• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೋಹಿತ್ ವೇಮುಲಾ ಕಾಯ್ದೆ ಕರಡು ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

admin by admin
April 20, 2025 - 2:07 pm
in ಕರ್ನಾಟಕ
0 0
0
123 (49)

ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕರ್ನಾಟಕದಲ್ಲಿ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿಗೊಳಿಸುವ ಸಂಬಂಧ ಕಾನೂನಿನ ಕರಡು ರಚನೆಯನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಂಡಕ್ಕೆ ನಿರ್ದೇಶನ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ವಿದ್ಯಾರ್ಥಿಯು ಜಾತಿ ಆಧಾರದಲ್ಲಿ ತಾರತಮ್ಯವನ್ನು ಎದುರಿಸಬಾರದು ಎಂಬ ಉದ್ದೇಶದಿಂದ ಕರ್ನಾಟಕದಲ್ಲಿ ‘ರೋಹಿತ್ ವೇಮುಲಾ ಕಾಯ್ದೆ’ಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ವಿನಂತಿಸಿದ್ದರು.

RelatedPosts

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಐತಿಹಾಸಿಕ ಪ್ರಮಾಣವಚನ

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಗಣ್ಯರ ದಂಡೇ ಆಗಮನ

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ಇಂದು ಸಿಎಂ ಆಗಿ ಪ್ರಮಾಣ ವಚನ

ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

ADVERTISEMENT
ADVERTISEMENT

ಈ ವಿನಂತಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಹುಲ್ ಗಾಂಧಿ ಅವರೇ, ನಿಮ್ಮ ಸಹಾನುಭೂತಿಯ ಪತ್ರ ಮತ್ತು ನ್ಯಾಯಕ್ಕಾಗಿನ ಅಚಲ ಧ್ವನಿಗೆ ಧನ್ಯವಾದಗಳು. ಜಾತಿ, ವರ್ಗ ಅಥವಾ ಗುರುತಿನ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿಯು ತಾರತಮ್ಯ ಅಥವಾ ಬಹಿಷ್ಕಾರವನ್ನು ಎದುರಿಸದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಈ ಸಂಬಂಧ, “ಕರ್ನಾಟಕದಲ್ಲಿ ‘ರೋಹಿತ್ ವೇಮುಲಾ ಕಾಯ್ದೆ’ಯ ಕರಡು ರಚನೆಯನ್ನು ಆರಂಭಿಸಲು ನಾನು ನನ್ನ ಕಾನೂನು ತಂಡಕ್ಕೆ ಸೂಚನೆ ನೀಡಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Dk

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಐತಿಹಾಸಿಕ ಪ್ರಮಾಣವಚನ

    by ಪವಿತ್ರಾ ಗಣಪತಿ
    June 3, 2026 - 7:51 am
    0

    Dk

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಗಣ್ಯರ ದಂಡೇ ಆಗಮನ

    by ಪವಿತ್ರಾ ಗಣಪತಿ
    June 3, 2026 - 7:26 am
    0

    ಡಿಕೆ

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ಇಂದು ಸಿಎಂ ಆಗಿ ಪ್ರಮಾಣ ವಚನ

    by ಪವಿತ್ರಾ ಗಣಪತಿ
    June 3, 2026 - 7:01 am
    0

    Today 3.6.2026

    ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!

    by ಪವಿತ್ರಾ ಗಣಪತಿ
    June 3, 2026 - 6:37 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Dk
      ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಐತಿಹಾಸಿಕ ಪ್ರಮಾಣವಚನ
      June 3, 2026 | 0
    • Dk
      ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಗಣ್ಯರ ದಂಡೇ ಆಗಮನ
      June 3, 2026 | 0
    • ಡಿಕೆ
      ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ಇಂದು ಸಿಎಂ ಆಗಿ ಪ್ರಮಾಣ ವಚನ
      June 3, 2026 | 0
    • Untitled design 2026 06 02T231308.390
      ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ
      June 2, 2026 | 0
    • Untitled design 2026 06 02T225822.103
      ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!
      June 2, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version