• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಡಿತರ ವಿತರಣೆಯಲ್ಲಿ ಅಕ್ರಮ ಸಹಿಸಲ್ಲ- ದೂರು ಬಂದ ನ್ಯಾಯಬೆಲೆ ಅಂಗಡಿಗಳ ಅಮಾನತು: ಸಚಿವ ರಿಜ್ವಾನ್

ಕವಿತಾ by ಕವಿತಾ
August 24, 2026 - 5:31 pm
in ಕರ್ನಾಟಕ
0 0
0
ಗುಟ್ಕಾ (2)

ಬೆಂಗಳೂರು ಆ 24: ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ಸಹಿಸಲು ಅಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪಡಿತರ ವಿತರಣೆ ಬಗ್ಗೆ ದೂರುಗಳ ಕುರಿತು ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ ರಿಜ್ವಾನ್ ಅರ್ಷದ್ ಅವರು, ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯಲ್ಲಿ ಅಕ್ರಮಗಳಾಗಬಾರದು. ಅಕ್ರಮ ನಡೆಸಿದರೇ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅಕ್ರಮದ ಕುರಿತು ದೂರುಗಳು ಬಂದ ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಪಡಿಸಲಾಗುತ್ತದೆ. ನಂತರ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ವಿಚಾರಣೆ ನಡೆಸಿ, ಭದ್ರತಾ ಠೇವಣಿ ಮುಟ್ಟುಗೋಲು ಹಾಕಿಕೊಂಡು, ಉಲ್ಲಂಘನೆ ದೃಢಪಟ್ಟರೇ ಲೈಸೆನ್ಸ್ ರದ್ದುಗೊಳಿಸಲಾಗುತ್ತದೆ‌ ಎಂದು ಸಚಿವರು ಸದನಕ್ಕೆ ಉತ್ತರ ನೀಡಿದರು.

RelatedPosts

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ದುರಸ್ತಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ADVERTISEMENT
ADVERTISEMENT

ರಾಜ್ಯದಲ್ಲಿ ಒಟ್ಟು 20, 547 ನ್ಯಾಯಬೆಲೆ ಅಂಗಡಿಗಳಿವೆ. ಪಾರದರ್ಶಕ ಪಡಿತರ ವಿತರಣೆಗಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಜಾಗೃತಿ ಸಮಿತಿ ರಚಿಸಲಾಗಿದೆ. ಅಲ್ಲದೇ ಅಕ್ರಮಗಳು ಕಂಡುಬಂದರೇ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಲು ಅವಕಾಶ ಇದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದರು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಪಡಿತರದಲ್ಲಿನ ಗೋಲ್‌ಮಾಲ್‌ಗೆ ಕಡಿವಾಣ ಹಾಕಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ‌. ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ, ಪಡಿತರ ಧಾನ್ಯಗಳ ಸರಬರಾಜು ಮಾಡುವ ವಾಹನಗಳಿಗೆ GPS ಅಳವಡಿಕೆಗೆ ಈಗಾಗಲೇ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಆದ್ಯತಾ ಮತ್ತು ಆದ್ಯತೇರ ಸೇರಿದಂತೆ ಒಟ್ಟು 1 ಕೋಟಿ 54 ಲಕ್ಷ 64 ಸಾವಿರ ಕಾರ್ಡ್‌ಗಳಿವೆ. ರಾಜ್ಯಕ್ಕೆ ಪ್ರತಿ ತಿಂಗಳು ಕೇಂದ್ರದ NFSA ಆಹಾರ ಹಂಚಿಕೆ ಪ್ರಮಾಣದಂತೆ 2,17,403 ಮೆಟ್ರಿಕ್ ಟನ್ ಆಹಾರ ಧಾನ್ಯ ಪೂರೈಕೆಯಾಗುತ್ತಿದೆ. ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ KFCSC, KSCMF, KSAMB ಸಂಸ್ಥೆಗಳ ಮೂಲಕ ರಾಜ್ಯದ ರೈತರಿಂದ ಖರೀದಿಸಿ ವಿತರಿಸಲಾಗುತ್ತಿದೆ. ರಾಜ್ಯ ಯೋಜನೆಗಳಿಗೆ ಓಪನ್ ಮಾರ್ಕೆಟ್ ಮೂಲಕ ಅಕ್ಕಿ ಖರೀದಿಸಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ 96,16,988 ಮೆಟ್ರಿಕ್ ಟನ್ ಅಕ್ಕಿ, 9,90,516 ಮೆ.ಟನ್ ರಾಗಿ, 4,54,243 ಮೆಟ್ರಿಕ್ ಟನ್ ಬಿಳಿ ಜೋಳವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಪಡಿತರ ಚೀಟಿಗಳು ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಹಂಚಲು ಕಳೆದ ಮೂರು ವರ್ಷಗಳಲ್ಲಿ 22,756 ಕೋಟಿ ಭರಿಸಲಾಗಿದೆ.

