• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

ಕವಿತಾ by ಕವಿತಾ
August 24, 2026 - 3:41 pm
in ಕರ್ನಾಟಕ
0 0
0
Untitled design 2026 08 24T154055.999

ಬೆಂಗಳೂರು, ಆ.24: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 30 ರಿಂದ ಆರಂಭವಾಗಿದ್ದು, ಆಗಸ್ಟ್ 17 ರಂದು ಪೂರ್ಣಗೊಂಡಿದೆ. ಇಂದು ಚುನಾವಣಾ ಆಯೋಗವು ಇದರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 23 ರವರೆಗೆ ಸಾರ್ವಜನಿಕರು ಆಕ್ಷೇಪಣೆ ಹಾಗೂ ಹಕ್ಕು-ದಾವೆಗಳನ್ನು ಸಲ್ಲಿಸಲು ಅವಕಾಶವನ್ನು ಕೂಡಾ ನೀಡಲಾಗಿದೆ. ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಕ್ಕೂ ಮುನ್ನ ಒಟ್ಟು 5,54,32,314 ಮತದಾರರು ಇದ್ದರು. ಈ ಪೈಕಿ 4,46,35,975 ಮತದಾರರ ಮಾಹಿತಿಯನ್ನು ಡಿಜಿಟಲೀಕರಣ ಮಾಡಲಾಗಿದೆ. ಅಂದರೆ ಒಟ್ಟು ಮತದಾರರ ಪೈಕಿ ಶೇ. 80.52ರಷ್ಟು ಮಾಹಿತಿಯನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

RelatedPosts

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ADVERTISEMENT
ADVERTISEMENT

ಇಂದು ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 4,46,80,151 ಮತದಾರರ ಮಾಹಿತಿಯನ್ನು ಸೇರಿಸಲಾಗಿದೆ. ಇದರಲ್ಲಿ 2,22,01,727 ಪುರುಷ ಮತದಾರರು, 2,24,75,553 ಮಹಿಳಾ ಮತದಾರರು ಹಾಗೂ 2,871 ತೃತೀಯ ಲಿಂಗಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನು SIR ಸಂದರ್ಭದಲ್ಲಿ ಎನ್ಯುಮರೇಷನ್ ಫಾರ್ಮ್ ಸಲ್ಲಿಸದ 1,07,96,339 ಮತದಾರರನ್ನು ASDDO ಪಟ್ಟಿಗೆ ಸೇರಿಸಲಾಗಿದೆ. ಈ ಪಟ್ಟಿಯಲ್ಲಿ 65,45,679 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 16,39,864 ಮಂದಿ ಮೃತಪಟ್ಟವರು, 15,17,042 ಮಂದಿ ಗೈರುಹಾಜರಾಗಿರುವವರು ಹಾಗೂ 7,09,870 ಮಂದಿ ಡ್ಯೂಪ್ಲಿಕೇಟ್ ಮತದಾರರು ಎಂದು ಗುರುತಿಸಲಾಗಿದೆ. ಮತ್ತೊಂದು 3,83,884 ಮಂದಿಯನ್ನು ಇತರೆ ವಿಭಾಗದಲ್ಲಿ ASDDO ಪಟ್ಟಿಗೆ ಸೇರಿಸಲಾಗಿದೆ.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಅರ್ಹ 18 ವರ್ಷ ವಯಸ್ಸಿನ ಮತದಾರರ ಸಂಖ್ಯೆಯೂ ಮಹತ್ವದ್ದಾಗಿದೆ. ರಾಜ್ಯದಲ್ಲಿ ಈ ವರ್ಗದ 3,70,341 ಮಂದಿ ಇದ್ದಾರೆ ಎಂದು ಚುನಾವಣಾ ಆಯೋಗದ ಮಾಹಿತಿ ತಿಳಿಸಿದೆ.

ಮತಗಟ್ಟೆಗಳ ಸಂಖ್ಯೆಯಲ್ಲೂ ಬದಲಾವಣೆ ಕಂಡುಬಂದಿದೆ. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭಕ್ಕೂ ಮುನ್ನ ರಾಜ್ಯದಲ್ಲಿ 59,050 ಮತಗಟ್ಟೆಗಳು ಇದ್ದವು. ಇದೀಗ ರಾಜ್ಯದಾದ್ಯಂತ ಒಟ್ಟು 60,973 ಮತಗಟ್ಟೆಗಳಿವೆ.

ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಅಥವಾ ಇತರ ವಿವರಗಳಲ್ಲಿ ಯಾವುದೇ ತಪ್ಪುಗಳಿದ್ದರೆ, ಅರ್ಹ ಮತದಾರರು ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿಗೆ ಅವಕಾಶ ಪಡೆಯಬಹುದು. ಸಾರ್ವಜನಿಕರಿಂದ ಸ್ವೀಕರಿಸುವ ಆಕ್ಷೇಪಣೆ ಮತ್ತು ಹಕ್ಕು-ದಾವೆಗಳನ್ನು ಪರಿಶೀಲಿಸಿದ ಬಳಿಕ ಚುನಾವಣಾ ಆಯೋಗವು ಅಂತಿಮ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಿದೆ ಎಂದು ತಿಳಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 24T161425.877

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

by ಕವಿತಾ
August 24, 2026 - 4:14 pm
0

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

Untitled design 2026 08 24T152248.394

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

by ಕವಿತಾ
August 24, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 24T154708.868
    ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ
    August 24, 2026 | 0
  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version