• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2026 - 12:10 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 11 19T121004.041

ದಾರವಾಡ/ರಾಯಚೂರು: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಇದೀಗ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಗಗನಕ್ಕೇರಿದ್ದ ಅಕ್ಕಿ ಬೆಲೆಯಲ್ಲಿ ದಿಢೀರ್ ಇಳಿಕೆ ಕಂಡುಬಂದಿದೆ. ಅದರಲ್ಲೂ ಕರ್ನಾಟಕದ ಜನರ ನೆಚ್ಚಿನ ಸೋನಾ ಮಸೂರಿ ಅಕ್ಕಿಯ ದರ ಕೆಜಿಗೆ ಬರೋಬ್ಬರಿ ₹20ರವರೆಗೆ ಕಡಿಮೆಯಾಗಿದೆ. ಇದರಿಂದ ಅಕ್ಕಿ ಖರೀದಿಸುವ ಗ್ರಾಹಕರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಹೊಸ ಸೋನಾ ಮಸೂರಿ ಅಕ್ಕಿ ಕೆಜಿಗೆ ₹80ರಿಂದ ₹90ರವರೆಗೆ ಮಾರಾಟವಾಗುತ್ತಿತ್ತು. ಆದರೆ, ಇದೀಗ ಅಕ್ಕಿ ದರ ₹65ರಿಂದ ₹70ಕ್ಕೆ ಇಳಿಕೆಯಾಗಿದೆ. ಅಂದರೆ, ಪ್ರತಿ ಕೆಜಿಗೆ ಸುಮಾರು ₹10ರಿಂದ ₹20ರವರೆಗೆ ಬೆಲೆ ಕಡಿಮೆಯಾಗಿದೆ. ಕುಟುಂಬದ ತಿಂಗಳ ಖರ್ಚಿನಲ್ಲಿ ಅಕ್ಕಿಗಾಗಿ ಹೆಚ್ಚಿನ ಹಣ ಮೀಸಲಿಡುತ್ತಿದ್ದ ಗ್ರಾಹಕರಿಗೆ ಈ ದರ ಇಳಿಕೆ ತುಸು ಸಮಾಧಾನ ತಂದಿದೆ.

RelatedPosts

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ

‘ಅಮ್ಮಾ ಸಾರಿ ನನ್ನ ಸಾವಿಗೆ ನಾನೇ ಕಾರಣ’ ಡೆತ್‌ನೋಟ್ ಬರೆದಿಟ್ಟು ಬಾಲಕಿ ಸಾವು!

ADVERTISEMENT
ADVERTISEMENT
ಅಕ್ಕಿ ಬೆಲೆ ಇಳಿಕೆಗೆ ಕಾರಣವೇನು?

ಅಕ್ಕಿ ಬೆಲೆ ಇಳಿಕೆಯಾಗಲು ಪ್ರಮುಖ ಕಾರಣ ಭತ್ತದ ಪೂರೈಕೆ ಹೆಚ್ಚಳ. ಕಳೆದ ಕೆಲವು ದಿನಗಳಿಂದ ಭತ್ತದ ಲಭ್ಯತೆ ಕಡಿಮೆಯಾಗಿದ್ದ ಹಿನ್ನೆಲೆ ಅಕ್ಕಿ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಷ್ಟು ಭತ್ತ ಪೂರೈಕೆಯಾಗದ ಕಾರಣ ಅಕ್ಕಿ ದರ ಕೆಜಿಗೆ ₹80ರಿಂದ ₹90ರ ಗಡಿ ತಲುಪಿತ್ತು.

ಆದರೆ, ಇದೀಗ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಭತ್ತದ ಪೂರೈಕೆ ಹೆಚ್ಚಾಗಿದೆ. ಈ ಭಾಗಗಳಲ್ಲಿ ಭತ್ತದ ಕಟಾವು ಪೂರ್ಣಗೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಭತ್ತ ಅಕ್ಕಿ ಗಿರಣಿಗಳಿಗೆ ಬರುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಭತ್ತದ ಲಭ್ಯತೆ ಹೆಚ್ಚಾಗಿದ್ದು, ಅಕ್ಕಿ ಉತ್ಪಾದನೆಯೂ ಚುರುಕುಗೊಂಡಿದೆ. ಇದರ ನೇರ ಪರಿಣಾಮವಾಗಿ ಅಕ್ಕಿ ದರದಲ್ಲಿ ಇಳಿಕೆಯಾಗಿದೆ.

ಕೇವಲ ಚಿಲ್ಲರೆ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ, ಸಗಟು ಮಾರುಕಟ್ಟೆಯಲ್ಲಿಯೂ ಅಕ್ಕಿ ಬೆಲೆ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿಂದೆ ಕ್ವಿಂಟಲ್‌ಗೆ ಸುಮಾರು ₹8,500 ಇದ್ದ ಅಕ್ಕಿ ದರ ಇದೀಗ ₹6,500ಕ್ಕೆ ಇಳಿಕೆಯಾಗಿದೆ. ಅಂದರೆ, ಪ್ರತಿ ಕ್ವಿಂಟಲ್‌ಗೆ ಬರೋಬ್ಬರಿ ₹2,000 ಕಡಿಮೆಯಾಗಿದೆ. ಭತ್ತದ ಪೂರೈಕೆ ಹೆಚ್ಚಳವೇ ಈ ದರ ಇಳಿಕೆಗೆ ಪ್ರಮುಖ ಕಾರಣ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಗ್ರಾಹಕರಿಗೆ ರಿಲೀಫ್, ರೈತರಿಗೂ ಉತ್ತಮ ಬೆಲೆ!

