• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಹೊಸ ಬಾಡಿಗೆ ಕಾಯ್ದೆ ಜಾರಿ: ಬ್ರೋಕರ್‌ಗಳಿಗೆ ಬಿಗ್‌ ಶಾಕ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 16, 2025 - 7:30 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
ಪ್ರಶಾಂತ್ ವೀರ್ (3)

ಬೆಳಗಾವಿ: ರಾಜ್ಯದ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವಿನ ದಶಕಗಳ ಕಾಲದ ಸಂಬಂಧ ಹಾಗೂ ಕಾನೂನು ಚೌಕಟ್ಟಿನಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ಕ್ಕೆ ಮಂಗಳವಾರ ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಈ ವಿಧೇಯಕವು, ಬಾಡಿಗೆಯಲ್ಲಿ ಪಾರದರ್ಶಕತೆ ತರಲು ಮತ್ತು ನ್ಯಾಯಾಲಯದ ಮೇಲಿನ ಹೊರೆ ತಗ್ಗಿಸಲು ಸಹಕಾರಿಯಾಗಲಿದೆ.

ಹೊಸ ತಿದ್ದುಪಡಿಯ ಅನ್ವಯ, ಬಾಡಿಗೆ ಕಾಯ್ದೆಯ ಸಣ್ಣಪುಟ್ಟ ಉಲ್ಲಂಘನೆಗಳಿಗೆ ನೀಡಲಾಗುತ್ತಿದ್ದ ಜೈಲು ಶಿಕ್ಷೆಯನ್ನು ಕೈಬಿಡಲಾಗಿದೆ. ಸಣ್ಣಪುಟ್ಟ ತಪ್ಪುಗಳಿಗೆ ಜೈಲಿಗೆ ಕಳುಹಿಸುವುದು ಸರಿಯಲ್ಲ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರದ ಮಾದರಿ ಕರಡಿನಂತೆ ನಾವು ಈ ಬದಲಾವಣೆ ಮಾಡಿದ್ದೇವೆ. ಆದರೆ, ಜೈಲು ಶಿಕ್ಷೆ ತಪ್ಪಿದೆ ಎಂದು ನಿಯಮ ಉಲ್ಲಂಘಿಸುವಂತಿಲ್ಲ, ಏಕೆಂದರೆ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

RelatedPosts

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಅಧಿವೇಶನಕ್ಕೆ ಕಡ್ಡಾಯ ಹಾಜರಾಗುವಂತೆ ಖಡಕ್ ಸೂಚನೆ

ರೇವಣ್ಣ ಕುಟುಂಬ ಮುಗಿಸಲು ಬಂದ ಎಸ್‌ಐಟಿಗೆ ಉಡುಗೊರೆ ನೀಡಿದ್ದಾರೆ: ಕೈ ಸರ್ಕಾರದ ವಿರುದ್ದ ಗುಡುಗಿದ ಹೆಚ್.ಡಿ. ದೇವೇಗೌಡರು

ಕರ್ತವ್ಯ ಪಥದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ನೋ ಎಂಟ್ರಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

ADVERTISEMENT
ADVERTISEMENT
ಪ್ರಮುಖ ಬದಲಾವಣೆಗಳು ಮತ್ತು ಹೊಸ ನಿಯಮಗಳು:

ಆನ್‌ಲೈನ್ ನೋಂದಣಿ ಕಡ್ಡಾಯ: ಇನ್ನು ಮುಂದೆ ಪ್ರತಿಯೊಂದು ಬಾಡಿಗೆ ಒಪ್ಪಂದವನ್ನು ಸರ್ಕಾರ ರೂಪಿಸುವ ವಿಶೇಷ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸುವುದು ಕಡ್ಡಾಯ. ಇದರಿಂದ ಬಾಡಿಗೆ ವ್ಯಾಜ್ಯಗಳು ನಡೆದಾಗ ದಾಖಲೆಗಳ ಕೊರತೆ ಇರುವುದಿಲ್ಲ.

ಸಬ್-ಲೆಟಿಂಗ್‌ಗೆ (ಮರು ಬಾಡಿಗೆ) ಭಾರೀ ದಂಡ: ಮಾಲೀಕರ ಅನುಮತಿ ಪಡೆಯದೆ ಬಾಡಿಗೆದಾರರು ಮನೆಯನ್ನು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದರೆ (Sub-letting), ಈ ಹಿಂದೆ ಇದ್ದ 5,000 ರೂ. ದಂಡವನ್ನು ಈಗ 50,000 ರೂ.ಗಳಿಗೆ ಏರಿಸಲಾಗಿದೆ.

ಬ್ರೋಕರ್‌ಗಳಿಗೆ ಕಡಿವಾಣ: ಅನುಮತಿ ಪಡೆಯದೆ ಅಥವಾ ನೋಂದಾಯಿಸಿಕೊಳ್ಳದೆ ಅನಧಿಕೃತವಾಗಿ ಕಾರ್ಯನಿರ್ವಹಿಸುವ ಬಾಡಿಗೆ ಏಜೆಂಟರು ಅಥವಾ ಬ್ರೋಕರ್‌ಗಳಿಗೆ ಸರ್ಕಾರ ಬಿಸಿ ಮುಟ್ಟಿಸಿದೆ. ನೋಂದಣಿ ಮಾಡಿಸದ ಬೋಕರ್‌ಗಳಿಗೆ ಪ್ರತಿ ದಿನಕ್ಕೆ 25,000 ರೂಪಾಯಿ ದಂಡ ವಿಧಿಸುವ ಕಠಿಣ ನಿಯಮ ಜಾರಿಗೆ ತರಲಾಗಿದೆ.