ಕಳೆದ ಮೂರು ವರ್ಷದಲ್ಲಿ 3.70 ಲಕ್ಷ ಹೊಸ ಕಾರ್ಡ್ ವಿತರಣೆ: ರಿಜ್ವಾನ್ ಅರ್ಷದ್

ಕೇಂದ್ರ ಸರ್ಕಾರವೂ ರಾಜ್ಯದಲ್ಲಿ 7,76,206 ಶಂಕಾಸ್ಪದ ಕಾರ್ಡ್‌ಗಳನ್ನು ಗುರುತಿಸಿದ್ದು ಕೇಂದ್ರ ಸರ್ಕಾರದ ಸೂಚನೆಯಂತೆ ಸುಮಾರು 4.94 ಲಕ್ಷ ಕಾರ್ಡ್‌ಗಳನ್ನು ಪರಿಷ್ಕರಿಸಲಾಗುತ್ತಿದೆ. ಕಾರ್ಡ್‌ಗಳ ಪರಿಷ್ಕರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಹಂಚಿಕೆಯಾಗಿರುವ ಆಧಾರದ ಮೇಲೆ ಹೊಸ ಫಲಾನುಭವಿಗಳಿಗೆ ಕಾರ್ಡ್ ನೀಡಲಾಗುತ್ತಿದೆ‌. ಜೂನ್ 1, 2023 ರಿಂದ ಜುಲೈ 31, 2026 ರವರೆಗೂ 3,70,803 ಆದ್ಯತಾ ಕಾರ್ಡ್‌ಗಳು ಹಾಗೂ 6358 ಆದ್ಯತೇರ ಕಾರ್ಡ್‌ಗಳನ್ನು ವಿತರಿಸಲಾಗಿದೆ‌ ಎಂದು ಸಚಿವ ರಿಜ್ವಾನ್ ಅರ್ಷದ್ ಅವರು ಸದನಕ್ಕೆ ಮಾಹಿತಿ ನೀಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಗುಟ್ಕಾ (9)

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

by ಕವಿತಾ
August 24, 2026 - 7:13 pm
0

ಗುಟ್ಕಾ (8)

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

by ಕವಿತಾ
August 24, 2026 - 7:01 pm
0

ಗುಟ್ಕಾ (7)

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

by ಕವಿತಾ
August 24, 2026 - 6:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (9)
    ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ
    August 24, 2026 | 0
  • ಗುಟ್ಕಾ (6)
    ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!
    August 24, 2026 | 0
  • ಗುಟ್ಕಾ (5)
    ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್
    August 24, 2026 | 0
  • ಗುಟ್ಕಾ (1)
    ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ದುರಸ್ತಿಗೆ ಸಚಿವ ಮಧು ಬಂಗಾರಪ್ಪ ಸೂಚನೆ
    August 24, 2026 | 0
  • Untitled design 2026 08 24T154708.868
    ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version