ಅಕ್ಕಿ ಬೆಲೆಯಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗಿದ್ದರೂ, ಭತ್ತ ಬೆಳೆದ ರೈತರಿಗೂ ಉತ್ತಮ ಬೆಲೆ ದೊರೆಯುತ್ತಿದೆ ಎಂಬುದು ಮತ್ತೊಂದು ಸಮಾಧಾನಕರ ಸಂಗತಿ. ಈ ಕುರಿತು ಮಾತನಾಡಿರುವ ಅಕ್ಕಿ ಗಿರಣಿ ಮಾಲೀಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಸಾವಿತ್ರಿ ಪುರುಷೋತ್ತಮ, ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಇಳಿಕೆಯಾಗಿರುವುದು ಗ್ರಾಹಕರಿಗೆ ಸಂತಸದ ವಿಚಾರ ಎಂದು ತಿಳಿಸಿದ್ದಾರೆ.

ತುಂಗಭದ್ರಾ ನದಿ ಪಾತ್ರದಲ್ಲಿ ಈ ಬಾರಿ ಭತ್ತದ ಪ್ರಮಾಣ ಕಡಿಮೆಯಿದ್ದರೂ, ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗಿದೆ. ಇದೀಗ ಭತ್ತದ ಕಟಾವು ಪೂರ್ಣಗೊಂಡಿರುವುದರಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬರುತ್ತಿದೆ. ಇದರಿಂದ ಗಿರಣಿಗಳಿಗೆ ಅಗತ್ಯವಿರುವ ಕಚ್ಚಾ ವಸ್ತು ಸುಲಭವಾಗಿ ಲಭ್ಯವಾಗುತ್ತಿದ್ದು, ಅಕ್ಕಿ ಬೆಲೆಯೂ ಇಳಿಕೆಯಾಗಿದೆ ಎಂದು ಅವರು ವಿವರಿಸಿದ್ದಾರೆ.

ಅಕ್ಕಿ ದಾಸ್ತಾನು ಮಿತಿ ಹೆಚ್ಚಿಸಲು ಸರ್ಕಾರಕ್ಕೆ ಮನವಿ!

ಇನ್ನು ಅಕ್ಕಿ ಬೆಲೆ ಇಳಿಕೆಯಾಗಿರುವ ಬೆನ್ನಲ್ಲೇ ಅಕ್ಕಿ ಗಿರಣಿ ಮಾಲೀಕರ ಸಂಘ ಸರ್ಕಾರದ ಮುಂದೆ ಪ್ರಮುಖ ಬೇಡಿಕೆಯೊಂದನ್ನು ಇಟ್ಟಿದೆ. ಸರ್ಕಾರ ಅಕ್ಕಿ ದಾಸ್ತಾನು ಮಿತಿಯನ್ನು ಕಡಿಮೆ ಮಾಡಿದರೆ ಅಕ್ಕಿ ಗಿರಣಿಗಳ ಕಾರ್ಯನಿರ್ವಹಣೆಗೆ ತೊಂದರೆಯಾಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಅಕ್ಕಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಮತ್ತೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಾವಿತ್ರಿ ಪುರುಷೋತ್ತಮ ಎಚ್ಚರಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 19T121004.041

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

by ಶಾಲಿನಿ ಕೆ. ಡಿ
November 19, 2026 - 12:10 pm
0

ಕೇಸ್

ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
November 19, 2026 - 11:46 am
0

Untitled Design 2026 11 19T111852.205

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

by ಶಾಲಿನಿ ಕೆ. ಡಿ
November 19, 2026 - 11:19 am
0

Untitled Design 2026 11 19T104311.338

ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ

by ಶಾಲಿನಿ ಕೆ. ಡಿ
November 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೇಸ್
    ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್
    November 19, 2026 | 0
  • Untitled Design 2026 11 19T111852.205
    3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ
    November 19, 2026 | 0
  • Untitled Design 2026 11 19T104311.338
    ಕರ್ನಾಟಕದಲ್ಲಿ ಚಳಿ ಹೆಚ್ಚಳ: ರಾಜ್ಯಾದ್ಯಂತ ಮುಂದುವರಿದ ಒಣಹವೆ
    November 19, 2026 | 0
  • 1
    ‘ಅಮ್ಮಾ ಸಾರಿ ನನ್ನ ಸಾವಿಗೆ ನಾನೇ ಕಾರಣ’ ಡೆತ್‌ನೋಟ್ ಬರೆದಿಟ್ಟು ಬಾಲಕಿ ಸಾವು!
    November 18, 2026 | 0
  • 1
    ಮನವಿ ಸಲ್ಲಿಸಿದರೂ ಕೇಂದ್ರದಿಂದ ಸ್ಪಂದನೆ ಇಲ್ಲ; ರೈತರ ಸಂಕಷ್ಟದಲ್ಲಿ ರಾಜಕೀಯ ಸಲ್ಲದು: ಪರಮೇಶ್ವರ್
    November 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version