• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

ಕವಿತಾ by ಕವಿತಾ
September 25, 2026 - 5:47 pm
in ಕರ್ನಾಟಕ
0 0
0
ಜ್ಞಾನೇಶ್ (7)

ಬೆಂಗಳೂರು ಸೆ.25: ರಾಜ್ಯದ ಶಾಲಾ ಮಕ್ಕಳಿಗೆ ದಸರಾ ರಜೆ ಯಾವಾಗಿನಿಂದ ಆರಂಭವಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ. 2026-27ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 3ರಿಂದ 21ರವರೆಗೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಒಟ್ಟು 19 ದಿನಗಳ ದಸರಾ ರಜೆ ಇರಲಿದೆ. ಅಕ್ಟೋಬರ್ 22ರಿಂದ ಶಾಲೆಗಳಲ್ಲಿ ಎರಡನೇ ಅವಧಿಯ ತರಗತಿಗಳು ಪುನರಾರಂಭವಾಗಲಿವೆ.

ಶಿಕ್ಷಣ ಇಲಾಖೆ ಪ್ರಕಟಿಸಿರುವ 2026-27ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿಯಲ್ಲಿ ದಸರಾ ರಜೆಯ ದಿನಾಂಕಗಳನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಹೀಗಾಗಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಸತತ 19 ದಿನಗಳ ರಜೆ ಸಿಗಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ರಜೆಯ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸ ಸೇರಿದಂತೆ ಇತರೆ ಯೋಜನೆಗಳನ್ನು ರೂಪಿಸಿಕೊಳ್ಳಬಹುದಾಗಿದೆ.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ADVERTISEMENT
ADVERTISEMENT

ಅಕ್ಟೋಬರ್ 2ರಂದು ಗಾಂಧೀ ಜಯಂತಿ ಇರುವ ಹಿನ್ನೆಲೆಯಲ್ಲಿ ಅಂದು ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಗಾಂಧಿ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕಿದ್ದು, ಸಾಮಾನ್ಯ ತರಗತಿಗಳ ಬದಲಿಗೆ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಗಾಂಧಿ ಜಯಂತಿ ಮುಗಿದ ಬಳಿಕ ಅಕ್ಟೋಬರ್ 3ರಿಂದ ದಸರಾ ರಜೆ ಆರಂಭವಾಗಲಿದೆ.

ಯಾವ ಶಾಲೆಗಳಿಗೆ 19 ದಿನ ರಜೆ?

ಶಿಕ್ಷಣ ಇಲಾಖೆ ನಿಗದಿಪಡಿಸಿರುವ 19 ದಿನಗಳ ದಸರಾ ರಜೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅನ್ವಯವಾಗಲಿದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳಿಗೆ ಇದೇ ರಜೆ ಅವಧಿ ಕಡ್ಡಾಯವಾಗಿಲ್ಲ. ಖಾಸಗಿ ಶಾಲೆಗಳು ತಮ್ಮದೇ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ರಜೆ ಘೋಷಿಸಬಹುದಾಗಿದೆ.

ಈಗಾಗಲೇ ಕೆಲವು ಖಾಸಗಿ ಶಾಲೆಗಳು ಒಂದು ವಾರದ ರಜೆ ಘೋಷಿಸಿವೆ. ಇನ್ನು ಕೆಲವು ಶಾಲೆಗಳು 10 ದಿನಗಳವರೆಗೆ ರಜೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಾಲೆಯ ಆಡಳಿತ ಮಂಡಳಿ ಅಥವಾ ಶಾಲೆಯಿಂದ ಪ್ರಕಟಿಸಲಾಗಿರುವ ರಜೆ ವೇಳಾಪಟ್ಟಿಯನ್ನು ಪರಿಶೀಲಿಸುವುದು ಅಗತ್ಯವಾಗಿದೆ.

2026-27ನೇ ಶೈಕ್ಷಣಿಕ ವರ್ಷದಲ್ಲಿ ಒಟ್ಟು 365 ದಿನಗಳ ಪೈಕಿ 119 ದಿನಗಳನ್ನು ರಜೆ ದಿನಗಳಾಗಿ ನಿಗದಿಪಡಿಸಲಾಗಿದೆ. ಉಳಿದ 245 ದಿನಗಳು ಶಾಲಾ ಕರ್ತವ್ಯದ ದಿನಗಳಾಗಿವೆ. ಈ ಪೈಕಿ 181 ದಿನಗಳನ್ನು ಪಾಠ-ಪ್ರವಚನಗಳಿಗೆ ಮೀಸಲಿಡಲಾಗಿದೆ. ಪರೀಕ್ಷೆ ಮತ್ತು ಮೌಲ್ಯಾಂಕನಕ್ಕಾಗಿ 26 ದಿನಗಳನ್ನು ನಿಗದಿಪಡಿಸಲಾಗಿದ್ದು, ಪಠ್ಯೇತರ ಚಟುವಟಿಕೆಗಳಿಗೆ 24 ದಿನಗಳನ್ನು ಮೀಸಲಿಡಲಾಗಿದೆ. ಮೌಲ್ಯಮಾಪನ ಹಾಗೂ ಫಲಿತಾಂಶ ವಿಶ್ಲೇಷಣೆಗೆ 10 ದಿನ ಮತ್ತು ಸ್ಥಳೀಯ ರಜೆಗಳಿಗೆ ನಾಲ್ಕು ದಿನಗಳನ್ನು ನಿಗದಿಪಡಿಸಲಾಗಿದೆ.

ಇನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೂ ವಿಶೇಷತೆ ಇರಲಿದೆ. ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಂದ ಮೈಸೂರು ದಸರಾ ಉದ್ಘಾಟನೆ ಮಾಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಮೈಸೂರು ದಸರಾ ಉತ್ಸವದ ಸಿದ್ಧತೆಗಳು ಈಗಾಗಲೇ ಆರಂಭವಾಗಿದ್ದು, ಶಾಲಾ ಮಕ್ಕಳಿಗೂ ದಸರಾ ರಜೆ ಸಂಭ್ರಮದ ಸಮಯವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version