• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ : ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 7:54 am
in Flash News, ಕರ್ನಾಟಕ
0 0
0
Untitled design (50)

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರು ಶೇ. 24.1ರಷ್ಟಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದ ವೇಳೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್ ಸಿ ಪಿ/ಟಿ ಎಸ್ ಪಿ ಯೋಜನೆಯು 2013 ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಗೆ ಒದಗಿಸಿರುವ ಎಲ್ಲಾ ಅನುದಾನವನ್ನು ಅಧಿಕಾರಿಗಳು ಆ ವರ್ಷದಲ್ಲಿಯೆ ಖರ್ಚು ಮಾಡಬೇಕು. ಸಕಾಲದಲ್ಲಿ ಅನುದಾನ ವೆಚ್ಷವಾಗದ ಪಕ್ಷದಲ್ಲಿ ಮುಂದಿನ ವರ್ಷಕ್ಕೆ ಮುಂದುವರೆಯುವುದು ಇದನ್ನು ಬೇರೆ ಯೋಜನೆಗಳಿಗೆ ವೆಚ್ಚ ಮಾಡುವಂತಿಲ್ಲ ಎಂದರು.

RelatedPosts

K.N ರಾಜಣ್ಣ ರಾಜೀನಾಮೆ ನೀಡಿಲ್ಲ, ಸಂಪುಟದಿಂದಲೇ ಕಿಕ್‌ಔಟ್‌: ರಾಜ್ಯಪಾಲರ ಕಚೇರಿಯಿಂದ ಮಾಹಿತಿ

ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ನಡು ರಸ್ತೆಯಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ

ಧರ್ಮಸ್ಥಳ ರಹಸ್ಯ: ಪಾಯಿಂಟ್ ನಂ.13ರಲ್ಲಿ GPR ತಂತ್ರಜ್ಞಾನದ ಮೂಲಕ ಶವ ಶೋಧ

ADVERTISEMENT
ADVERTISEMENT

ಈ ವರ್ಷದ ಆಯವ್ಯಯದಲ್ಲಿ 3 ಲಕ್ಷದ 71ಸಾವಿರದ 273 ಕೋಟಿ ಇದ್ದು ಇದರಲ್ಲಿ ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆಗೆ 27 ಸಾವಿರದ 674 ಕೋಟಿ ಒದಗಿಸಲಾಗಿದೆ ಎಂದರು. ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆ ಕಾಯಿದೆ ಜಾರಿಗೆ ಬಂದ ನಂತರ ರಾಜ್ಯದಲ್ಲಿ ಬಡ್ತಿ ಮೀಸಲಾತಿ ಜಾರಿ ಮಾಡಿದ್ದೇವೆ. ಗುತ್ರಿಗೆ ಮೀಸಲಾತಿ ಮಾಡಿದ್ದೇವೆ. 7ಡಿ ರದ್ದು ಮಾಡಿದ್ದೇವೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ರಕ್ಷಣೆ ಕೊಡುವ ಕಾರ್ಯ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು,

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದ್ದೇವೆ. ಸಮಾಜದಲ್ಲಿ ಅಪರಾದ ಮಾಡಿದವರಿಗೆ ಕಠಿಣವಾದ ಶಿಕ್ಷೆ ಕೊಡಿಸುವಲ್ಲಿ ಗೃಹ ಇಲಾಖೆಯು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಪೋಲಿಸರು 75 ಕೋಟಿ ರೂ.ಗಳ ಡ್ರಗ್ಸ್ ಸೀಜ್ ಮಾಡಿದ್ದು, ನಮ್ಮ ಕಾಲದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ಡ್ರಗ್ಸ್ ಮಾಫಿಯಾ ಕಡಿಮೆಯಾಗುತ್ತಿದ್ದು, ಇದನ್ನು ಶೂನ್ಯಕ್ಕೆ ತರುವುದು ಸರ್ಕಾರದ ಉದ್ದೇಶವಾಗಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆದಾರರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದರು.

ಹಾಲು ಉತ್ಪಾದಕರಿಗೂ ಹಂತ ಹಂತವಾಗಿ ಹಾಲಿನ ಪ್ರೋತ್ಸಾಹ ಧನ ನೀಡುತ್ತಿದ್ದು, ಹಿಂದಿನ ಸರ್ಕಾರ ಬಾಕಿ ಉಳಿಸಿರುವ 600 ಕೋಟಿ ರೂ.ಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ ಎಂದರು. ಇಂಧನ ದರ, ಸಿಬ್ಬಂದಿಯ ವೇತನ ಹೆಚ್ಚಾದಂತ ಸಂದರ್ಭದಲ್ಲಿ ಅನಿವಾರ್ಯ ಕಾರಣದಿಂದ ಬಸ್ ದರ ಏರಿಸಲಾಯಿತು ಎಂದರು.

