• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಿಕಪ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ದುರ್ಮ*ರಣ

admin by admin
January 1, 2026 - 11:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ, ಹಾಸನ
0 0
0
Untitled design 2026 01 01T233341.398

RelatedPosts

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

ADVERTISEMENT
ADVERTISEMENT

ಹಾಸನ: ಇಡೀ ನಾಡು ಹೊಸ ವರ್ಷದ ಸಂಭ್ರಮದಲ್ಲಿರುವಾಗಲೇ ರಾಜ್ಯದ ಹಾಸನ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಹಾಸನದಲ್ಲಿ ಅಡಿಕೆ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟರೆ, ಧಾರವಾಡದಲ್ಲಿ ಫೋಟೋ ಶೂಟ್‌ಗೆ ಹೋಗಿದ್ದ ಯುವಕ ಬೈಕ್ ಸ್ಕಿಡ್ ಆಗಿ ಸಾವನ್ನಪ್ಪಿದ್ದಾನೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್ (55), ತಿಮ್ಮಣ್ಣ (53) ಮತ್ತು ಸಂಜಯ್ (45) ಮೃತಪಟ್ಟ ದುರ್ದೈವಿಗಳು.

ಘಟನೆಯ ವಿವರ:

ಅಡಿಕೆ ಕಟಾವು ಮುಗಿಸಿ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಚಲಿಸುತ್ತಿದ್ದ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ನಿಯಂತ್ರಣ ತಪ್ಪಿದ ವಾಹನ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಘಟನೆಯಲ್ಲಿ ಹಾಸನ ಮೂಲದ ನೌಶದ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಫೋಟೋ ಶೂಟ್‌ ಮಾಡಿಸಲು ಹೋಗಿದ್ದ ಯುವಕ ಸಾವು..

ಧಾರವಾಡದ ಕಲಕೇರಿ ಗ್ರಾಮದಲ್ಲಿ ಹೊಸ ವರ್ಷದ ಅಂಗವಾಗಿ ಫೋಟೋ ಶೂಟ್ ಮಾಡಲು ಹೋಗಿದ್ದ ಯುವಕ ಬೈಕ್ ಸ್ಕಿಡ್ ಆಗಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜನ್ನತ್ ನಗರದ ನಿವಾಸಿ ಮನೀಶ್ ಗುಡಿಸಲಮನಿ ಎಂಬ ಯುವಕ ಮೃತಪಟ್ಟವರಾಗಿದ್ದಾರೆ.

ನಡೆದಿದ್ದೇನು ?

ಹೊಸ ವರ್ಷದ ಸಂಭ್ರಮಕ್ಕಾಗಿ ಮನೀಶ್ ತನ್ನ ಸ್ನೇಹಿತರೊಂದಿಗೆ ಕಲಕೇರಿ ಗ್ರಾಮದ ವೀವ್ ಪಾಯಿಂಟ್‌ಗೆ ಫೋಟೋ ಶೂಟ್ ಮಾಡಲು ಬೈಕ್‌ನಲ್ಲಿ ತೆರಳಿದ್ದನು. ವಾಪಸ್ ಮನೆಗೆ ಹಿಂದಿರುಗುವಾಗ ಬೈಕ್ ಸ್ಕಿಡ್ ಆಗಿದೆ.ಇದರಿಂದ ಯುವಕ ಕೆಳಗೆ ಬಿದ್ದಿದಡ್ದಾನೆ ಇದರ ಪರಿಣಾಮ ಮನೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಯಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಯುವಕನ ಕುಂಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದ್ದು ಯುವರು ತಮ್ಕ ಮೋಜು ಮಸ್ತಿಗೆ ಜೀವ ಕಳೆದುಕೊಳ್ಳುವ ಸ್ಥಿತಿಗೆ ತಲುಪುವುಸು ಬೇಸರದ ಸಂಗತಿಯಾಗಿದೆ ಇನ್ನಾದರೂ ಯುವಕರು ಈ ಬಗ್ಗೆ ಜಾಗರೂಕರಾಗಿರಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (71)

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

by ಶ್ರೀದೇವಿ ಬಿ. ವೈ
June 4, 2026 - 2:31 pm
0

BeFunky collage (69)

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

by ಶ್ರೀದೇವಿ ಬಿ. ವೈ
June 4, 2026 - 2:20 pm
0

BeFunky collage (68)

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

by ಶ್ರೀದೇವಿ ಬಿ. ವೈ
June 4, 2026 - 1:39 pm
0

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (71)
    ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”
    June 4, 2026 | 0
  • BeFunky collage (66)
    “ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು
    June 4, 2026 | 0
  • BeFunky collage (63)
    ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (55)
    ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version