• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 10:56 am
in ಕರ್ನಾಟಕ
0 0
0
Untitled design 2026 08 21T105549.678

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರದಲ್ಲೇ ನೋಟಿಸ್ ಜಾರಿಯಾಗಲಿದೆ. 2002ರ ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಹಾಗೂ SIR ಪ್ರಕ್ರಿಯೆ ವೇಳೆ ಮತದಾರರು ಸಲ್ಲಿಸಿರುವ ಎನ್ಯುಮರೇಷನ್ ಫಾರಂನಲ್ಲಿನ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ದಾಖಲೆ ಪರಿಶೀಲನೆಗೆ ಮುಂದಾಗಿದೆ.

ರಾಜ್ಯದಲ್ಲಿ ಒಟ್ಟು 4 ಕೋಟಿ 46 ಲಕ್ಷದ 35 ಸಾವಿರದ 899 ಮತದಾರರ ಎನ್ಯುಮರೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಪೈಕಿ 1 ಕೋಟಿ 7 ಲಕ್ಷದ 96 ಸಾವಿರದ 415 ಮತದಾರರನ್ನು ಈಗಾಗಲೇ ASDDO ಪಟ್ಟಿಗೆ ಸೇರಿಸಲಾಗಿದೆ. ಇವರ ಹೆಸರುಗಳು ಅಂತಿಮ ಮತದಾರರ ಕರಡು ಪಟ್ಟಿಯಲ್ಲಿ ಇರುವುದಿಲ್ಲ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಿಳಿಸಲಾಗಿದೆ.

RelatedPosts

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ADVERTISEMENT
ADVERTISEMENT

SIR ಪ್ರಕ್ರಿಯೆ ವೇಳೆ ಪರಿಶೀಲನೆ ನಡೆಸಿದಾಗ ಒಟ್ಟು 43,80,740 ಮತದಾರರ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಪೈಕಿ 20,35,312 ಮತದಾರರ ವೈಯಕ್ತಿಕ ಮಾಹಿತಿಯಲ್ಲಿ ವ್ಯತ್ಯಾಸವಿರುವುದು ಪತ್ತೆಯಾಗಿದೆ. ಉಳಿದ 23,45,428 ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ದೋಷ ಕಂಡುಬಂದಿದೆ. ಹೀಗಾಗಿ ಈ ಎಲ್ಲ ಮತದಾರರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಇದರ ಜೊತೆಗೆ ರಾಜ್ಯದಲ್ಲಿ 11 ವಿದೇಶಿ ಪ್ರಜೆಗಳ ಬಳಿ ವೋಟರ್ ಐಡಿ ಪತ್ತೆಯಾಗಿರುವ ಮಾಹಿತಿಯೂ SIR ಪ್ರಕ್ರಿಯೆಯಲ್ಲಿ ಬೆಳಕಿಗೆ ಬಂದಿದೆ. ಈ 11 ಮಂದಿಯನ್ನು ಸೂಕ್ಷ್ಮ ಮತದಾರರು ಎಂದು ಗುರುತಿಸಿರುವ ಚುನಾವಣಾ ಆಯೋಗ, ಅವರು ಯಾರು, ಯಾವಾಗ ಮತ್ತು ಹೇಗೆ ಮತದಾರರ ಪಟ್ಟಿಗೆ ಸೇರ್ಪಡೆಯಾದರು ಹಾಗೂ ಸದ್ಯ ಎಲ್ಲಿದ್ದಾರೆ ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದೆ.

ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ಮತದಾರರಿಗೆ ನೋಟಿಸ್ ಜಾರಿ ಹಾಗೂ ದಾಖಲೆಗಳ ಪರಿಶೀಲನೆ ನಡೆಯಲಿದೆ. ಒಟ್ಟು 58 ದಿನಗಳ ಕಾಲ ಈ ಪ್ರಕ್ರಿಯೆ ಮುಂದುವರಿಯಲಿದೆ. ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ 10 ದಾಖಲೆಗಳ ಪೈಕಿ ಅಗತ್ಯವಿರುವ ಒಂದು ದಾಖಲೆ ಸಲ್ಲಿಸುವುದು ಕಡ್ಡಾಯವಾಗಲಿದೆ. ಆಧಾರ್ ಕಾರ್ಡ್ ಅನ್ನು ಡಿಫಾಲ್ಟ್ ದಾಖಲೆಯಾಗಿ ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಆಧಾರ್ ಜೊತೆಗೆ ನಿಗದಿತ 10 ದಾಖಲೆಗಳ ಪೈಕಿ ಅಗತ್ಯ ದಾಖಲೆ ಸಲ್ಲಿಸಬೇಕಾಗುತ್ತದೆ.

ನಿಗದಿತ ಅವಧಿಯಲ್ಲಿ ಸೂಕ್ತ ದಾಖಲೆಗಳನ್ನು ಸಲ್ಲಿಸದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆಯಿದೆ. ಸಂಬಂಧಪಟ್ಟ ERO ಹಾಗೂ AERO ಅಧಿಕಾರಿಗಳು 43,80,740 ಮತದಾರರ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ ಈ ಪರಿಶೀಲನಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 22T130143.974

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

by ದಿಶಾ ಕೆ. ಎಸ್.
August 22, 2026 - 1:02 pm
0

Untitled design 2026 08 22T123033.765

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

by ದಿಶಾ ಕೆ. ಎಸ್.
August 22, 2026 - 12:31 pm
0

Untitled design 2026 08 22T121041.168

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

by ದಿಶಾ ಕೆ. ಎಸ್.
August 22, 2026 - 12:15 pm
0

Untitled design 2026 08 22T120011.892

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

by ದಿಶಾ ಕೆ. ಎಸ್.
August 22, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T120011.892
    ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ
    August 22, 2026 | 0
  • Untitled design 2026 08 22T110133.326
    IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ
    August 22, 2026 | 0
  • Image 6df1460c
    ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!
    August 22, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 22T093821.321
    ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version