• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025-2032: ಯುವ ಸಮೂಹಕ್ಕೆ ಉದ್ಯೋಗದ ಗುಡ್ ನ್ಯೂಸ್

admin by admin
September 25, 2025 - 8:15 pm
in ಕರ್ನಾಟಕ
0 0
0
Web 2025 09 25t201039.776

ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಜಾರಿ ತರಲು ಕ್ರಮ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಮಾಹಿತಿ ನೀಡಿದ್ದಾರೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ADVERTISEMENT
ADVERTISEMENT

ಈ ಅಭಿವೃದ್ಧಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ಕೌಶಲ್ಯ ನೀತಿಯ ಪ್ರಮುಖ ಅಂಶಗಳು

• ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿ ನನ್ನ ಆಯ್ಕೆ ಯೋಜನೆಗೆ ಆದ್ಯತೆ

• ಅಪ್ರೆಂಟಿಸ್‌ಶಿಪ್‌, ಐಟಿಐ ತರಬೇತಿ ಮೂಲಕ ಮೂಲಕ ವಿಶೇಷ ಸಹಯೋಗ

• ತಾಂತ್ರಿಕ ಮತ್ತು ಕೈಗಾರಿಕಾ ಬದಲಾವಣೆಗಳಿಗೆ ನಿರಂತರ ಕಲಿಕೆಗೆ ಗಮನ

• ಮಹಿಳೆಯರು, ಅಂಗವಿಕಲರು, ನಗರ ಬಡವರು, ದಮನಿತ ಸಮುದಾಯಗಳಿಗೆ ತರಬೇತಿ

• ಐಟಿಐ ಆಧುನೀಕರಣ, ಜಿಟಿಟಿಸಿ ವಿಸ್ತರಣೆ ಮತ್ತು ಗ್ರಾಮೀಣ ಮತ್ತು ನಗರ ಕೌಶಲ್ಯ ಕೇಂದ್ರಗಳ ಸ್ಥಾಪನೆ, ಮೂಲಸೌಕರ್ಯ ಹೆಚ್ಚಳಕ್ಕೆ ಕ್ರಮ

ಸಚಿವರ ಹೇಳಿಕೆ: ಕೌಶಲ್ಯ ನೀತಿ ಜಾರಿಗೆ ಮೂಲಕ ರಾಜ್ಯದಲ್ಲಿ ವಿಶೇಷ ಪ್ರತಿಭಾ ಕಣಜ ಸ್ಥಾಪಿಸಲಾಗುತ್ತದೆ. ವಿಶೇಷ ತರಬೇತಿಗಳನ್ನು ಯುವ ಸಮೂಹಕ್ಕೆ ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಮರ್ಥವಾಗಿ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗುತ್ತದೆ. ರಾಜ್ಯ, ರಾಷ್ಟ್ರೀಯ ಮತ್ತು ಜಾಗತಿಕ ಅಗತ್ಯಗಳನ್ನು ಪೂರೈಸಲು ಕೌಶಲ್ಯಪೂರ್ಣ ಕಾರ್ಯಪಡೆ ರಚನೆ ಮಾಡುವುದು ನಮ್ಮ ಉದ್ದೇಶವಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಕೌಶಲ್ಯ ತರಬೇತಿಯನ್ನು ಶಿಕ್ಷಣ, ಉದ್ಯೋಗ ಮತ್ತು ಉದ್ಯಮದ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180531.548
    ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು
    June 18, 2026 | 0
  • Untitled design (43)
    ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!
    June 18, 2026 | 0
  • Untitled design (40)
    11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version