ನೋಟಿಸ್ ಅವಧಿ: ಮನೆ ಮಾಲೀಕರು ಬಾಡಿಗೆದಾರರನ್ನು ಮನೆಯಿಂದ ಹೊರಹಾಕಬೇಕಾದರೆ ಅಥವಾ ಖಾಲಿ ಮಾಡಿಸಬೇಕಾದರೆ ಕನಿಷ್ಠ 3 ತಿಂಗಳು ಮುಂಚಿತವಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ.

ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ವ್ಯಾಜ್ಯಗಳು ವರ್ಷಗಟ್ಟಲೆ ನ್ಯಾಯಾಲಯಗಳಲ್ಲಿ ಬಾಕಿ ಉಳಿಯುತ್ತಿವೆ. ಇದನ್ನು ತಪ್ಪಿಸಲು ಹೊಸ ಕಾಯ್ದೆಯಡಿ ‘ಫಾಸ್ಟ್ ಟ್ರ್ಯಾಕ್’ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಇದರಿಂದ ಮಾಲೀಕರು ಮತ್ತು ಬಾಡಿಗೆದಾರರ ನಡುವಿನ ವಿವಾದಗಳು ನಿಗದಿತ ಸಮಯದಲ್ಲಿ ಇತ್ಯರ್ಥಗೊಳ್ಳಲಿವೆ.

ಈ ಕಾನೂನು ಕೇವಲ ಮಾಲೀಕರಿಗೆ ಮಾತ್ರವಲ್ಲ, ಶೋಷಣೆಗೆ ಒಳಗಾಗುವ ಸಣ್ಣ ಬಾಡಿಗೆದಾರರಿಗೂ ರಕ್ಷಣೆ ನೀಡಲಿದೆ. ಮಧ್ಯವರ್ತಿಗಳ ಹಾವಳಿ ತಪ್ಪುವುದರಿಂದ ಮತ್ತು ಸರ್ಕಾರಿ ಪೋರ್ಟಲ್‌ನಲ್ಲಿ ಅಧಿಕೃತ ದಾಖಲೆಗಳು ಇರುವುದರಿಂದ ಬಾಡಿಗೆದಾರರು ಹೆಚ್ಚುವರಿ ಮುಂಗಡ (Advance) ಅಥವಾ ಕಿರುಕುಳದ ವಿರುದ್ಧ ಕಾನೂನು ಹೋರಾಟ ಮಾಡುವುದು ಸುಲಭವಾಗಲಿದೆ.ಒಟ್ಟಾರೆಯಾಗಿ, ಕರ್ನಾಟಕದ ರಿಯಲ್ ಎಸ್ಟೇಟ್ ಮತ್ತು ಬಾಡಿಗೆ ಮಾರುಕಟ್ಟೆಯಲ್ಲಿ ಈ ಹೊಸ ತಿದ್ದುಪಡಿಯು ದೊಡ್ಡ ಮಟ್ಟದ ಬದಲಾವಣೆಗೆ ನಾಂದಿ ಹಾಡಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Weight gain and fatigue after 30 vitamin deficiency remedies

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 24, 2026 - 10:53 pm
0

Untitled design 2026 01 24T223052.636

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

by ಯಶಸ್ವಿನಿ ಎಂ
January 24, 2026 - 10:34 pm
0

Untitled design 2026 01 24T220148.890

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

by ಯಶಸ್ವಿನಿ ಎಂ
January 24, 2026 - 10:08 pm
0

Untitled design 2026 01 24T203358.009

ಸಲ್ಮಾನ್‌ ಖಾನ್‌ ಮದುವೆಯಾದ್ರಾ..? ವೈರಲ್ ಫೋಟೋ ಹಿಂದಿನ ಸತ್ಯ ಏನು..?

by ಯಶಸ್ವಿನಿ ಎಂ
January 24, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T220148.890
    ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ
    January 24, 2026 | 0
  • Untitled design 2026 01 24T201659.099
    ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಅಧಿವೇಶನಕ್ಕೆ ಕಡ್ಡಾಯ ಹಾಜರಾಗುವಂತೆ ಖಡಕ್ ಸೂಚನೆ
    January 24, 2026 | 0
  • Untitled design 2026 01 24T195222.775
    ರೇವಣ್ಣ ಕುಟುಂಬ ಮುಗಿಸಲು ಬಂದ ಎಸ್‌ಐಟಿಗೆ ಉಡುಗೊರೆ ನೀಡಿದ್ದಾರೆ: ಕೈ ಸರ್ಕಾರದ ವಿರುದ್ದ ಗುಡುಗಿದ ಹೆಚ್.ಡಿ. ದೇವೇಗೌಡರು
    January 24, 2026 | 0
  • Untitled design 2026 01 23T131251.639
    ಕರ್ತವ್ಯ ಪಥದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ನೋ ಎಂಟ್ರಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ
    January 24, 2026 | 0
  • Untitled design 2026 01 24T162305.757
    ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version