು; ರಾಜ್ಯಕ್ಕೆ ಚಾಟಿ ಬೀಸಿದ ಸಚಿವರು

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧವಾಗಿದೆ ಎಂದು ಜೋಶಿ ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಪಡಿತರ ಪಡೆಯಲು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವುದು ಗಂಭೀರ ಪ್ರಶ್ನೆಯನ್ನು ಎಬ್ಬಿಸುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಈ ಕ್ರಮದ ಹಿಂದಿನ ಉದ್ದೇಶವೇನು ಎಂಬುದನ್ನು ಪ್ರಶ್ನಿಸಿರುವ ಸಚಿವರು, ಆಧಾರ್ ಮತ್ತು ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳು ಈಗಾಗಲೇ ಯಶಸ್ವಿಯಾಗಿ ಜಾರಿಯಲ್ಲಿರುವಾಗ ಜಾತಿ ಪ್ರಮಾಣ ಪತ್ರವನ್ನು ಹೆಚ್ಚುವರಿಯಾಗಿ ಕಡ್ಡಾಯಗೊಳಿಸುವ ಅಗತ್ಯವೇನು. ಇಂತಹ ಕ್ರಮಗಳು ಆಡಳಿತಾತ್ಮಕವಾಗಿ ಅನಗತ್ಯ ತೊಂದರೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.

ದೇಶಾದ್ಯಂತ ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ಪಡಿತರ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಈಗಾಗಲೇ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆಯನ್ನು ಜಾರಿಗೆ ತಂದಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯವಾಗಿ ಹೊಸ ನಿಯಮಗಳನ್ನು ಹೇರುವುದು ಬಡವರ ಹಿತಾಸಕ್ತಿಗೆ ವಿರುದ್ಧವಾಗಿದೆ. ಆಹಾರ ಭದ್ರತೆ ಯಾವುದೇ ಆಡಳಿತಾತ್ಮಕ ಅಡಚಣೆಯಿಲ್ಲದೆ ಎಲ್ಲರಿಗೂ ತಲುಪಬೇಕು ಎಂಬುದು ಸರ್ಕಾರಗಳ ಪ್ರಮುಖ ಹೊಣೆಗಾರಿಕೆ ಎಂದು ಹೇಳಿರುವ ಜೋಶಿ, ಬಡ ಮತ್ತು ಅರ್ಹ ವರ್ಗಗಳಿಗೆ ಆಹಾರಧಾನ್ಯ ತಲುಪುವಲ್ಲಿ ಯಾವುದೇ ರೀತಿಯ ಅಡ್ಡಿ ಇರಬಾರದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲು ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಪಡೆಯಲು ಕೇಂದ್ರದ ಉನ್ನತ ಅಧಿಕಾರಿಗಳಿಗೆ ನಿರ್ದೇಶ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version