• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್‌‌ ಸ್ಟುಡಿಯೋ ಉದ್ಘಾಟಿಸಿದ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 12:18 pm
in Flash News, ಕರ್ನಾಟಕ, ಸಿನಿಮಾ
0 0
0
Whatsapp image 2025 04 02 at 7.57.31 am

ಬೆಂಗಳೂರು: ಇಷ್ಟು ದಿನ ಡಿಜಿಟಲ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಗ್ಯಾರಂಟಿ ನ್ಯೂಸ್ ಈಗ ಮತ್ತೊಂದು ಹೊಸ ಗ್ಯಾರಂಟಿ ನೀಡಲು ನಿಮ್ಮ ಮುಂದೆ ಬರ್ತಿದೆ.. ಸುದ್ದಿ ಖಚಿತ ನ್ಯಾಯ ನಿಶ್ಚಿತ ಧ್ಯೇಯ ವಾಕ್ಯದಡಿ ರಾಜ್ಯದ ಇಂದಿನಿಂದ ರಾಜ್ಯದ ಮನೆ ಮನೆಗೆ ಸ್ಯಾಟಲೈಟ್ ಮೂಲಕ ಎಂಟ್ರಿ ಕೊಡ್ತಿದೆ. ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಸ್ಥ ಹಿರಿಯ ಪತ್ರಕರ್ತರೇ ಕಟ್ಟಿರೋ ಗ್ಯಾರಂಟಿ ನ್ಯೂಸ್ ಚಾನಲ್ ಇಂದಿನಿಂದ ನಿಮ್ಮ ಮುಂದೆ ಬರುತ್ತಿದೆ..

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು, ಇದರ ನೂತನ ಕಟ್ಟಡದ ಉದ್ಘಾಟನೆ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಹಾಗೂ ಡೈಲಾಗ್ ರೈಟರ್ ಕ್ರಾಂತಿ ಕುಮಾರ್ ಆಗಮಿಸಿ ಶುಭ ಹಾರೈಸಿದರು.

RelatedPosts

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ADVERTISEMENT
ADVERTISEMENT

ಕಳೆದ ಒಂದು ವರ್ಷದಿಂದ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಪ್ಲಾಟ್ಫಾರ್ಮ್ಗಳ ಮೂಲಕ ರಾಜ್ಯ, ದೇಶ, ವಿದೇಶ, ಅಂತರರಾಷ್ಟೀಯ ಮಟ್ಟದ ಸಂಕ್ಷಿಪ್ತ ಸುದ್ದಿಗಳನ್ನು ಮುಟ್ಟಿಸುವ ಕೆಲಸವನ್ನ ನಿಮ್ಮ ಗ್ಯಾರಂಟಿ ನ್ಯೂಸ್ ಮಾಡುತ್ತಾ ಬಂದಿದೆ.. ಈಗ ಮತ್ತಷ್ಟು ಹೊಸ ವಿನ್ಯಾಸ ಹಾಗೂ ಹೊಸ ಹೊಸ ಟೆಕ್ನಾಲಜಿಗಳ ಮೂಲಕ ಮತ್ತಷ್ಟು ಜನರ ಹತ್ತಿರಕ್ಕೆ ಬರುತ್ತಿದೆ.. ಯಾವುದೇ ಸುದ್ದಿಯಾಗ್ಲಿ, ಯಾರದ್ದೇ ಸುದ್ದಿಯಾಗ್ಲಿ ಕೇರ್ ಮಾಡದೇ ನಾವು ಬಿತ್ತರಿಸುತ್ತೇವೆ., ಸುದ್ದಿಗಳಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ.. ನೈಜ ಸುದ್ದಿಗಳ ತಾಣ ನಿಮ್ಮ ಗ್ಯಾರಂಟಿ ನ್ಯೂಸ್ ಆಗಿರುತ್ತೆ.. ಸ್ಪಷ್ಟ, ನಿಖರ ಸುದ್ದಿಗಳೊಂದಿಗೆ ನಿಮ್ಮ ಮುಂದೆ ಬರ್ತಿರೋ ಗ್ಯಾರಂಟಿ ನ್ಯೂಸ್ ಎಲ್ಲರ ಮನ ಗೆಲ್ಲಲು ಇಂದಿನಿಂದ ಗ್ರಾಂಡ್ ಎಂಟ್ರಿ ಕೊಡ್ತಿದೆ.. ನಿಮ್ಮದೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಹರಸಿ ಹಾರೈಸಿ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 25, 2026 - 7:40 am
0

Web Photo Editor (37)

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

by ದಿಶಾ ಕೆ. ಎಸ್.
June 25, 2026 - 7:25 am
0

Web Photo Editor (37)

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

by ದಿಶಾ ಕೆ. ಎಸ್.
June 25, 2026 - 6:49 am
0

Web Photo Editor (37)

ರಾಜ್ಯದ ಹವಾಮಾನ ವರದಿ (25 ಜೂನ್ 2026)

by ದಿಶಾ ಕೆ. ಎಸ್.
June 25, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version