• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RTO ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ: ಸಚಿವ ರಾಮಲಿಂಗಾರೆಡ್ಡಿ

admin by admin
December 11, 2025 - 7:35 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 11T073421.137

ಸುವರ್ಣಸೌಧ, ಡಿಸೆಂಬರ್ 11: ಆರ್‌ಟಿಒ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಮಧ್ಯವರ್ತಿಗಳ (ದಲ್ಲಾಳಿಗಳ) ಹಾವಳಿಗೆ ಯಾವುದೇ ರೀತಿಯಲ್ಲಿ ಅವಕಾಶ ನೀಡಿದರೆ, ಆಯಾ ಕಚೇರಿಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಠಿಣ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯೆ ಡಾ. ಉಮಾಶ್ರೀ ಅವರು ಚುಕ್ಕೆ ಗುರುತಿನ ಪ್ರಶ್ನೆಯ ಮೂಲಕ ಆರ್‌ಟಿಒ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಮತ್ತು ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ, ಮಧ್ಯವರ್ತಿಗಳ ಸಮಸ್ಯೆ ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸಾರಿಗೆ ಇಲಾಖೆಯು ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಯಾವುದೇ ಕಚೇರಿಯಲ್ಲಿ ದಲ್ಲಾಳಿಗಳು ಕಾಣಿಸಿಕೊಂಡರೆ ಅಲ್ಲಿನ ಆರ್‌ಟಿಒ ಸಿಬ್ಬಂದಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT

ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರುವ ನಿಟ್ಟಿನಲ್ಲಿ ಸಾರಿಗೆ ಆಯುಕ್ತರು ಇತ್ತೀಚೆಗೆ ವಿಶೇಷ ಸುತ್ತೋಲೆ ಹೊರಡಿಸಿದ್ದಾರೆ. ಇದರ ಪ್ರಕಾರ:

  • ಪ್ರತಿ ಅರ್ಜಿ ಮತ್ತು ಸ್ವೀಕೃತಿಯನ್ನೂ ಕಡ್ಡಾಯವಾಗಿ ನಿಗದಿತ ವಹಿ ನಮೂನೆಯಲ್ಲಿ ದಾಖಲಿಸಬೇಕು.
  • ಪ್ರತಿ ವಾರ ಅಧೀಕ್ಷಕರು ವಹಿಗಳ ಪರಿಶೀಲನೆ ನಡೆಸಬೇಕು.
  • ಪ್ರತಿ ತಿಂಗಳು ಮೇಜು ತಪಾಸಣೆ ನಡೆಸಿ, ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು.
  • ಕಚೇರಿ ಆವರಣದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ-ನೇರವಾಗಿ ಅಧಿಕಾರಿಗಳನ್ನು ಭೇಟಿಮಾಡಿ ಎಂಬ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲಾಗಿದೆ.
  • ಲೋಕಾಯುಕ್ತ ಕಚೇರಿಯ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳನ್ನು ಪ್ರಮುಖವಾಗಿ ಪ್ರದರ್ಶಿಸಬೇಕು

ನವೆಂಬರ್ 1, 2021 ರಿಂದ ಸಾರಿಗೆ ಇಲಾಖೆಯು ಒಟ್ಟು 52 ಸೇವೆಗಳನ್ನು (ಡ್ರೈವಿಂಗ್ ಲೈಸೆನ್ಸ್ ನವೀಕರಣ, ವಾಹನ ನೋಂದಣಿ, ಪರ್ಮಿಟ್, ತೆರಿಗೆ ಪಾವತಿ ಇತ್ಯಾದಿ) ಸಂಪೂರ್ಣ ಆನ್‌ಲೈನ್‌ನಲ್ಲಿ ಒದಗಿಸುತ್ತಿದೆ. ಪರಿವಾಲಾ (Parivahan.gov.in) ಮತ್ತು ಕರ್ನಾಟಕ ಸಾರಿಗೆ ಇಲಾಖೆಯ ವೆಬ್‌ಸೈಟ್ ಮೂಲಕ ಮನೆಯಲ್ಲೇ ಕುಳಿತು ಈ ಸೇವೆಗಳನ್ನು ಪಡೆಯಬಹುದು. ಆನ್‌ಲೈನ್ ಸೇವೆಗಳನ್ನು ಜನರಿಗೆ ತಲುಪಿಸುವ ಮೂಲಕ ದಲ್ಲಾಳಿಗಳ ಹಾವಳಿಗಳನ್ನ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಸಾರ್ವಜನಿಕರು ದಲ್ಲಾಳಿಗಳಿಗೆ ಒಂದು ರೂಪಾಯಿ ಕೊಟ್ಟು ಮೋಸಹೋಗದಂತೆ ಎಚ್ಚರ ವಹಿಸಬೇಕು. ಯಾವುದೇ ಕೆಲಸಕ್ಕಾಗಿ ಆರ್‌ಟಿಒ ಕಚೇರಿಗೆ ಬಂದಾಗ ನೇರವಾಗಿ ಕೌಂಟರ್‌ಗೆ ಹೋಗಿ ಅರ್ಜಿ ಸಲ್ಲಿಸಿ. ಯಾರಾದರೂ ದಲ್ಲಾಳಿಯಾಗಿ ತೊಂದರೆ ಕೊಟ್ಟರೆ ತಕ್ಷಣ ಲೋಕಾಯುಕ್ತಕ್ಕೆ ದೂರು ನೀಡಿ ಎಂದು ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದ್ದಾರೆ.

ಈ ಕ್ರಮಗಳಿಂದ ಕರ್ನಾಟಕದ ಎಲ್ಲ 66 ಆರ್‌ಟಿಒ ಕಚೇರಿಗಳಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿ ಹೆಚ್ಚಾಗಲಿದೆ ಎಂಬ ನಂಬಿಕೆ ಸಾರಿಗೆ ಇಲಾಖೆಯದ್ದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version