ರೈತರ ಆತ್ಮಹತ್ಯೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಗಳು, ರೈತರ ಆತ್ಮಹತ್ಯೆಯು ರಾಜ್ಯದಲ್ಲಿ ಕಡಿಮೆಯಾಗಿದ್ದು, ಈ ವರ್ಷ ಫೆಬ್ರವರಿ ಅಂತ್ಯದವರೆಗೆ 644 ರೈತರ ಆತ್ಮಹತ್ಯೆಗಳು ನಡೆದಿದ್ದು, ಇದನ್ನು ಪೂರ್ಣವಾಗಿ ನಿಲ್ಲಿಸಲು ಸರ್ಕಾರ ಕ್ರಮಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿಗಾಗಿ ವೈಟ್ ಟ್ಯಾಪಿಂಗ್ ಗೆ 1700 ಕೋಟಿ, ಗುಂಡಿ ಮುಚ್ಚಲು ಪ್ರತಿ ವಾರ್ಡಿಗೆ 15 ಲಕ್ಷ ರೂ.ಗಳನ್ನು, ಡಾಂಬರೀಕರಣ ಮಾಡಲು 700 ಕೋಟಿ ರೂ.ಗಳನ್ನು ಕೊಟ್ಟಿದ್ದೇವೆ ಎಂದರು.

ಗೌರವಾನ್ವಿತ ರಾಜ್ಯಪಾಲರು ಮಾಡಿರುವ ಭಾಷಣ ಸತ್ಯವಾಗಿದೆ ಎಂದ ಮುಖ್ಯಮಂತ್ರಿಗಳು, 3ನೇ ಮಾರ್ಚ್ 2025ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಗೌರವಾನ್ವಿತ ರಾಜ್ಯಪಾಲರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸುತ್ತೇವೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 11t184926.574

ಲುಕ್ ಬದಲಿಸಿದ ರಾಕಿಭಾಯ್.. ಹಬ್ಬದಲ್ಲೂ ಫೇಸ್ ಕವರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 11, 2025 - 7:28 pm
0

Untitled design

3I/ATLAS: ಭೂಮಿ ಅಧ್ಯಯನಕ್ಕೆ ಬಂದ ಏಲಿಯನ್‌ ಶಿಪ್‌?; ಹಾರ್ವರ್ಡ್‌ ವಿಜ್ಞಾನಿಯ ಸ್ಫೋಟಕ ಹೇಳಿಕೆ!

by ಶಾಲಿನಿ ಕೆ. ಡಿ
August 11, 2025 - 7:25 pm
0

Untitled design 2025 08 11t182231.655

ದೀಪಾವಳಿಗೆ ಲ್ಯಾಂಡ್‌‌ಲಾರ್ಡ್‌.. ಆ-15ಕ್ಕೆ ಡಬ್ಬಿಂಗ್ ಟೀಸರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 11, 2025 - 6:23 pm
0

Untitled design 2025 08 11t180151.577

K.N ರಾಜಣ್ಣ ರಾಜೀನಾಮೆ ನೀಡಿಲ್ಲ, ಸಂಪುಟದಿಂದಲೇ ಕಿಕ್‌ಔಟ್‌: ರಾಜ್ಯಪಾಲರ ಕಚೇರಿಯಿಂದ ಮಾಹಿತಿ

by ಶಾಲಿನಿ ಕೆ. ಡಿ
August 11, 2025 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 11t180151.577
    K.N ರಾಜಣ್ಣ ರಾಜೀನಾಮೆ ನೀಡಿಲ್ಲ, ಸಂಪುಟದಿಂದಲೇ ಕಿಕ್‌ಔಟ್‌: ರಾಜ್ಯಪಾಲರ ಕಚೇರಿಯಿಂದ ಮಾಹಿತಿ
    August 11, 2025 | 0
  • Untitled design 2025 08 11t173100.656
    ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
    August 11, 2025 | 0
  • Untitled design 2025 08 11t171632.856
    ನಡು ರಸ್ತೆಯಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ
    August 11, 2025 | 0
  • Untitled design 2025 08 11t163142.607
    ಧರ್ಮಸ್ಥಳ ರಹಸ್ಯ: ಪಾಯಿಂಟ್ ನಂ.13ರಲ್ಲಿ GPR ತಂತ್ರಜ್ಞಾನದ ಮೂಲಕ ಶವ ಶೋಧ
    August 11, 2025 | 0
  • Untitled design 2025 08 11t160947.683
    ಸಹಕಾರ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಅಂಗೀಕಾರ
    August 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version